Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: 32ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಅದ್ದೂರಿ ಚಾಲನೆ

ಪುತ್ತೂರು: ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳಕ್ಕೆ ಅದ್ಧೂರಿ ಚಾಲನೆ ನೀಡಲಾಯಿತು. ಕಂಬಳದ ಉದ್ಘಾಟನೆಯನ್ನು ಶ್ರೀಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ...

ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ 30 ಲಕ್ಷ ದೋಚಿದ ಖದೀಮರು..!

ಬೆಂಗಳೂರು: ಗ್ಯಾಸ್ ಕಟರ್ ಬಳಸಿ ಎಟಿಎಂನಲ್ಲಿದ್ದ ಹಣ ಕದ್ದೋಯ್ದ ಘಟನೆ ಸೂಲಿಬೆಲೆಯ ದೇವನಹಳ್ಳಿ ಕ್ರಾಸ್‍ನಲ್ಲಿ ನಡೆದಿದೆ. ಸ್ಟೇಟ್ಸ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ ಎಟಿಎಂನಲ್ಲಿ ಕಳ್ಳತನ ನಡೆದಿದೆ. ಎಟಿಎಂನಲ್ಲಿ 30 ಲಕ್ಷ ರೂ.ಗೂ ಹೆಚ್ಚು...

ಕೊಣಾಜೆ: ಅಂಗಡಿಗೆ ನುಗ್ಗಿ ನಗದು-ಸಾಮಗ್ರಿ ಕಳವು; ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಕೊಣಾಜೆ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಜಂಕ್ಷನ್ ನ ಅಂಗಡಿಯೊಂದರಿಂದ ನಗದು ಹಾಗೂ ಸಾಮಗ್ರಿಗಳನ್ನು ಕಳವುಗೈದ ಘಟನೆ ನಡೆದಿದೆ. ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತೌಡುಗೋಳಿಯ ವಸಂತ ಎಂಬವರ...

ಬದರಿನಾಥದಲ್ಲಿ ಹಿಮಪಾತ; 47 ಕಾರ್ಮಿಕರ ರಕ್ಷಣೆ, ಮುಂದುವರಿದ ಕಾರ್ಯಚರಣೆ

ನವದೆಹಲಿ: ಉತ್ತರಾಖಂಡ್‌ನ ಚಮೋಲಿಯಲ್ಲಿ ಹಿಮಸ್ಫೋಟದಿಂದಾಗಿ ಕಾಮಗಾರಿ ನಡೆಸುತ್ತಿದ್ದ 57ಕ್ಕೂ ಹೆಚ್ಚು ಬಾರ್ಡರ್ ರೋಡ್ ಆರ್ಗನೈಸೇಷನ್ ಕಾರ್ಮಿಕರು ಸಿಲುಕಿದ್ದು ಇಲ್ಲಿಯವರೆಗೆ 47 ಕಾರ್ಮಿಕರನ್ನು ರಕ್ಷಿಸಲಾಗಿದೆ. ಇನ್ನೂ 8 ಕಾರ್ಮಿಕರು ಹಿಮದಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ...

ಬಂಟ್ವಾಳ: ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ: ಫರಂಗಿಪೇಟೆ ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನೆ

ಬಂಟ್ವಾಳ: ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಮಡಿವಾಳ ಅವರ ಮಗ ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಡ ನಾಪತ್ತೆಯಾಗಿ 5 ದಿನಗಳು ಕಳೆದರೂ ಪೊಲೀಸ್ ಇಲಾಖೆ ಹಾಗೂ ಸರಕಾರದ ಯಾವುದೇ ರೀತಿಯ ಕಾರ್ಯಾಚರಣೆ...

ಟಿಪ್ಪರ್‌-ಕಾರು ಮುಖಾಮುಖಿ ಡಿಕ್ಕಿ; ಐವರು ಸ್ಥಳದಲ್ಲೇ ಮೃತ್ಯು..!

ಚಾಮರಾಜನಗರ: ಟಿಪ್ಪರ್‌ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ...

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕೋರ್ಟ್ ಹೆಚ್ಚುವರಿ ಎಪಿಪಿ

ಕಾರವಾರ: ವಶಪಡಿಸಿಕೊಂಡಿದ್ದ ವಸ್ತುಗಳನ್ನು ಕೋರ್ಟ್‌ನಿಂದ ಬಿಡಿಸಿಕೊಳ್ಳಲು ದೂರುದಾರನಿಂದ ಲಂಚ ಪಡೆಯುತ್ತಿದ್ದಾಗ ಶಿರಸಿ ನ್ಯಾಯಾಲಯದ ಹೆಚ್ಚುವರಿ ಎಪಿಪಿ, ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆರು ಸಾವಿರ ಲಂಚ ಪಡೆಯುತ್ತಿದ್ದ ಅಸಿಸ್ಟೆಂಟ್ ಪಬ್ಲಿಕ್ ಪ್ರಾಸಿಕ್ಯೂಟರ್‌ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ...

ಇಂದಿನಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ (ಮಾರ್ಚ್‌ 1) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಯಲಿದೆ. ಈಗಾಗಲೇ ಶಿಕ್ಷಣ ಇಲಾಖೆ ಮತ್ತು ಎಕ್ಸಾಂ ಬೋರ್ಡ್ ಪರೀಕ್ಷೆಗೆ ಸಕಲ ರೀತಿಯಲ್ಲಿ ಸಜ್ಜುಗೊಳಿಸಿದೆ. ಪರೀಕ್ಷಾ...

ಉಡುಪಿ: ಬ್ರಹ್ಮಾವರದ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಅಗ್ನಿ ಅವಘಡ..!

ಉಡುಪಿ: ಬ್ರಹ್ಮಾವರದ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಾ.1ರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಿಂದಾಗಿ ತ್ಯಾಜ್ಯ ಸಂಗ್ರಹಣೆ ವಾಹನವೊಂದು ಸ್ಫೋಟಗೊಂಡಿದೆ. ಸಂಪೂರ್ಣ ಎಸ್‌ಎಲ್‌ಆರ್‌ಎಂ ಘಟಕ...

ಕಾರ್ಕಳ: ಮನನೊಂದು ಮಹಿಳೆ ಆತ್ಮಹತ್ಯೆ

ಕಾರ್ಕಳ: ಮುಡಾರು ಗ್ರಾಮದ ವಿನೋದ (46) ಅವರು ಅನಾರೋಗ್ಯದ ಸಮಸ್ಯೆಯಿಂದ ಜೀವನದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೆ. 27ರಂದು ಮನೆಯ ಮಾಡಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
error: Content is protected !!