Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಡ್ರಗ್ಸ್ ದಂಧೆಯನ್ನು ಮಟ್ಟ ಹಾಕುವಂತೆ ಪೊಲೀಸರಿಗೆ ಗೃಹ ಸಚಿವ ಪರಮೇಶ್ವರ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಅಪರಾಧ ಹಾಗೂ ಮಾದಕ ದ್ರವ್ಯ ಚಟುವಟಿಕೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುವುದು ಸೇರಿದಂತೆ ಮಹಿಳೆಯರ ಸುರಕ್ಷತೆಗೆ ಮತ್ತಷ್ಟು ಹೆಚ್ಚಿನ ಒತ್ತು ನೀಡಬೇಕು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು. ನಗರದ ಕೋರಮಂಗಲದ...

ಮುಡಾ ಪ್ರಕರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ ಲೋಕಾಯುಕ್ತ ಪೊಲೀಸರ ಬಿ ರಿಪೋರ್ಟ್ ಪ್ರಶ್ನಿಸಿ ED...

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ಬಿ ರಿಪೋರ್ಟ್ ಅನ್ನು ಜಾರಿ ನಿರ್ದೇಶನಾಲಯ (ED)...

ವಿಟ್ಲ: ಬೇಸಿಗೆ ರಜೆ ಪ್ರಯುಕ್ತ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ಸ್ಫೋಕನ್ ಇಂಗ್ಲೀಷ್ ತರಗತಿ

ವಿಟ್ಲ: ವಿಟ್ಲದ ಶಾಲಾ ರಸ್ತೆಯ ಮೋತಿ ಸಿಟಿಯಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆಯ ಪ್ರಯುಕ್ತ ಸ್ಫೋಕನ್ ಇಂಗ್ಲೀಷ್ ತರಗತಿಗಳು ನಡೆಯಲಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಕೇವಲ 30...

ಉಡುಪಿ: ಅಂಗಡಿಗೆ ನುಗ್ಗಿದ ಕಳ್ಳರು – 20 ಸಾವಿರ ರೂ. ನಗದು, ಚಾಕಲೇಟ್ ದೋಚಿ...

ಉಡುಪಿ: ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು 20 ಸಾವಿರ ರೂ. ನಗದು ಹಾಗೂ ಚಾಕಲೇಟ್‌ಗಳನ್ನು ಕಳವು ಮಾಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ಇಬ್ಬರು ಕಳ್ಳರ ಈ ಕರಾಮತ್ತು ಅಂಗಡಿಯೊಳಗಿನ ಸಿಸಿಟಿವಿಯಲ್ಲಿ...

ಪಶ್ಚಿಮ ಹಿಂದೂ ಮಹಾಸಾಗರದಲ್ಲಿ 2,500 ಕೆಜಿಗೂ ಹೆಚ್ಚು ಮಾದಕ ದ್ರವ್ಯ ವಶಕ್ಕೆ ಪಡೆದ ಭಾರತೀಯ...

ನವದೆಹಲಿ: ಭಾರತೀಯ ನೌಕಾಪಡೆಯ ನಿಯೋಜಿತ ಯುದ್ಧನೌಕೆ INS ತರ್ಕಾಶ್ ಪಶ್ಚಿಮ ಹಿಂದೂ ಮಹಾಸಾಗರದಲ್ಲಿ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ 2,500 ಕೆಜಿಗೂ ಹೆಚ್ಚು ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದೆ. ಭಾರತೀಯ ನೌಕಾಪಡೆಯ ಪಶ್ಚಿಮ ನೌಕಾಪಡೆಯ ಭಾಗವಾಗಿರುವ ಐಎನ್‌ಎಸ್...

ಕಡೇಶಿವಾಲಯ: (ಏ.1-22) ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

ಕಡೇಶಿವಾಲಯ: ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಏ.1-4-2025ನೇ ಮಂಗಳವಾರದಿಂದ 22-4-2025ನೇ ಮಂಗಳವಾರದವರೆಗೆ ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ದಿನಾಂಕ: 1-4-2025ನೇ ಮಂಗಳವಾರ ಬೆಳಿಗ್ಗೆ 10:00ಕ್ಕೆ...

ಟಾಪ್ ಗನ್ ಖ್ಯಾತಿಯ ಹಾಲಿವುಡ್ ನಟ ವಾಲ್ ಕಿಲ್ಮರ್ ನಿಧನ..!

ವಾಷಿಂಗ್‌ಟನ್‌: 'ಬ್ಯಾಟ್‌ಮ್ಯಾನ್ ಫಾರೆವರ್' ಮತ್ತು 'ಟಾಪ್ ಗನ್' ಚಿತ್ರಗಳಲ್ಲಿನ ಅಭಿನಯಕ್ಕಾಗಿ ಹೆಸರುವಾಸಿಯಾದ ಹಾಲಿವುಡ್‌ನ ಪ್ರಸಿದ್ಧ ನಟ ವಾಲ್ ಕಿಲ್ಮರ್ ಏಪ್ರಿಲ್ 1ರಂದು ತನ್ನ 65 ನೇ ವಯಸ್ಸಿನಲ್ಲಿ ನಿಧನರಾದರು. ಅವರ ಮಗಳು ಮರ್ಸಿಡಿಸ್,...

ಉಡುಪಿ: ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಆರೋಪಿ ದಿಲೀಪ್‌ ಹೆಗ್ಡೆಗೆ ಜಾಮೀನು ಮಂಜೂರು

ಅಜೆಕಾರು ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ದಿಲೀಪ್‌ ಹೆಗ್ಡೆಗೆ ಏಪ್ರಿಲ್ 1ರಂದು ಹೈಕೋರ್ಟ್‌ ಜಾಮೀನು ಮಂಜೂರು ಗೊಳಿಸಿದೆ. 2024 ಅಕ್ಟೋಬರ್‌‌ನಲ್ಲಿ ಬಾಲಕೃಷ್ಣ ಪೂಜಾರಿಯನ್ನು (45), ಆಕೆಯ ಪತ್ನಿ ಪ್ರತಿಮಾಳೊಂದಿಗೆ (36)...

ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಿದ ಕೇಂದ್ರ ಸರ್ಕಾರ

ನವದೆಹಲಿ: ವಿರೋಧ ಪಕ್ಷಗಳ ವಿರೋಧದ ನಡುವೆ ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದೆ. ಬಿಜೆಪಿ ಮತ್ತು ಸಮಾಜವಾದಿ ಪಾರ್ಟಿ (ಎಸ್‌ಪಿ) ಈಗಾಗಲೇ ಪಕ್ಷದ ಲೋಕಸಭಾ ಸದಸ್ಯರಿಗೆ ವಿಪ್ ಜಾರಿಗೊಳಿಸಿದ್ದವು. ಲೋಕಸಭೆಯಲ್ಲಿ...

ಚಂದಳಿಕೆ ಶಾಲೆಯಲ್ಲಿ ಮಕ್ಕಳ ಸಹಪಠ್ಯ ಶಿಬಿರ- ವಿಕಸನ 2025

ಚಂದಳಿಕೆ: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಘಟಕ ಮಕ್ಕಳ ಕಲಾಲೋಕ ಮತ್ತು ದ. ಕ. ಜಿ. ಪಂ ಹಿರಿಯ ಪ್ರಾಥಮಿಕ ಶಾಲೆ ಚಂದಳಿಕೆ ಬಂಟ್ವಾಳ ತಾಲೂಕು ಜಂಟಿ ಸಹಯೋಗದಲ್ಲಿ...
error: Content is protected !!