Tag: vtvvitla
ಹೈದರಾಬಾದ್: 100 ಕೋಟಿ ಆಸ್ತಿ ಪತ್ತೆ – ಎಂಜಿನಿಯರ್ ಅರೆಸ್ಟ್!
ಹೈದರಾಬಾದ್: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈದರಾಬಾದ್ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಬಿ. ರವೀಂದರ್ ಅವರನ್ನು ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿದೆ. ಭ್ರಷ್ಟಾಚಾರ ವಿರೋಧಿ ಕಾರ್ಯಾಚರಣೆಯಲ್ಲಿ ಎಂಜಿನಿಯರ್ ನಿವಾಸ,...
ಬಂಟ್ವಾಳ: ಅಲ್ಲಿಪಾದೆಯಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಓರ್ವ ಸಾವು, ಇಬ್ಬರಿಗೆ ಗಂಭೀರ...
ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಪ್ರದೇಶದಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೆಂಪುಕಲ್ಲಿನ ಲೋಡ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ...
ಚಾಮರಾಜನಗರ: ರಸ್ತೆ ಕಾಮಗಾರಿ ವೇಳೆ ಟೆಂಡರ್ ಉಲ್ಲಂಘನೆ; ಕರ್ತವ್ಯ ಲೋಪ – ಇಬ್ಬರು ಅಧಿಕಾರಿಗಳ...
ಚಾಮರಾಜನಗರ: ರಸ್ತೆ ಕಾಮಗಾರಿ ವೇಳೆ ಟೆಂಡರ್ ಉಲ್ಲಂಘನೆ ಹಾಗೂ ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಹಿಂದಿನ ಎಇಇ ಪುರುಷೋತ್ತಮ , ಪ್ರಸ್ತುತ ಕೊಳ್ಳೇಗಾಲ ಉಪ ವಿಭಾಗದ ಎನ್.ಸುರೇಂದ್ರ ಕುಮಾರ್ ಅಮಾನತುಗೊಂಡವರು.
ಟೆಂಡರ್ ನಿಯಮ...
ಕೇರಳ: ಕಡಲೆಕಾಯಿ ಗಂಟಲಲ್ಲಿ ಸಿಲುಕಿ ಮೂರು ವರ್ಷದ ಮಗು ದಾರುಣ ಸಾವು
ಮಲಪ್ಪುರಂ : ಮಿಕ್ಸ್ಚರ್ ತಿನ್ನುತ್ತಿದ್ದ ವೇಳೆ ಕಡಲೆಕಾಯಿ ಗಂಟಲಲ್ಲಿ ಸಿಲುಕಿದ ಪರಿಣಾಮ ಮೂರು ವರ್ಷದ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಮಲಪ್ಪುರಂ ಜಿಲ್ಲೆಯ ವೆಂಗರಾ ಪ್ರದೇಶದ ಕುನ್ನುಂಪುರಂನಲ್ಲಿ ಸೋಮವಾರ ನಡೆದಿದೆ.
ಬಾಲಕ ಮನೆಯಲ್ಲಿ...
ಬೆಳ್ತಂಗಡಿ:ಅಂಗನವಾಡಿಯಲ್ಲಿ ಆಟಿಕೆಯ ನಡುವೆ ಅಡಗಿದ್ದ ಹಾವು ಕಚ್ಚಿ ಬಾಲಕಿ ಗಂಭೀರ
ಬೆಳ್ತಂಗಡಿ: ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಮಂಗಳವಾರ ನಡೆದಿದೆ.
ಹಾವು ಕಚ್ಚಿದ್ದರಿಂದ ಅಸ್ವಸ್ಥಗೊಂಡಿರುವ ಬಾಲಕಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ...
ಶಿಕ್ಷಕರಿಂದ ಕಿರುಕುಳ ಆರೋಪ – ಬಿಲ್ಡಿಂಗ್‌ನಿಂದ ಹಾರಿ 7ನೇ ಕ್ಲಾಸ್ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಶಾಲೆಯಲ್ಲಿ ಶಿಕ್ಷಕರು ನೀಡಿದ ಅತಿಯಾದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾರದೆ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ರಾಜಧಾನಿಯ ಜ್ಞಾನಭಾರತಿ ಪೊಲೀಸ್ ಠಾಣಾ...
ರಾಜ್ಯದಲ್ಲಿ ಮತ್ತೆ ಕೊರೋನಾ ಭೀತಿ – 32 ಜನರಲ್ಲಿ ಸೋಂಕು ದೃಢ
ಬೆಂಗಳೂರು: ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯದಲ್ಲೂ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಆತಂಕ ಮೂಡಿಸಿದೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿರುವುದು ವರದಿಯಾಗಿದ್ದು, ಜೂನ್...
2 ಯುಎಇ ಟ್ಯಾಂಕರ್ ಮೇಲೆ ಇರಾನ್ ದಾಳಿ – ಓರ್ವ ಭಾರತೀಯ ಸಾವು, 6...
ದುಬೈ: ಹಾರ್ಮುಜ್ ಜಲಸಂಧಿಯಲ್ಲಿ ಯುಎಇ ಟ್ಯಾಂಕರ್‌ಗಳ ಮೇಲೆ ಇರಾನ್ ನಡೆಸಿದ ಕ್ರೂಸ್ ಕ್ಷಿಪಣಿ ದಾಳಿಯಲ್ಲಿ ಒಬ್ಬ ಭಾರತೀಯ ಸಾವನ್ನಪ್ಪಿ, 6 ಮಂದಿ ಗಾಯಗೊಂಡಿದ್ದಾರೆ.
ಯುಎಇ ರಕ್ಷಣಾ ಸಚಿವಾಲಯವು ನೀಡಿರುವ ಮಾಹಿತಿಯ ಪ್ರಕಾರ, ಒಮಾನ್ ಜಲಪ್ರದೇಶದ...
3 ವರ್ಷದ ಮಗು ಮೇಲೆ ಅತ್ಯಾಚಾರ – ಆರೋಪಿಗೆ 1 ಲಕ್ಷ ದಂಡ, ವಸೂಲಿ...
ರಾಂಚಿ: 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬದಲು, ಗ್ರಾಮ ಪಂಚಾಯತ್ 1 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೆ, ಆ ಹಣದ ಒಂದು...
ಕಡಬ: ರಸ್ತೆ ದಾಟುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ- ವ್ಯಕ್ತಿ ಸಾವು, ಪ್ರಕರಣ ದಾಖಲು
ಕಡಬ: ರಸ್ತೆ ದಾಟುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜುಲೈ 11ರಂದು ಏನೆಕಲ್ಲು ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದ್ದು ಈ ಕುರಿತು...
















