Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ದಾವೂದ್ ಇಬ್ರಾಹಿಂ ಸಹೋದರನ ಚಾಲಕನ ಹತ್ಯೆ ಪ್ರಕರಣ: ದರೋಡೆಕೋರ ಛೋಟಾ ರಾಜನ್ ಖುಲಾಸೆ

ನವದೆಹಲಿ: 2011ರ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನ ಚಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಕೋರ ಛೋಟಾ ರಾಜನ್ ನನ್ನು ಸೋಮವಾರ ಮುಂಬೈನ ವಿಶೇಷ ನ್ಯಾಯಾಲಯವು ಖುಲಾಸೆಗೊಳಿಸಿದೆ. ಪ್ರಸ್ತುತ ದೆಹಲಿಯ...

ಮಂಗಳೂರು: ಮರದ ಕೊಂಬೆ ಬಿದ್ದು  ಮೂವರು ವಿದ್ಯಾರ್ಥಿನಿಯರಿಗೆ  ಗಂಭೀರ ಗಾಯ!

ಮಂಗಳೂರು: ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ನಗರದ ಹಂಪನಕಟ್ಟೆ ಜಂಕ್ಷನ್ ಬಳಿಯ ಶೆಟ್ಟಿ ಆಟೋ ಪಾರ್ಕ್ ಬಳಿ ನಡೆದಿದೆ. ಮಲ್ಲೂರು ಉದ್ದಬೆಟ್ಟು ನಿವಾಸಿಗಳಾದ ಮರಿಯಂ ಮುಫೀದಾ (18),...

ಮಂಗಳೂರು: 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಭೂಗತ ಪಾತಕಿ ಕಲಿ ಯೋಗೀಶ್ ಸಹಚರನ ಸೆರೆ

ಮಂಗಳೂರು: ಹಲವು ಪ್ರಕರಣಗಳಲ್ಲಿ ಬಾಗಿಯಾಗಿ ಪೊಲೀಸರಿಂದ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿ ಭೂಗತ ಪಾತಕಿ ಕಲಿ ಯೋಗೀಶನ ಸಹಚರ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ನಿವಾಸಿ ಅಬ್ದುಲ್ ಅಶೀರ್ ಯಾನೆ ಸದ್ದು ಯಾನೆ...

ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿ.ಸಿ.ರೋಡಿನ ಯುವ ನ್ಯಾಯವಾದಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಮಾರ್ಚ್ 7 ರಂದು ತಡರಾತ್ರಿ ವೇಳೆ ರಸ್ತೆ ಬ್ಯಾರಿಯರಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿ ಸಿ ರೋಡಿನ ಯುವ ನ್ಯಾಯವಾದಿಯೋರ್ವರು ಬೈನ್ ಡೆಡ್ ಆಗಿ...

ಪಂಜ: ಪಂಬೆತ್ತಾಡಿಯ ಯುವಕ ಬ್ಯಾಂಕಾಕ್ ನಲ್ಲಿ ಮೃತ್ಯು

ಈಜಿಪ್ಟ್ ನಲ್ಲಿ ಶಿಪ್ ನಲ್ಲಿ ಉದ್ಯೋಗಕ್ಕೆ ನೇಮಕವಾಗಿ ತೆರಳಿದ್ದ. ಯುವಕ ಬ್ಯಾಂಕಾಕ್ ನಲ್ಲಿ ಮೃತ ಪಟ್ಟ ಘಟನೆ ವರದಿಯಾಗಿದೆ.ಪಂಬೆತ್ತಾಡಿ ನಿವೃತ್ತ ಯೋಧ ದಿ. ಶಿವರಾಮ ಗೌಡರ ಪುತ್ರ ಲಿಖಿನ್(26) ಮೃತಪಟ್ಟ ಯುವಕ. ಇಂದು...

