Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕುಂದಾಪುರ: ರಾಮಂದಿರದ ಮೂರ್ತಿ ಕಳವು ಪ್ರಕರಣ; ಹೊಳೆಬದಿಯಲ್ಲಿ ಬಿಟ್ಟು ಕಳ್ಳರು ಪರಾರಿ..!

ಕುಂದಾಪುರ:ಕೋಟ ವ್ಯಾಪ್ತಿಯ ಶಿರಿಯಾರ ಕಲಮರ್ಗಿ ರಾಮಮಂದಿರದಲ್ಲಿದ್ದ ರಾಮನ ಮೂರ್ತಿ ಸಹಿತ ಇತರ ಮೂರ್ತಿಗಳನ್ನು ಮಂಗಳವಾರ ರಾತ್ರಿ ಕಳ್ಳರು ಕದ್ದೊಯ್ದ ಘಟನೆ ನಡೆದಿದೆ. ಆದರೆ ಕಳ್ಳರು ಹೊಳೆಯ ಬದಿಯಲ್ಲಿಯೇ ಬಿಟ್ಟು ಹೋಗಿದ್ದಾರೆ. ಮಂಗಳವಾರ ರಾತ್ರಿ ಕಳವು...

ಉಡುಪಿ: ಗರುಡ ಗ್ಯಾಂಗ್‌ನ ನಟೋರಿಯಸ್ ಕ್ರಿಮಿನಲ್ ಇಸಾಕ್ ಬಂಧನ…!

ಉಡುಪಿ: ಗರುಡ ಗ್ಯಾಂಗ್ ನಟೋರಿಯಸ್ ಕ್ರಿಮಿನಲ್ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಉಡುಪಿಯ ಹಿರಿಯಡ್ಕದಲ್ಲಿ ನಡೆದಿದೆ. ಪೊಲೀಸರಿಂದ ಎಸ್ಕೇಪ್ ಆಗಲು ಯತ್ನಿಸಿದ ಇಸಾಕ್ ಮೇಲೆ ಮಣಿಪಾಲ ಪೊಲೀಸ್ ದೇವರಾಜ್ ಮತ್ತು ತಂಡ...

ಕನಕಮಜಲು ಅಂಗಡಿ ಕಳವು ಪ್ರಕರಣ :ಇಬ್ಬರು ಕಳ್ಳರಿಗೂ ನ್ಯಾಯಾಂಗ ಬಂಧನ

ಕನಕಮಜಲು ಪೇಟೆಯಲ್ಲಿ ಇಂದು ಮುಂಜಾನೆ ಅಂಗಡಿ ನುಗ್ಗಿ ಕಳವುಗೈದ ಇಬ್ಬರು ಕಳ್ಳರನ್ನು ಊರವರು ಹಿಡಿದು ಪೋಲೀಸರಿಗೊಪ್ಪಿಸಿದ ಘಟನೆಯಲ್ಲಿ ಇಬ್ಬರು ಆರೋಪಿಗಳನ್ನು ನಿನ್ನೆ ಸಂಜೆ ಪೋಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಇಬ್ಬರಿಗೂ ನ್ಯಾಯಾಂಗ...

ತುಂಬೆ: ಕಾರು ಟಿಪ್ಪರ್ ಡಿಕ್ಕಿ, ಕಾರಿನ ಹಿಂಭಾಗ ಸ೦ಪೂರ್ಣ ಜಖಂ

ತುಂಬೆ: ಕಾರು ಹಾಗೂ ಟಿಪ್ಪರ್​ ನಡುವೆ ಅಪಘಾತ ಸಂಭವಿಸಿದ ಘಟನೆ ನಿನ್ನೆ ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬಿ ಸಿ ರೋಡ್ ಕಡೆಗೆ...

ಬಿಟ್ಟು ಹೋದ ತಂದೆ ಮೇಲಿನ ಹಠಕ್ಕಾಗಿ “ಕಿಕ್ ಬಾಕ್ಸರ್” ಆದ ಮೈಸೂರಿನ ಬೀಬಿ ಫಾತಿಮಾ...

