Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ

ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಅವರು ಮಂಗಳೂರಿನ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಕುಟುಂಬದೊಂದಿಗೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಿಲ್ಪಾ ಶೆಟ್ಟಿಯವರ...

ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ

ಬೆಂಗಳೂರು: ರಾಜ್ಯದಲ್ಲಿ ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಯಲಿದೆ. ಈ ಬಾರಿ ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪೈಕಿ 3,35,468 ಗಂಡು...

ಕುಂದಾಪುರ: ನಕ್ಸಲ್ ಲಕ್ಷ್ಮೀ ನ್ಯಾಯಾಂಗ ಬಂಧನ ಅವಧಿ 14 ದಿನ ವಿಸ್ತರಣೆ

ಕುಂದಾಪುರ: ನಕ್ಸಲ್ ತೊಂಬಟ್ಟು ಲಕ್ಷ್ಮೀಯ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗಿದೆ. ಲಕ್ಷ್ಮೀಯ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆ ಕುಂದಾಪುರದ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರ ಮುಂದೆ...

ವಿಟ್ಲ: (ಫೆ. 28) ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಪುಣಚ ಮತ್ತು...

ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಗ್ರಾಮಾಂತರ ಮತ್ತು ನಗರ ಮಂಡಲ , ಪುಣಚ ಮತ್ತು ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಕೇಪು ಮಹಾಶಕ್ತಿ ಕೇಂದ್ರದ ಸಹಕಾರದೊಂದಿಗೆ ಅಟಲ್ ಬಿಹಾರಿ...

ವಿಟ್ಲ: ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಸಹಯೋಗದಲ್ಲಿ ಶಿವರಾತ್ರಿ ಪ್ರಯುಕ್ತ ಶಿವರಾತ್ರಿ ಜಾಗರಣೆ ಮತ್ತು...

ವಿಟ್ಲ: ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ಸಹಯೋಗದಲ್ಲಿ ಶಿವರಾತ್ರಿ ಪ್ರಯುಕ್ತ ಶಿವರಾತ್ರಿ ಜಾಗರಣೆ ಮತ್ತು ಸಾಮೂಹಿಕ ಶಿವ ಯೋಗ ನಮಸ್ಕಾರವು ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ನೆಡೆಯಿತ್ತು.ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಅನುವಂಶಿಕ...

ಸರಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಡಾ| ನಿಕಿನ್ ಶೆಟ್ಟಿ

ಕುಂದಾಪುರ: ರಾಜ್ಯದ ಸರಕಾರಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಕಂದಾವರದ ಡಾ| ನಿಕಿನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಅವರು ಉಡುಪಿ ಸರಕಾರಿ ಜಿಲ್ಲಾಸ್ಪತ್ರೆಯಲ್ಲಿ ಸರ್ಜನ್ ಆಗಿದ್ದಾರೆ. 54 ವರ್ಷಗಳಲ್ಲಿ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯವರು ಅಧ್ಯಕ್ಷರಾಗಿ...

ಸುಳ್ಯ: ಇಬ್ಬರು ಡ್ರಗ್ಸ್ ಪೆಡ್ಲರ್ ಬಂಧನ

ಸುಳ್ಯ: ಪೋಲಿಸ್ ಠಾಣೆಗೆ ಸಂತೋಷ್ ಕುಮಾರ್ ಪಿಎಸ್ಐ ಅಗಿ ಬಂದ ನಂತರ ಡ್ರಗ್ಸ್ ವಿರುದ್ಧ ಬಿರುಸಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ ಇಂದು ಸುಳ್ಯ ಕ್ಯಾಂಪಸ್ ಬಳಿ ಸಹಿತ ಎರಡು ಕಡೆ ಬುಧವಾರ ಪ್ರತ್ಯೇಕ ದಾಳಿ...

ಖೋಟಾ ನೋಟು ಚಲಾವಣೆ; ಪರಾರಿಯಾಗಿದ್ದ ಆರೋಪಿ ಬಂಧನ

ಬಂಟ್ವಾಳ: ಲಕ್ಷಾಂತರ ರೂ. ಖೋಟಾ ನೋಟು ಚಲಾವಣೆಗೆ ತಂದು, ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಇದೀಗ ಬಂಟ್ವಾ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಕೇರಳ ಚೆಂಗಳ ನಿವಾಸಿ ಶರೀಫ್ ಪಿ.ಎ. ಎಂದು ತಿಳಿದು ಬಂದಿದೆ. 2024...

ಹಾಸನ: ಬೈಕ್‌ಗೆ ಲಾರಿ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಲಾರಿ ಹಾಗು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರು ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಸಕಲೇಶಪುರ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ನಡೆದಿದೆ.ಸಕಲೇಶಪುರ ತಾಲೂಕಿನ ವಳಲಹಳ್ಳಿ ಗ್ರಾಮದ ಆಕಾಶ್...

ಪುತ್ತೂರು: ಹೆಚ್ಚೇನು ದಾಳಿ; 15 ಕ್ಕೂ ಹೆಚ್ಚು ಜನರಿಗೆ ಗಾಯ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಎಪಿಎಂಸಿಗೆ ಬರುವಂತಹ ಸಂಪರ್ಕ ರಸ್ತೆಯಲ್ಲಿ ಆದರ್ಶ ಆಸ್ಪತ್ರೆಯ ಎದುರು ಹೆಚ್ಚೇನು ದಾಳಿ ನಡೆಸಿರುವ ಘಟನೆ ಇಂದು ಬೆಳಿಗ್ಗೆ 9.30 ಸುಮಾರಿಗೆ ಪುತ್ತೂರಿನಲ್ಲಿ ನಡೆದಿದೆ. ಹೆಚ್ಚೇನು ದಾಳಿಯಿಂದ ಸುಮಾರು 10ರಿದ...
error: Content is protected !!