Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ರಾಜ್ಯಸಭೆಯಲ್ಲೂ ವಕ್ಫ್ ತಿದ್ದುಪಡಿ ಮಸೂದೆ ಅನುಮೋದನೆ

ನವದೆಹಲಿ: ರಾಜ್ಯಸಭೆಯಲ್ಲಿ ಚರ್ಚೆಯ ಬಳಿಕ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್​ಡಿಎ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ...

ಉಪ್ಪಿನಂಗಡಿ: ಖಾಸಗಿ ಬಸ್ ಪಲ್ಟಿ; ಓರ್ವ ಮೃತ್ಯು, ಹಲವರಿಗೆ ಗಾಯ..!

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ನಡೆದಿದೆ. ಬೆಂಗಳೂರಿನಿಂದ...

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ತುಮಕೂರು: ಮಹಿಳೆಯೋರ್ವಳು ತನ್ನ ಇಬ್ಬರು ವಿಕಲಚೇತನ ಮತ್ತಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮೀ, ಮಗಳು ಚೂಡಾಮಣಿ, ಪುತ್ರ ನರಸಿಂಹರಾಜು...

ಯುವತಿಯ ಅಪಹರಿಸಿ ಅತ್ಯಾಚಾರ; ಇಬ್ಬರು ಆರೋಪಿಗಳ ಬಂಧನ..!

ಬೆಂಗಳೂರು: ತನ್ನ ಸಹೋದರನೊಂದಿಗೆ ತೆರಳುತ್ತಿದ್ದ ಯುವತಿಯೊಬ್ಬಳನ್ನು ಇಬ್ಬರು ದುಷ್ಕರ್ಮಿಗಳು ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಹದೇವಪುರ ಠಾಣೆ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಫಿಗಳನ್ನು ಆಸಿಫ್, ಸೈಯ್ಯದ್...

ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಲೋಕಾರ್ಪನೆಗೆ ರೆಡಿ

ರಾಮೇಶ್ವರಂ: ತಮಿಳುನಾಡಿನ ರಾಮೇಶ್ವರಂ ಈಗ ವಿಶ್ವದ ಗಮನ ಸೆಳೆದಿದೆ. ಯಾಕೆಂದರೆ ಇಲ್ಲಿ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಉದ್ಘಾಟನೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಮೊದಲ...

ಪೊಲೀಸರ ಮೇಲೆ ದಾಳಿ-ಮಂಗಳೂರು ಮೂಲದ ಕುಖ್ಯಾತ ಕ್ರಿಮಿನಲ್ಸ್ ಕಾಲಿಗೆ ಗುಂಡು

ರಾಮನಗುಳಿ ಬಳಿ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿ ಒಂದು ಕೋಟಿ ಸಿಕ್ಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಮುಂಬೈನಲ್ಲಿ ವಶಕ್ಕೆ ಪಡೆದು ಅಂಕೋಲಾಗೆ ಕರೆತಂದ ಪೊಲೀಸರು, ಅಂಕೋಲಾ ಬಳಿಯ ಹಳಿಯಾಳ ತಟ್ಟಿಗೇರ ಎಂಬಲ್ಲಿ ಆರೋಪಿಗಳ ಕಾಲಿಗೆ...

ವಿಟ್ಲ: ಮುಖ್ಯಮಂತ್ರಿ ಪದಕ ಪುರಸ್ಕೃತ ಇನ್ಸ್‌ಪೆಕ್ಟರ್ ನಾಗರಾಜ್ ರವರಿಗೆ ಗೌರವಾರ್ಪಣೆ

ವಿಟ್ಲ ; ಮುಖ್ಯಮಂತ್ರಿ ಪದಕ ಪುರಸ್ಕೃತ ವಿಟ್ಲ ಇನ್ಸ್‌ಪೆಕ್ಟರ್ ಹೆಚ್.ಇ.ನಾಗರಾಜ್ ರವರನ್ನು ವಿಟ್ಲ ನಾಗರಿಕರು ಪೊಲೀಸ್ ಠಾಣೆಯಲ್ಲಿ ಗೌರವಿಸಿದರು. ಲಯನ್ಸ್ ಕ್ಲಬ್ ನ ಪ್ರಾಂತೀಯ ನಿಕಟಪೂರ್ವ ಅಧ್ಯಕ್ಷ ಸುದರ್ಶನ ಪಡಿಯಾರ್, ವಿಟ್ಲ...

ವಕ್ಫ್ ಮಸೂದೆ ಅಂಗೀಕಾರವನ್ನು ಸುಪ್ರಿಂನಲ್ಲಿ ಪ್ರಶ್ನಿಸಲು ಮುಂದಾದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್

ಲೋಕಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು ಮಸೂದೆಯ ವಿರುದ್ಧ ತಮ್ಮ ಪಕ್ಷ ಸುಪ್ರೀಂ ಕೋರ್ಟ್ ನಲ್ಲಿ ಮೊಕದ್ದಮೆ ಹೂಡಲಿದೆ ಎಂದು...

ಸುಳ್ಯ: ಅಡ್ಕಾರು ಸಮೀಪ ವಿದ್ಯುತ್ ಕಂಬಕ್ಕೆ ಕಾರು ಪಲ್ಟಿ- ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಸುಳ್ಯ: ಅಡ್ಕಾರು ಸಮೀಪ ಸುಳ್ಯ ಕಡೆಗೆ ಬರುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಮಾ. 03ರಂದು ಸಾಯಂಕಾಲ ನಡೆದಿದೆ. ವಿದ್ಯುತ್ ಕಂಬಕ್ಕೆ ಕಾರು ಗುದ್ದಿದ್ದರಿಂದ ಕೆಲವು ಕಡೆ ವಿದ್ಯುತ್...

ಭಾರತಕ್ಕೆ ಮುಳುವಾದ ಟ್ರಂಪ್ ಸುಂಕ ನೀತಿ: ಶೇ.26 ರಷ್ಟು ಸುಂಕ ಹೇರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರು ಭಾರತ ಸೇರಿದಂತೆ ವಿಶ್ವದ ಬಹುತೇಕ ಎಲ್ಲಾ ದೇಶಗಳ ಮೇಲೆ ಶೇ 26 ರಷ್ಟು ಪ್ರತಿ ಸುಂಕ ವಿಧಿಸಿದ್ದಾರೆ. ಇದು ದೇಶದ ಅರ್ಥಿಕತೆ ಮೇಲೆ ಪರಿಣಾಮ ಬೀರುವ...
error: Content is protected !!