Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬ್ರಹ್ಮಾವರ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ..!

ಬ್ರಹ್ಮಾವರ: ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಹಾಲು ಡೈರಿ ಬಳಿಯ ರೈಲ್ವೇ ಹಳಿಯಲ್ಲಿ ನಡೆದಿದೆ. ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಮಟಪಾಡಿ...

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ...

ಬೊಳ್ನಾಡು ಶ್ರೀ ಚೀರುಂಭ ಭಗವತಿ ಕ್ಷೇತ್ರದಲ್ಲಿ ಶ್ರೀ ಚೀರುಂಭ ಭಗವತೀ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವವು ಮಾರ್ಚ್ 9-3-2025ನೇ ರವಿವಾರದಿಂದ 16-3-2025ನೇ ರವಿವಾರದವರೆಗೆ ಶ್ರೀ ಕೃಷ್ಣ ಎನ್‌. ಉಚ್ಚಿಲ್‌ರವರ ಮಾರ್ಗದರ್ಶನದಲ್ಲಿ...

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ ಅನೇಕ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಚೆನ್ನೈ: ಸರ್ಕಾರಿ ಸ್ವಾಮ್ಯದ ಮದ್ಯ ಮಾರಾಟ ಮಳಿಗೆ TASMACನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ಪಕ್ಷ ಪ್ರತಿಭಟನೆ ಆಯೋಜಿಸಿದ್ದ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಸೇರಿದಂತೆ ಅನೇಕ ಕಾರ್ಯಕರ್ತರನ್ನು ಪೊಲೀಸರು ಇಂದು...

ಮಾಜಿ ಕೇಂದ್ರ ಸಚಿವ ದೇಬೇಂದ್ರ ಪ್ರಧಾನ್ ನಿಧನ..!

ಭುವನೇಶ್ವರ : ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಸಚಿವರಾಗಿದ್ದ ಹಿರಿಯ ಬಿಜೆಪಿ ನಾಯಕ ದೇಬೇಂದ್ರ ಪ್ರಧಾನ್ ಸೋಮವಾರ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಒಡಿಶಾ ಬಿಜೆಪಿಯ ಮಾಜಿ ಅಧ್ಯಕ್ಷರಾಗಿದ್ದ...

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ತೇಜಸ್ವಿ ಸೂರ್ಯ ದಂಪತಿ ಭೇಟಿ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದ ತೇಜಸ್ವಿ ಸೂರ್ಯ ದಂಪತಿ ಸಮೇತ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ದುರ್ಗೆಯ ಮುಂದೆ ತೇಜಸ್ವಿ ಸೂರ್ಯ ದುರ್ಗಾ ಸೂಕ್ತ ಪಠಿಸಿದರು. ನವದಂಪತಿಗಳಿಗೆ ಲಕ್ಷ್ಮೀನಾರಾಯಣ ಆಸ್ರಣ್ಣ ದೇವರ...

ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ಮರಳುವ ದಿನಾಂಕ ನಿಗದಿ

ನ್ಯೂಯಾರ್ಕ್: ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿರುವ ಭಾರತ ಮೂಲದ ನಾಸಾ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಹಾಗೂ ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಭೂಮಿಗೆ ಮರಳುವ ದಿನಾಂಕ ನಿಗದಿಯಾಗಿದೆ. ಕಳೆದ ಒಂಬತ್ತು ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣದಲ್ಲಿ...

ಭದ್ರತಾ ಪಡೆ-ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಸೋಮವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಚಲ್ದಾರಾದ ಕ್ರುಮ್ಹೂರ ಗ್ರಾಮದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಖಚಿತ...

ಅರಂತೋಡು: ಎರಡು ಬೈಕ್‌ಗಳ ನಡುವೆ ಡಿಕ್ಕಿ; ಸವಾರರಿಗೆ ಗಾಯ..!

ಸುಳ್ಯ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸವಾರರು ಗಾಯಗೊಂಡ ಘಟನೆ ಅರಂತೋಡು ಮುಖ್ಯ ರಸ್ತೆಯಲ್ಲಿ ತೊಡಿಕಾನ ತಿರುವು ಸಮೀಪ ನಡೆದಿದೆ. ಅರಂತೋಡು ಮುಖ್ಯ ರಸ್ತೆಯಲ್ಲಿ ತೊಡಿಕಾನ ತಿರುವು ಸಮೀಪ...

ಪಂಜ: ಮನೆಯಲ್ಲಿ ನಿಲ್ಲಿಸಿದ್ದ ಕಾರು ಹಿಮ್ಮುಖ ಚಲಿಸಿ ವ್ಯಕ್ತಿ ಮೃತ್ಯು..!

ಸುಳ್ಯ: ಮನೆಯಲ್ಲಿ ನಿಲ್ಲಿಸಿದ್ದ ಕಾರು ಹಿಂದಕ್ಕೆ ಚಲಿಸಿದ ಪರಿಣಾಮ ಅಂಗಳದಲ್ಲಿ ನಿಂತಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ನಿವೃತ್ತ ರೇಂಜ‌ರ್ ಜೋಸೆಫ್ (74) ಎಂದು ಗುರುತಿಸಲಾಗಿದೆ. ಸುಳ್ಯ ಕರಿಕ್ಕಳದ ಮುಚ್ಚಿಲದಲ್ಲಿರುವ ತಮ್ಮ...

ಗಂಗೊಳ್ಳಿ: ಪಿಕಪ್‌ ವಾಹನ ಢಿಕ್ಕಿ ಹೊಡದು ಪಾದಚಾರಿ ಮಹಿಳೆ ಮೃತ್ಯು..!

ಗಂಗೊಳ್ಳಿ: ಪಿಕಪ್‌ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಮರವಂತೆ ಗ್ರಾಮದ ಸೀ ಲ್ಯಾಂಡ್ ಬಾರ್ ಆಂಡ್ ರೆಸ್ಟೋರೆಂಟ್ ಹತ್ತಿರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ...
error: Content is protected !!