Tag: vtvvitla
ಕರ್ನಾಟಕದಲ್ಲಿ 1 ವರ್ಷ ಗುಟ್ಕಾ, ಪಾನ್ ಮಸಾಲಾ ನಿಷೇಧ
ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿದೆ.
ಆಹಾರ ಭದ್ರತೆ...
ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತ- ಪುತ್ತೂರು ಮೂಲದ ಉದ್ಯಮಿ ಸಾವು
ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸ್ ಮಂಗಳೂರಿಗೆ ಬರುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತರನ್ನು ಪುತ್ತೂರಿನ ಬೆಳಿಯೂರುಕಟ್ಟೆ ಮೂಲದ, ಸದ್ಯ ಮಂಗಳೂರಿನಲ್ಲಿ ವಾಸವಾಗಿದ್ದ ಸಂದೀಪ್ ಶೆಟ್ಟಿ...
‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ಅಂಕಿತ
ನವದೆಹಲಿ: ವಂದೇ ಮಾತರಂ ಗೀತೆಯನ್ನು ಅವಮಾನಿಸಿದರೆ ಶಿಕ್ಷೆ ವಿಧಿಸುವ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ.
ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ಗೆ ರಾಷ್ಟ್ರಗೀತೆ ‘ಜನ ಗಣ ಮನ’ದಂತೆ ಸಮಾನವಾದ ಕಾನೂನು ಸ್ಥಾನಮಾನ ನೀಡುವ...
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ
ಮುಂಬೈ: ಘಾಟ್ಕೋಪರ್‌ನ ಚಿರಾಗ್ ನಗರದ ಗೌಸಿಯಾ ಚಾಲ್‌ನಲ್ಲಿ ಬುಧವಾರ ಬೆಳಗಿನ ಜಾವ ಭೂಕುಸಿತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಅವಶೇಷಗಳಡಿ ಇನ್ನೂ ನಾಲ್ಕರಿಂದ ಐದು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಬುಧವಾರ ಬೆಳಗಿನ ಜಾವ 3:48ರ...
ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ ) ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ...
ವಿಟ್ಲ: ಕಾರ್ತಿಕ್ ಫ್ರೆಂಡ್ಸ್ ಕ್ಲಬ್ (ರಿ )ಚಂದಳಿಕೆ ವಿಟ್ಲ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಗೌರವ ಸಮಿತಿ ಚಂದಳಿಕೆ ವಿಟ್ಲ ಇದರ ಆಶ್ರಯದಲ್ಲಿ ನಡೆಯುವ 28ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು...
ರಾತ್ರೋರಾತ್ರಿ ಕಂಡಕ್ಟರ್ ಜೊತೆ ಎಸ್ಕೇಪ್ ಆದ ಖ್ಯಾತ ಯೂಟ್ಯೂಬರ್ ಪತ್ನಿ!
ಪ್ರೀತಿಸಿ ಮದುವೆಯಾಗಿದ್ದ ಜೋಡಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್
ಆಲಪ್ಪುಳ: ಖ್ಯಾತ ಮಲಯಾಳಂ ಯೂಟ್ಯೂಬರ್ ಹಾಗೂ ನಟ ಅಖಿಲ್ ಎನ್‌ಆರ್‌ಡಿ ಅವರ ಪತ್ನಿ ಮೇಘಾ ರಾತ್ರೋರಾತ್ರಿ ಮನೆಬಿಟ್ಟು ಹೋಗಿದ್ದಾರೆ ಎನ್ನುವ ಸುದ್ದಿ ಮಲಯಾಳಂ ಸೋಶಿಯಲ್ ಮೀಡಿಯಾ...
ಚೀನಾದ ರಾಕೆಟ್ ಉಡಾವಣೆ ವಿಫಲ: ಬಾಹ್ಯಾಕಾಶದಲ್ಲೇ ಪತನಗೊಂಡ ರಾಕೆಟ್…!
ಬೀಜಿಂಗ್: ಚೀನಾದ ದಕ್ಷಿಣ ಹೈನಾನ್ ಪ್ರಾಂತ್ಯದ ವೆನ್‌ಚಾಂಗ್ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಚೀನಾಸ್ಯಾಟ್-4B ಉಪಗ್ರಹವನ್ನು ಹೊತ್ತೊಯ್ಯುತ್ತಿದ್ದ ‘ಲಾಂಗ್ ಮಾರ್ಚ್ 7A’ ರಾಕೆಟ್ ಉಡಾವಣೆ ವಿಫಲಗೊಂಡಿದ್ದು, ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು...
ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನ ವಿದ್ಯಾರ್ಥಿ ಮಂಡಲದ ಪದಗ್ರಹಣ ಸಮಾರಂಭ
ವಿಟ್ಲ: ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 2026-27ನೇ ಸಾಲಿನ ನೂತನ ವಿದ್ಯಾರ್ಥಿ ಮಂಡಲದ ಪದಗ್ರಹಣ ಸಮಾರಂಭವು ವಿಜೃಂಭಣೆಯಿಂದ ನಡೆಯಿತು.
ಕಾರ್ಯಕ್ರಮದಲ್ಲಿ ಶಾಲೆಯ ನೂತನ ವಿದ್ಯಾರ್ಥಿ ನಾಯಕರು ಹಾಗೂ ಉಪನಾಯಕರಿಗೆ ಅಧಿಕೃತವಾಗಿ...
ಮಂಗಳೂರು: ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸಾವು: ಪ್ರಕರಣ ದಾಖಲು
ಮಂಗಳೂರು: ತಾಲೂಕಿನ ಕಾಟಿಪಳ್ಳ ಗ್ರಾಮದ 6ನೇ ಬ್ಲಾಕ್‌ನಲ್ಲಿ ಕಟ್ಟಡದ ಮೇಲೆ ಕಬ್ಬಿಣದ ಶೀಟ್ ಅಳವಡಿಸುವ ವೇಳೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ 65 ವರ್ಷದ ಕಾರ್ಮಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಆಗಸ್ಟ್ 10ರಂದು...
ಹಿಂದೂ ಜಾಗರಣ ವೇದಿಕೆ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನಾಚರಣೆ : ವಾಹನ ಜಾಥಾ,...
ವಿಟ್ಲ: ಹಿಂದೂ ಜಾಗರಣ ವೇದಿಕೆ, ವಿಟ್ಲ ತಾಲೂಕು ಮತ್ತು ಮಂಗಳೂರು ಗ್ರಾಮಾಂತರ ಜಿಲ್ಲೆ ಆಶ್ರಯದಲ್ಲಿ 79ನೇ ಭಾರತ ಸ್ವಾತಂತ್ರ್ಯೋತ್ಸವದ ಅಂಗವಾಗಿ "ಅಖಂಡ ಭಾರತ ಸಂಕಲ್ಪ ದಿನ" ಜು.09ರಂದು ನಡೆಯಿತು.
ಮಾಣಿ ಶ್ರೀ ರಾಜರಾಜೇಶ್ವರಿ ಭಜನಾ...
















