Tag: vtvvitla
ಮೊನಾಲಿಸಾಗೆ ಸಿನಿಮಾ ಆಫರ್ ನೀಡಿದ್ದ ನಿರ್ದೇಶಕ ‘ಸನೋಜ್ ಮಿಶ್ರಾ’ ಅರೆಸ್ಟ್.!
ಮುಂಬೈ: ಚಲನಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ದೆಹಲಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಯುವತಿಯೊಬ್ಬಳ ಮೇಲೆ ಅತ್ಯಾಚಾರ ಆರೋಪ ಹೊತ್ತಿರುವ ಅವರ ವಿರುದ್ಧ ದೆಹಲಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಸಂತ್ರಸ್ತೆ, 2020ರಲ್ಲಿ ಟಿಕ್ಟಾಕ್ ಮತ್ತು ಇನ್ಸ್ಟಾಗ್ರಾಮ್...
ದಾವಣಗೆರೆ: ಬ್ಯಾಂಕ್ ದರೋಡೆ ಪ್ರಕರಣ; 6 ಮಂದಿ ಆರೋಪಿಗಳ ಬಂಧನ..!
ದಾವಣಗೆರೆ: ನ್ಯಾಮತಿ ಎಸ್ಬಿಐ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಆರು ತಿಂಗಳ ಬಳಿಕ ಚಿನ್ನಾಭರಣ ಸಹಿತ ಅರೋಪಿಗಳ ಬಂಧನವಾಗಿದೆ. ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ವಿಚಾರ ಬಯಲಾಗಿದ್ದು, ಚಿನ್ನ ಮುಚ್ಚಿಟ್ಟಿದ್ದು, ದರೋಡೆಗೆ ಕಾರಣ, ಸಂಚು...
ರಾಜಸ್ಥಾನ್ ನಾಯಕ ರಿಯಾನ್ ಪರಾಗ್ಗೆ 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ
ಮುಂಬೈ: ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ಬಿಸಿಸಿಐ ದಂಡ ವಿಧಿಸಿದ ಬೆನ್ನಲ್ಲೇ ಇದೀಗ ರಾಜಸ್ಥಾನ ತಂಡದ ನಾಯಕ ರಿಯಾನ್ ಪರಾಗ್ ಅವರಿಗೂ ಬಿಸಿಸಿಐ 12 ಲಕ್ಷ ರೂ. ದಂಡ...
ಮೋದಿ ಖಾಸಗಿ ಕಾರ್ಯದರ್ಶಿಯಾಗಿ ಯುವ ಐಎಫ್ಎಸ್ ಅಧಿಕಾರಿ ನಿಧಿ ತಿವಾರಿ ನೇಮಕ
ನವದೆಹಲಿ: ಯುವ ಐಎಫ್ಎಸ್ ಅಧಿಕಾರಿ ನಿಧಿ ತಿವಾರಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಖಾಸಗಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
2014 ರ ಬ್ಯಾಚ್ನ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯಾಗಿರುವ ನಿಧಿ ತಿವಾರಿ ಅವರನ್ನು ಸಿಬ್ಬಂದಿ...
ಮಂಗಳೂರಿನಲ್ಲಿ ಸಂಸ್ಕರಿಸಿದ ಮಾನವ ಅಸ್ತಿಗಳು ಪತ್ತೆ
ಮಂಗಳೂರು: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ತಿಗಳು ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಶನಿವಾರ ನಡುರಾತ್ರಿ ಚಿತ್ರಾಂಜಲಿ ನಗರದ...
ತಾಯಿ ಸಾವಿನಿಂದ ಮನನೊಂದು ನೇಣಿಗೆ ಶರಣಾದ ಮಗ..!
ಚಿಕ್ಕಬಳ್ಳಾಪುರ: ತಾಯಿ ಸಾವಿನಿಂದ ಮನನೊಂದು ಮಗ ಸಹ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡಯುವಕನನ್ನು ಕೊನಘಟ್ಟ ಗ್ರಾಮದ ರಕ್ಷಿತ್...
ಪತ್ನಿ ಕೊಂದು ಶವವನ್ನು ಸೂಟ್ಕೇಸ್ನಲ್ಲಿಟ್ಟಿದ್ದ ಪ್ರಕರಣ: ಆರೋಪಿ ಪತಿಗೆ 14 ದಿನ ನ್ಯಾಯಾಂಗ ಬಂಧನ..!
ಬೆಂಗಳೂರು: ಪತ್ನಿ ಕೊಂದು ಶವವನ್ನು ಸೂಟ್ಕೇಸ್ನಲ್ಲಿ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪತಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.
ಆರೋಪಿ ರಾಕೇಶ್ ಕಡೇಕರ್ ನನ್ನು ಪೊಲೀಸರು ಬೆಂಗಳೂರಿಗೆ ಕರೆತಂದಿದ್ದರು. ಇದೀಗ ಆರೋಪಿಯನ್ನು...
ವಕ್ಫ್ ತಿದ್ದುಪಡಿ ವಿರೋಧಿಸಿ ಕರ್ನಾಟಕದ ಸಚಿವರಿಂದ ಕಪ್ಪು ಪಟ್ಟಿ ಧರಿಸಿ ನಮಾಜ್, ಪ್ರತಿಭಟನೆ!
ಬೆಂಗಳೂರು: ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ವಿರೋಧಿಸಿ ಸೋಮವಾರ ರಂಜಾನ್ ಪ್ರಾರ್ಥನೆ ಸಲ್ಲಿಸುವಾಗ ಕರ್ನಾಟಕದ ಸಚಿವರು ತಮ್ಮ ಬೆಂಬಲಿಗರೊಂದಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟಿಸಿದರು.
ವಕ್ಫ್ ಮತ್ತು ಪ್ರವಾಸೋದ್ಯಮ ಸಚಿವ ಬಿ.ಝಡ್. ಜಮೀರ್...
ಸುಳ್ಯ: ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಬಿದ್ದ ಕಾರು..!
ಸುಳ್ಯ: ನಿಯಂತ್ರಣ ತಪ್ಪಿ ಕಾರೊಂದು ಮನೆಯ ಮಹಡಿಯ ಮೇಲೆ ಬಿದ್ದು ಮನೆ ಮತ್ತು ಕಾರು ಜಖಂಗೊಂಡ ಘಟನೆ ನಡೆದಿದೆ.
ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿ ಯವರ ಸೊಸೆ ಅವರ ಮಾವನ ಕಾರನ್ನು ಚಲಾಯಿಸಿಕೊಂಡು ಗುತ್ತಿಗಾರು...
ಹಾಸ್ಟೆಲ್ನ 5ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!
ಲಕ್ನೋ: ಹುಟ್ಟುಹಬ್ಬದ ಮುನ್ನಾ ದಿನವೇ ಅಲಹಾಬಾದ್ನ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ (IIIT) ಪ್ರಥಮ ವರ್ಷದ ವಿಶೇಷಚೇತನ ವಿದ್ಯಾರ್ಥಿ ಹಾಸ್ಟೆಲ್ನ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ತೆಲಂಗಾಣದ ವಿಶೇಷಚೇತನ...
















