Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ಉಡುಪಿ: ಮನೆಯ ಕೊಠಡಿಯಲ್ಲಿ ಯುವ ಕಲಾವಿದರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೈಲಕೆರೆ ವಿದ್ಯೋದಯ ಶಾಲೆಯ ಸಮೀಪ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಬೈಲಕೆರೆಯ ರಾಮಕೃಷ್ಣ ದೇವಾಡಿಗರ ಪುತ್ರ, ವಾದ್ಯ ಕಲಾವಿದ ಅಶ್ವಥ್...

ದಕ್ಷಿಣ ಅರಿಜೋನಾದಲ್ಲಿ ವಿಮಾನ ಡಿಕ್ಕಿ; ಇಬ್ಬರು ಸಾವು

ವಾಷಿಂಗ್ಟನ್ : ದಕ್ಷಿಣ ಅರಿಜೋನಾದ ಮರಾನಾ ಪ್ರಾದೇಶಿಕ ವಿಮಾನ ನಿಲ್ದಾಣದ ಬಳಿ ಎರಡು ಸಣ್ಣ ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸೆಸ್ನಾ ಮತ್ತು ಲಂಕೈರ್ ವಿಮಾನಗಳ ನಡುವೆ ಮರಾನಾ...

ಉಪ್ಪಿನಂಗಡಿ: ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತ್ಯು..!

ಉಪ್ಪಿನಂಗಡಿ: ತೆಂಗಿನ ಕಾಯಿ ಕೀಳುವ ವೇಳೆ ವಿದ್ಯುತ್ ತಂತಿ ತಗುಲಿ ಕೂಲಿ ಕಾರ್ಮಿಕ ಯುವಕ ಸಾವನಪ್ಪಿದ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ದಾವಣಗೆರೆ ಜಗಳೂರು ತಾಲೂಕು ಪಲ್ಲಗಟ್ಟೆ ನಿವಾಸಿ...

ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ.ಮೌಲ್ಯದ ಚಿನ್ನಾಭರಣ ಕಳವು; ಪ್ರಕರಣ ದಾಖಲು..!

ಬೆಳ್ತಂಗಡಿ: ಯುವತಿಯೋರ್ವರು ಅಡುಗೆ ಕೋಣೆಯಲ್ಲಿ ಕೆಲಸ ಮಾಡಿಕೊಂಡಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು 3,12,000/- ರೂ ಮೌಲ್ಯದ 52 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ ಘಟನೆ ಬೆಳ್ತಂಗಡಿ ತಾಲೂಕು ನೆರಿಯಾ ಗ್ರಾಮದ...

ಬೆಳ್ತಂಗಡಿ: ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ; ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ...

ಬೆಳ್ತಂಗಡಿ : ಸುಮಾರು ಹತ್ತು ವರ್ಷಗಳ ಹಿಂದೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಾಲ್ಕು...

ಪುತ್ತೂರು: ಲಾರಿ ಡಿಕ್ಕಿ ಹೊಡೆದು ರಿಕ್ಷಾ ಪಲ್ಟಿ; ಮೂವರು ಮಹಿಳೆಯರಿಗೆ ಗಾಯ..!

ಪುತ್ತೂರು: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯರನ್ನು ಸರೋಜಿನಿ, ವೇದಾವತಿ...

ಹೆಚ್ಚಿನ ಲಾಭಾಂಶದ ಹೆಸರಿನಲ್ಲಿ ಮಹಿಳೆಗೆ ವಂಚನೆ: ಪ್ರಕರಣ ದಾಖಲು..!

ಬ್ರಹ್ಮಾವರ: ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಆನ್‌ಲೈನ್ ಮೂಲಕ ಮಹಿಳೆಯೋರ್ವರಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಂದಾಡಿ ಗ್ರಾಮದ ನಿಶಾ ಮೇರಿ ರೋಚ್ ಎಂಬವರಿಗೆ ಅಪರಿಚಿತರು ಮೊಬೈಲ್‌ನಿಂದ...

ಬಂಟ್ವಾಳ: ಕಾರು ಡಿಕ್ಕಿಯಾಗಿ ಗಾಯಗೊಂಡ ಸ್ಕೂಟರ್‌ ಸವಾರ ಮೃತ್ಯು..!

ಬಂಟ್ವಾಳ: ನಾಲ್ಕು ದಿನದ ಹಿಂದೆ ಕಾರು ಡಿಕ್ಕಿಯಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸ್ಕೂಟರ್ ಸವಾರ ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು...

ಕಾರು-ಬೈಕ್‌ ಢಿಕ್ಕಿ: ಸವಾರ ಗಂಭೀರ

ಕಾರ್ಕಳ: ಬೈಲೂರು ಮಾಡ ಬಳಿ ಕಾರು ಹಾಗೂ ಬೈಕ್‌ ನಡುವೆ ಬುಧವಾರ ಢಿಕ್ಕಿ ಸಂಭವಿಸಿದ್ದು ಬೈಕ್‌ ಸವಾರ ಮಣಿಪಾಲ ಮೂಲದ ಯುವಕ ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಕಳದಿಂದ ಮಣಿಪಾಲಕ್ಕೆ ಸಾಗುತ್ತಿದ್ದ...

ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತ ಆಯ್ಕೆ

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಮತ್ತು ಶಾಲಿಮಾರ್ ಬಾಗ್ ಶಾಸಕಿ ರೇಖಾ ಗುಪ್ತಾ ಅವರನ್ನು ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ ಎಂದು ಬುಧವಾರ ನಡೆದ ಶಾಸಕಾಂಗ ಪಕ್ಷದ ಸಭೆಯ ನಂತರ...
error: Content is protected !!