Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ಶಾಲಾ ವಾಹನಕ್ಕೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ..!

ಉಡುಪಿ: ಶಾಲಾ ವಾಹನಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ತಂದೆ ಮಗ ಗಾಯಗೊಂಡ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಕುಂಟಲ್ ನಗರ ಸಮೀಪ ನಡೆದಿದೆ. ಶಾಲಾ ಮಕ್ಕಳ ವಾಹನ ಮಣಿಪುರ ಕಡೆಗೆ...

ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯಗೆ 12 ಲ.ರೂ ದಂಡ..!

ಮುಂಬೈ: ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಸ್ಲೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ...

ಬೆಳ್ತಂಗಡಿ: ಬೈಕ್‌ಗಳ ನಡುವೆ ಭೀಕರ ಅಪಘಾತ; ಭಾಗವತ ಸತೀಶ್ ಆಚಾರ್ಯ ಮೃತ್ಯು..!

ಬೆಳ್ತಂಗಡಿ: ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ =ಅಂಡಿಂಜೆಯ ಕಿಲಾರ ಮಾರಿಕಾಂಭ ದೇವಸ್ನಾನದ ತಿರುವು ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಅಂಡಿಂಜೆ ಗ್ರಾಮದ ಪಿಯೂಲಿರು ನಿವಾಸಿ ಯಕ್ಷಗಾನ ಭಾಗವತ...

ಉಳ್ಳಾಲ: ಲಕೋಟೆಯಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ಪತ್ತೆ..!

ಉಳ್ಳಾಲ: ಲಕೋಟೆಯೊಂದರಲ್ಲಿ ಸಂಸ್ಕರಿಸಿಟ್ಟ ಮಾನವ ಅಸ್ಥಿಗಳು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪರಿಸರದ ಕುಂಪಲ ಚಿತ್ರಾಂಜಲಿ ನಗರದಲ್ಲಿ ಶನಿವಾರ ರಾತ್ರಿ ಪತ್ತೆಯಾಗಿ ಜನತೆಯನ್ನು ಬೆಚ್ಚಿಬೀಳಿಸಿದ್ದು, ಇದರ ಹಿಂದಿನ ಅಸಲಿಯತ್ತು ಈಗ ಪೊಲೀಸ್ ತನಿಖೆಯಲ್ಲಿ...

ಉಡುಪಿ: ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ಚಂದ್ರ ಕೆ ಅಮಾನತು

ಉಡುಪಿ: ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಮಹೇಶ್ಚಂದ್ರ ಕೆ ಅವರನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಕೆ ಅವರು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಹೇಶ್ಚಂದ್ರ ಅವರ ಅಮಾನತಿಗೆ ಹಲವು ಕಾರಣಗಳನ್ನು ನೀಡಲಾಗಿದೆ. ಕರ್ತವ್ಯ...

ಐಸ್‌ಕ್ರೀಂ ಪ್ರಿಯರಿಗೆ ಶಾಕ್ ನೀಡಿದ ಆಹಾರ ಸುರಕ್ಷತಾ ಇಲಾಖೆ

ಬೆಂಗಳೂರು: ಐಸ್‌ಕ್ರೀಂ ಪ್ರಿಯರಿಗೆ ಆಹಾರ ಸುರಕ್ಷತಾ ಇಲಾಖೆ ಶಾಕ್ ನೀಡಿದ್ದು, ಐಸ್‌ಕ್ರೀಂ ಘಟಕಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿ ಐಸ್‌ಕ್ರೀಂ ಸ್ಯಾಂಪಲ್‌ಗಳನ್ನು ಲ್ಯಾಬ್‌ಗೆ ರವಾನೆ ಮಾಡಿದ್ದಾರೆ. ಪ್ಲಾಸ್ಟಿಕ್ ಇಡ್ಲಿ, ಕಲ್ಲಂಗಡಿ, ಕಬಾಬ್, ಗೋಬಿ ಮಂಚೂರಿ,...

ರಾಜ್ಯಾದ್ಯಂತ ಮಾ.31 ಈದ್ ಉಲ್ ಫಿತ್ರ್ ಆಚರಣೆ

ಬೆಂಗಳೂರು : ರಾಜ್ಯಾದ್ಯಂತ ಸೋಮವಾರ ಮಾ.31 ಈದ್ ಉಲ್ ಫಿತ್ರ್ ಆಚರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಮೌಲಾನಾ ಮಕ್ಸೂದ್ ಇಮ್ರಾನ್ ತಿಳಿಸಿದ್ದಾರೆ. ರವಿವಾರ ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೋರ್ಡ್ ಕಚೇರಿಯಲ್ಲಿ ಅಮೀರ್...

ನಾಮ ಹಾಕಿದ ಮಾತ್ರಕ್ಕೆ ಹಿಂದೂ ಆಗಲ್ಲ – ಯತ್ನಾಳ್ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್...

ಬಿಜೆಪಿ ನಾಯಕ, ಹಿಂದೂ ಫೈಯರ್ ಬ್ರಾಂಡ್ ಬಸವನಗೌಡ ಪಾಟೀಲ್ ಅವರು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆಗೊಂಡಿದ್ದಾರೆ. ಇದೀಗ ಅವರು ವಿಜಯದಶಮಿ ಹೊತ್ತಿಗೆ ಹಿಂದೂ ಪಕ್ಷವನ್ನು ಸ್ಥಾಪಿಸುವುದಾಗಿ ಹೇಳಿಕೆ ನೀಡಿದ್ದಾರೆ. ಈ ಬೆನ್ನಲ್ಲೇ...

ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮೃತ್ಯು

ಹೈದಾರಾಬಾದ್: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಯಲ್ಲಾರೆಡ್ಡಿ ತಾಲೂಕಿನ ವೆಂಕಟಾಪುರ ಬಳಿ ಯುಗಾದಿ ದಿನವಾದ ಇಂದು ನಡೆದಿದೆ. ತಾಯಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿ ಕೆರೆಯಲ್ಲಿ ಮುಳುಗಿ...

ಪುತ್ತೂರು : ಕಂದಕಕ್ಕೆ ಬಿದ್ದ ಕಾರು -ಐವರು ಅಪಾಯದಿಂದ ಪಾರು

ಪುತ್ತೂರು: ಸುಳ್ಯದಿಂದ ಮಂಗಳೂರಿಗೆ ಬರುತ್ತಿದ್ದ ಕ್ರೇಟಾ ಕಾರು ಸಂಟ್ಯಾರ್ ಶಾಲಾ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸುಳ್ಯ ಅಜ್ಜಾವರ ಮೂಲದವರಾದ ಐವರು ಯುವಕರು ಅಪಾಯದಿಂದ ಪಾರಾಗಿದ್ದಾರೆ....
error: Content is protected !!