ಉಳ್ಳಾಲ: ಕೋಮು ದ್ವೇಷ ಭಾಷಣ; ಚಕ್ರವರ್ತಿ ಸೂಲಿಬೆಲೆ ವಿರುದ್ದ ಎಫ್. ಐ.ಆರ್

ಉಳ್ಳಾಲ: ಕೋಮು ದ್ವೇಷ ಭಾಷಣ ಆರೋಪ ಸಂಬಂಧ ಚಕ್ರವರ್ತಿ ಸೂಲಿಬೆಲೆ ವಿರುದ್ದ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚಕ್ರವರ್ತಿ ಸೂಲಿಬೆಲೆ ಇತ್ತೀಚೆಗೆ ಕುತ್ತಾರಿನಲ್ಲಿ ನಡೆದ ಕೊರಗಜ್ಜನ ಆದಿ ಕ್ಷೇತ್ರಕ್ಕೆ ನಮ್ಮ ನಡೆ ಪಾದಯಾತ್ರೆಯ...

ಸುಬ್ರಹ್ಮಣ್ಯ: ಮಗನ ಜೊತೆ ಮೀನು ಹಿಡಿಯಲು ಹೋದ ತಂದೆ ಹೊಳೆ ನೀರಲ್ಲಿ ಮುಳುಗಿ ಸಾವು

ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಐನೆಕಿದು ಗ್ರಾಮದಲ್ಲಿ ಮೀನು ಹಿಡಿಯಲೆಂದು ಹೊಳೆಗೆ ಇಳಿದ ವ್ಯಕ್ತಿ ನೀರಿನಲ್ಲಿ ಮೃತಪಟ್ಟ ಬಗ್ಗೆ ಮಾ.16 ರಂದು ವರದಿಯಾಗಿದೆ .ಐನೆಕಿದು ಗ್ರಾಮದ ಗುಂಡಡ್ಕ ನಿವಾಸಿ ಜಗದೀಶ ಜಿ(45ವ) ಮೃತಪಟ್ಟವರು.ತನ್ನ ಮಗನ ಜೊತೆ...

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗನ್ನಾಥ ಸಾಲ್ಯಾನ್, ಉಪಾಧ್ಯಕ್ಷರಾಗಿ...

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿ ಆಡಳಿತ ಮಂಡಳಿ ಅಧ್ಯಕ್ಷರಾಗಿ ಜಗನ್ನಾಥ ಸಾಲ್ಯಾನ್ ಹಾಗೂ ಉಪಾಧ್ಯಕ್ಷರಾಗಿ ಮನೋರಂಜನ್ ಕರೈ ಆಯ್ಕೆಯಾಗಿದ್ದಾರೆ. ಕಳೆದ ಚುನಾವಣೆಯಲ್ಲಿ ಸಹಕಾರ ಭಾರತಿಯ 15 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ವಿಜೇತರಾಗಿ ಅಧ್ಯಕ್ಷ...

ಕಾಸರಗೋಡು: ಬೈಕ್-ಲಾರಿ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಮೃತ್ಯು..!

ಕಾಸರಗೋಡು: ಬೈಕ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಶಿರಿಯ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ನಡೆದಿದೆ. ಮೃತಪಟ್ಟ ಸವಾರನನ್ನು ಕುಂಬಳೆ ಕಣ್ಣೂರಿನ ತ್ಯಾಂಪಣ್ಣ ಪೂಜಾರಿ ರವರ...

67 ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಪಟ್ಟಿ ನವೀಕರಿಸಿದ ಗೃಹ ಸಚಿವಾಲಯ

ನವದೆಹಲಿ: ಭಾರತದ ವಿರುದ್ಧದ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳು ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ನಿಷೇಧವನ್ನು ಎದುರಿಸುತ್ತಿರುವ 67 ಭಯೋತ್ಪಾದಕ ಸಂಘಟನೆಗಳು ಮತ್ತು ಕಾನೂನುಬಾಹಿರ ಸಂಸ್ಥೆಗಳ ಹೆಸರುಗಳಿರುವ ನವೀಕರಿಸಲಾದ ಪಟ್ಟಿಯನ್ನು ಕೇಂದ್ರ ಗೃಹ ಸಚಿವಾಲಯ...
error: Content is protected !!