Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ಬಿಜೆಪಿ ನಾಯಕರು, ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು : ರಾಜ್ಯದಲ್ಲಿ ನೀರು, ವಿದ್ಯುತ್, ಹಾಲು, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು...

ರಾಯಿ: ಬಂಗೇರ ಕುಟುಂಬಸ್ಥರ ತರವಾಡು ಮನೆಯಲ್ಲಿ ನೂತನ ತರವಾಡು ಮನೆಯ ಗೃಹಪ್ರವೇಶ ದೈವಗಳ ಪುನರ್‌...

ರಾಯಿ: ಬಂಗೇರ ಕುಟುಂಬಸ್ಥರ ತರವಾಡು ಮನೆ ಮೇಲಿನ ಕೈರೋಳಿ ರಾಯಿ(ರಿ) ಇಲ್ಲಿ ನೂತನ ತರವಾಡು ಮನೆಯ ಗೃಹಪ್ರವೇಶ ದೈವಗಳ ಪುನರ್‌ ಪ್ರತಿಷ್ಠೆ ಹಾಗೂ ಕೋಲೋತ್ಸವ ನಡೆಯಿತು. ಏಪ್ರಿಲ್‌ 1 ನೇ ಮಂಗಳವಾರ ವಾಸ್ತು ಪೂಜೆ...

ನೆಲ್ಯಾಡಿ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿ ಆತ್ಮಹತ್ಯೆ..!

ನೆಲ್ಯಾಡಿ: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೋರ್ವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕೌಕ್ರಾಡಿ ಗ್ರಾಮದ ಆಲಂಪಾಡಿ ನಿವಾಸಿ ಅಶ್ರಫ್(30) ಎಂದು ಗುರುತಿಸಲಾಗಿದೆ. ಅಶ್ರಫ್ ಅಮಲು ಪದಾರ್ಥ ಸೇವನೆ ಮಾಡಿ...

ಮಂಗಳೂರು: ಕಾಪು ಮಾರಿಗುಡಿ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭೇಟಿ

ಮಂಗಳೂರು: ಖ್ಯಾತ ಕನ್ನಡ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ದೇವಸ್ಥಾನಕ್ಕೆ ಭೇಟಿ ನೀಡಿ ಕಾಪು ಮಾರಿಯಮ್ಮನ ದೈವಿಕ ದರ್ಶನ...

ಉಡುಪಿ: ಮಣಿಪಾಲ ಬಸ್ ನಿಲ್ದಾಣದಲ್ಲಿ ರಾಡ್‌ ಹಿಡಿದು ಹೊಡೆದಾಟ; ಬಸ್ ಸಿಬ್ಬಂದಿ ಬಂಧನ..!

ಉಡುಪಿ: ಎರಡು ಬಸ್ ಸಿಬ್ಬಂದಿಗಳು ಉಕ್ಕಿನ ರಾಡ್‌ಗಳಿಂದ ಹೊಡೆದಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಜಗಳವಾಡಿದ ಇಬ್ಬರು ಬಸ್ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಬಂಧಿತ ಬಸ್ ಕಂಡಕ್ಟರ್‌ಗಳನ್ನು ಅಲ್ಫಾಜ್ ಮತ್ತು ವಿಜಯಕುಮಾರ್ ಎಂದು ಗುರುತಸಲಾಗಿದೆ. ಬುಧವಾರ...

ವಿಟ್ಲ: ಲಾರಿ ಮತ್ತು ಕಾರು ನಡುವೆ ಡಿಕ್ಕಿ..!

ವಿಟ್ಲ: ಲಾರಿ ಮತ್ತು ಕಾರಿನ ನಡುವೆ ಡಿಕ್ಕಿಯಾದ ಘಟನೆ ವಿಟ್ಲ ಕಲ್ಲಡ್ಕ ರಸ್ತೆಯ ಬೊಬ್ಬೆಕೇರಿ ಎಂಬಲ್ಲಿ ನಡೆದಿದೆ. ಘಟನೆ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು...

ರಾಜ್ಯಸಭೆಯಲ್ಲಿ ವಕ್ಫ್​ ತಿದ್ದುಪಡಿ ಮಸೂದೆ ಮಂಡನೆ

ನವದೆಹಲಿ: ಲೋಕಸಭೆಯಲ್ಲಿ ಬುಧವಾರ ಅಂಗೀಕಾರವಾದ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಲಾಯಿತು. ಬಿಜೆಪಿ ನೇತೃತ್ವದ ಎನ್‌ಡಿಎ ರಾಜ್ಯಸಭೆಯಲ್ಲೂ ಹೆಚ್ಚಿನ ಸಂಸದರನ್ನು ಹೊಂದಿದೆ. ಬಿಜೆಪಿಯ 98 ಸಂಸದರು, ಮಿತ್ರಪಕ್ಷ ಜೆಡಿಯು ಪಕ್ಷದ ನಾಲ್ವರು, ಎನ್‌ಸಿಪಿಯ ಮೂವರು,...

ಮಂಡ್ಯ: ತೂಬಿನಕೆರೆ ಹೈವೇನಲ್ಲಿ ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು…!

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕಾರಿಗೆ ಐರಾವತ ಬಸ್ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲ್ಲೂಕು ತೂಬಿನಕೆರೆ ಎಕ್ಸಿಟ್ ಬಳಿ ನಡೆದಿದೆ. ಕಾರು ಮೈಸೂರು ಕಡೆಗೆ ಹೊರಟಿತ್ತು. ಈ ವೇಳೆ ಎಕ್ಸ್‌ಪ್ರೆಸ್‌ವೇನಿಂದ...

ಬಜ್ಪೆ: ಹಿಂಸಾತ್ಮಕವಾಗಿ ಗೋ ಸಾಗಾಟ ಪ್ರಕರಣ; ಐವರ ಆರೋಪಿಗಳ ಬಂಧನ..!

ಬಜ್ಪೆ: ಮೂಡುಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಟೆಂಪೋದಲ್ಲಿ ಮಾ.28ರಂದು ದನಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದುದನ್ನು ಸೂರಲ್ಪಾಡಿಯಲ್ಲಿ ಬಜಪೆ ಪೊಲೀಸರು ಪತ್ತೆ ಹಚ್ಚಿದ್ದು, ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ...

ರಾಘವೇಶ್ವರ ಭಾರತಿ ಸ್ವಾಮಿ ವಿರುದ್ಧದ ಅತ್ಯಾಚಾರ ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್..!

ಬೆಂಗಳೂರು: ಗೋಕರ್ಣದ ಶ್ರೀ ರಾಮಚಂದ್ರಾಪುರ ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಗಳ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಆಪಾದಿತ ಘಟನೆಗಳನ್ನು ವರದಿ ಮಾಡುವಲ್ಲಿ ಒಂಬತ್ತು...
error: Content is protected !!