ಹುಟ್ಟಿದ್ದೆಲ್ಲಾ ಹೆಣ್ಣಾಯಿತೆಂದು ಪತ್ನಿ ಮತ್ತು ನಾಲ್ಕು ಹೆಣ್ಣು ಮಕ್ಕಳನ್ನು ಬಿಟ್ಟುಹೋದ ಗಂಡನಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬಕ್ಕೆ ಆಸರೆಯಾದ ಮಂಗಳಮುಖಿ ಅಕ್ರಮ್ ಪಾಷಾ ಮತ್ತು ಆ ಕುಟುಂಬದಲ್ಲಿ ಬೆಳೆದ ಹಿರಿಯ ಹೆಣ್ಮಗಳು ಬೀಬಿ...

ಕರಾವಳಿಯಲ್ಲಿ ಹಲವೆಡೆ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬುಧವಾರ ಸಂಜೆ ಉತ್ತಮ‌ ಮಳೆಯಾಗಿದೆ. ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಕರಾವಳಿಯಲ್ಲಿ ಕೊನೆಗೂ ವರ್ಷಧಾರೆಯಾಗಿದ್ದು, ಇಂದು ಸಂಜೆ ಸುರಿದ ಮಾರ್ಚ್ ತಿಂಗಳ ಮೊದಲ ಮಳೆಯಿಂದಾಗಿ ತಾಪಮಾನ...

ಕೇದಾರ್‌ನಾಥ್ 2 ಹೊಸ ರೋಪ್‌ವೇಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ಕೇದಾರನಾಥ್: ಪ್ರವಾಸೋದ್ಯಮಕ್ಕೆ ಒತ್ತು ನೀಡುವ ಉದ್ದೇಶದಿಂದ ಉತ್ತರಾಖಂಡದಲ್ಲಿ 6,811 ಕೋಟಿ ರೂ. ವೆಚ್ಚದಲ್ಲಿ 2 ಹೊಸ ರೋಪ್‌ವೇ ಯೋಜನೆಗಳಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ. ಸೋನ್‌ಪ್ರಯಾಗ್- ಕೇದಾರನಾಥ್ ಮತ್ತು ಹೇಮಕುಂಡ್ ಸಾಹಿಬ್- ಗೋವಿಂದಘಾಟ್ ನಡುವಿನ...

ದೆಹಲಿಯಲ್ಲಿ ಅಕ್ರಮವಾಗಿ ನೆಲೆಸಿದ್ದ 20ಕ್ಕೂ ಅಧಿಕ ಬಾಂಗ್ಲಾ ಪ್ರಜೆಗಳ ಬಂಧನ..!

ನವದೆಹಲಿ: ಅಕ್ರಮವಾಗಿ ನೆಲೆಸಿದ್ದ 20ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆಗ್ನೇಯ ಮತ್ತು ದಕ್ಷಿಣ ದೆಹಲಿ ಜಿಲ್ಲೆಗಳಲ್ಲಿ ನಡೆಸಿದ ಸಂಘಟಿತ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಈ ಕುರಿತು ಉಪಪೊಲೀಸ್ ಆಯುಕ್ತ ಸಚಿನ್ ಶರ್ಮಾ...

ಅಕ್ರಮ ಗಾಂಜಾ ಸಾಗಾಟ; 14 ಲಕ್ಷ ರೂ. ಮೌಲ್ಯದ ಗಾಂಜಾ ಸಹಿತ ಆರೋಪಿ ವಶಕ್ಕೆ..!

ಬೀದರ್: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಬಂಧಿಸಿ, 14 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಹೈದರಾಬಾದ್ ಮೂಲದ ಪವನ್ ಎಂದು ಗುರುತಿಸಲಾಗಿದೆ. ಪ್ರಯಾಣಿಕರ ಸೋಗಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ. ಮಹಾರಾಷ್ಟ್ರದಿಂದ...

ಕೊಡಗು ಜಿಲ್ಲೆಯ ಹಲವೆಡೆ ಲಘು ಭೂಕಂಪ: ಮದೆನಾಡಿನಲ್ಲಿ ಕಂಪಿಸಿದ ಭೂಮಿ…!

ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಬುಧವಾರ ಬೆಳಗ್ಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಮಡಿಕೇರಿ ತಾಲೂಕಿನ ಮದೆನಾಡು, 2ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನ ಅನುಭವವಾಗಿದೆ. ಬೆಳಗ್ಗೆ 10.50 ರ ಸುಮಾರಿಗೆ ತೀರಾ ಸಣ್ಣ ಪ್ರಮಾಣದಲ್ಲಿ ಭೂಮಿ...
error: Content is protected !!