Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪಾಣೆಮಂಗಳೂರು: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ: ಪ್ರಕರಣ ದಾಖಲು

ಪಾಣೆಮಂಗಳೂರು: ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿದ ಘಟನೆ ಪಾಣೆಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ಶಂಕರಯ್ಯ (50) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ...

ಹುಣಸೂರು: ತೋಟದ ಮನೆಯಲ್ಲಿ ವೃದ್ಧ ದಂಪತಿಗಳನ್ನು ಕಲ್ಲಿನಿಂದ ಜಜ್ಜಿ ಕೊಲೆಗೈದ ದುಷ್ಕರ್ಮಿಗಳು

ಹುಣಸೂರು: ತೋಟದ ಮನೆಯಲ್ಲಿ ವೃದ್ಧ ದಂಪತಿಯನ್ನು ಭೀಕರವಾಗಿ ಹತ್ಯೆ ಗೈದ ಘಟನೆ ಹುಣಸೂರು ತಾಲ್ಲೂಕಿನ ನಾಡಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಬಿಲ್ಕೆರೆ ಹೋಬಳಿಯ ನಾಡಪ್ಪನಹಳ್ಳಿ ನಿವಾಸಿಗಳಾದ ರಂಗಸ್ವಾಮಿಗೌಡ (65) ಮತ್ತು ಅವರ ಪತ್ನಿ ಶಾಂತಮ್ಮ...

ಮಹಾರಾಷ್ಟ್ರ ಸಚಿವ ಧನಂಜಯ್ ಮುಂಡೆ ರಾಜೀನಾಮೆ

ಮುಂಬೈ: ಬೀಡ್ ಜಿಲ್ಲೆಯಲ್ಲಿ ನಡೆದಿದ್ದ ಹತ್ಯೆ ಪ್ರಕರಣದಲ್ಲಿ ತಮ್ಮ ಆಪ್ತ ಹಿಂಬಾಲಕ ವಾಲ್ಮೀಕ್ ಕರಡ್ ಬಂಧನಕ್ಕೊಳಗಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಧನಂಜಯ್‌ ಮುಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ...

ದೆಹಲಿ: SDPI ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ED ವಶಕ್ಕೆ

ದೆಹಲಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ (SDPI) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಅವರು ಇ.ಡಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ...

ಕಲುಬುರಗಿ: ರಾಡ್‌ನಿಂದ ಹೊಡೆದು ರೌಡಿಶೀಟರ್‌ ಬರ್ಬರ ಹತ್ಯೆ

ಕಲುಬುರಗಿ: ರೌಡಿಶೀಟರ್‌ ನನ್ನು ರಾಡ್‌ನಿಂದ ಹೊಡೆದು ಬರ್ಬರ ಹತ್ಯೆ ಮಾಡಿದ ಘಟನೆ ಕಲುಬುರಗಿ ನಗರದ ಭವಾನಿ ನಗರದಲ್ಲಿ ನಡೆದಿದೆ. ಹತ್ಯೆಯಾದ ರೌಡಿಶೀಟರ್‌ನನ್ನು ವಿರೇಶ್ ಅಲಿಯಾಸ್ ಸಾರಥಿ (೪೦) ಎಂದು ಗುರುತಿಸಲಾಗಿದೆ. ನಗರದ ಕಾಕಡೇ ಚೌಕ್...

ಕುಂದಾಪುರ: 22ಕ್ಕೂ ಅಧಿಕ ನಕಲಿ ಸೀಲು ಬಳಸಿ ಸರ್ಕಾರಕ್ಕೂ, ಸಾರ್ವಜನಿಕರಿಗೂ ವಂಚಿಸುತ್ತಿದ್ದ ಆರೋಪಿ ಬಂಧನ

ಕುಂದಾಪುರ: ಸರ್ಕಾರಿ ಇಲಾಖೆಗಳ 22ಕ್ಕೂ ಅಧಿಕ ನಕಲಿ ಸೀಲು ಬಳಸಿ ಸರ್ಕಾರಕ್ಕೂ, ಸಾರ್ವಜನಿಕರಿಗೂ ವಂಚಿಸುತ್ತಿದ್ದ ವ್ಯಕ್ತಿಯೊಬ್ಬನ್ನು ನ್ಯಾಯಾಲಯದ ಆದೇಶದಂತೆ ಬಂಧಿಸಿ ನಕಲಿ ಸೀಲುಗಳನ್ನು ವಶಪಡಿಸಿಕೊಂಡು ಜೈಲಿಗಟ್ಟಿದ ಘಟನೆ ಕುಂದಾಪುರ ನಗರದ ಫೆರ್ರಿ ರಸ್ತೆಯಲ್ಲಿರುವ...

ಉಡುಪಿ: ಕಾಪು ಮಾರಿಗುಡಿಗೆ ಬಾಲಿವುಡ್ ನಟಿ ಕಂಗನಾ ರಣಾವತ್ ಭೇಟಿ

ಉಡುಪಿ: ಕಾಪು ಮಾರಿಯಮ್ಮನ ಸನ್ನಿಧಾನದಲ್ಲಿ ಬ್ರಹ್ಮಕಲಶೋತ್ಸವ ಹಿನ್ನೆಲೆ ಬಾಲಿವುಡ್ ನಟಿ ಹಾಗೂ ಮಂಡಿ ಕ್ಷೇತ್ರದ ಸಂಸದೆಯಾಗಿರುವ ಕಂಗನಾ ರಣಾವತ್ ಭೇಟಿ ನೀಡಿದರು. ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ, ಉಚ್ಚಂಗಿ ಸ್ವರ್ಣ ಪೀಠವನ್ನು ಕಂಡು ಪುಳಕಿತಗೊಂಡರು....

ಮಂಗಳೂರು: ಮಾದಕ ವಸ್ತು ಸೇವನೆ ಮತ್ತು ಮಾರಾಟ; ಮೂವರು ಆರೋಪಿಗಳ ಬಂಧನ..!

ಮಂಗಳೂರು: ಮಾದಕ ವಸ್ತು ಸೇವನೆ ಮತ್ತು ಮಾರಾಟ ಮಾಡಿದ ಎರಡು ಪ್ರತ್ಯೇಕ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ವೈಶಾಖ್, ಅರವಿಂದ್, ಇಸ್ಮಾಯಿಲ್ ಸೊಹೈಲ್ ಎಂದು ಗುರುತಿಸಲಾಗಿದೆ. ಉಳ್ಳಾಲ ಗ್ರಾಮದ ಮೊಗವೀರಪಟ್ಟ ಬೀಚ್...

ಶಾಸಕರ ವೇತನವನ್ನು 50%ನಷ್ಟು ಹೆಚ್ಚಿಸಲು ನಿರ್ಧಾರ..!

ಬೆಂಗಳೂರು: ಶಾಸಕರ ವೇತನವನ್ನು 50%ನಷ್ಟು ಹೆಚ್ಚಿಸಲು ಕಲಾಪ ಸಲಹಾ ಸಮಿತಿ ನಿರ್ಧರಿಸಿದೆ. ಶಾಸಕರ ಕ್ಲಬ್‌ಗೆ 20 ಕೋಟಿ ರೂ. ಅನುದಾನ ನೀಡಲು ಕಲಾಪ ಸಲಹಾ ಸಮಿತಿ ತೀರ್ಮಾನಿಸಿದೆ. ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಧೇಯಕವನ್ನು ಇದೇ...

ರಾಮ ಮಂದಿರದ ಮೇಲೆ ಹ್ಯಾಂಡ್ ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಭಯೋತ್ಪಾದಕನ ಬಂಧನ..!

ಫರಿದಾಬಾದ್: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರದ ಮೇಲೆ ಹ್ಯಾಂಡ್ ಗ್ರೆನೇಡ್ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಭಯೋತ್ಪಾದಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹರಿಯಾಣದ ಫರಿದಾಬಾದ್‌ನಲ್ಲಿ ಅಬ್ದುಲ್ ರೆಹಮಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ...
error: Content is protected !!