Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಪ್ಪಿನಂಗಡಿ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ..!

ಉಪ್ಪಿನಂಗಡಿ: 7ನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಉಪ್ಪಿನಂಗಡಿಯ ಖಾಸಗಿ ಶಾಲಾ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ತಣ್ಣೀರುವಂತ ಗ್ರಾಮದ ನಿವಾಸಿ ಶ್ರವಣ್ (13)...

ಪೋಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಪೋಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಪೋಳ್ಯ ಸಮೀಪದ ಪುಳಿತ್ತಡಿ ಎಂಬಲ್ಲಿ ನಡೆದಿದೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕೆಮ್ಮಾಯಿ ಸಮೀಪದ...

ಕಾರ್ಕಳ: ಲಾರಿ-ಬೈಕ್ ಮುಖಾಮುಖಿ ಡಿಕ್ಕಿ; ಬೈಕ್‌ ಸವಾರರ ಸ್ಥಿತಿ ಗಂಭೀರ…!

ಕಾರ್ಕಳ: ಅಜೆಕ್ಕಾರು-ಕೈಕಂಬ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಲಾರಿ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರರಿಬ್ಬರು ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ...

ಪುತ್ತೂರು: ಅಂಬಿಕಾ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜರಿಗೆ ಮಾತೃವಿಯೋಗ..!

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಅವರ ಮಾತೃಶ್ರೀ ಸುಶೀಲಾ ಶಿವಾನಂದ ರಾವ್ (86) ಸೋಮವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ದೆಹಲಿ: ಇಂದು 13 ಅಂತಸ್ತಿನ ಮೂರು ಕಟ್ಟಡಗಳು ಆರ್‌ಎಸ್‌ಎಸ್‌ ಕಚೇರಿ ಕೇಶವ ಕುಂಜ್‌ ಲೋಕಾರ್ಪಣೆ

ಹೊಸದಿಲ್ಲಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಹೊಸ ಕಚೇರಿ ರಾಷ್ಟ್ರ ರಾಜಧಾನಿಯಲ್ಲಿ ಇಂದು ಉದ್ಘಾಟನೆಗೊಳ್ಳಲಿದೆ. ಈ ಹಿಂದಿದ್ದ ಕಚೇರಿ ಸ್ಥಳದಲ್ಲೇ ಹೊಸ ಕಚೇರಿ ಸಂಕೀರ್ಣವನ್ನು ನಿರ್ಮಿಸಲಾಗಿದೆ. ಶಿವಾಜಿ ಜಯಂತಿ ದಿನವಾದ ಇಂದು...

ಕರು ಮೇಲೆ ಮಚ್ಚಿನಿಂದ ದಾಳಿ

ಹಾಸನ : ಕೊಟ್ಟಿಗೆಯಲ್ಲಿ ಕಟ್ಟಿದ ಕರುವಿಗೆಮನಸೋ ಇಚ್ಚೆ ಬಂದಂತೆ ಮಚ್ಚಿನಿಂದ ಕೊಚ್ಚಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಅರೆಕೆರೆ ಗ್ರಾಮದಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಕರು ರಕ್ತದ ಮಡುವಿಲ್ಲಿ ನರಳಾಡುತ್ತಿದೆ. ನವೀನ್ ಎಂಬುವವರಿಗೆ...

ಮೊಬೈಲ್ ಫೋನ್ ಜಗಳ..ಬಾವಿಗೆ ಬಿದ್ದು ಅಣ್ಣ-ತಂಗಿ ಸಾವು!

ತಮಿಳುನಾಡು: ಪುದುಕ್ಕೊಟ್ಟೈನಲ್ಲಿ ಮೊಬೈಲ್ ಫೋನ್ ವಿಚಾರವಾಗಿ ನಡೆದ ಜಗಳದಲ್ಲಿ ಸಹೋದರ-ಸಹೋದರಿ ಬಾವಿಗೆ ಬಿದ್ದು ಸಾವನ್ನಪ್ಪಿದ ಆಘಾತಕಾರಿ ಘಟನೆ ಆಘಾತಕಾರಿಯಾಗಿದೆ. ಚಂದ್ರಕುಮಾರ್ ಮತ್ತು ಜೀವಿತಾ ದಂಪತಿ 18 ವರ್ಷದ ಗಂಡು ಮಗು ಮತ್ತು 11...

ಕಡಬ: ವರದಿಗಾರನಿಗೆ ಜೀವ ಬೆದರಿಕೆ

ಕಡಬ ಪೇಟೆಯಲ್ಲಿ ಸಾರ್ವಜನಿಕರಿಗೆ ಆಗುತ್ತಿದ್ದ ತೊಂದರೆಯ ಬಗ್ಗೆ ವರದಿ ಪ್ರಕಟಿಸಿದ ವರದಿಗಾರನಿಗೆ ಜೀವ ಬೆದರಿಕೆಯೊಡ್ಡಿದ ಘಟನೆ ನಡೆದಿದೆ. ಕಡಬ ಪೇಟೆಯಲ್ಲಿ ಯಾವುದೇ ಸಂಚಾರ ನಿಯಮ ಪಾಲಿಸದೆ ಪೇಟೆಯುದ್ದಕ್ಕೂ ತೆರೆದ ಟಿಪ್ಪರ್ ವಾಹನಗಳಲ್ಲಿ ಮಣ್ಣು...

ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ

ಹಾಸನ ಜಿಲ್ಲೆ ಸಾಣೇಹಳ್ಳಿ ಗ್ರಾಮದ ವಾಸಿ ಹರೀಶ್ ಎಸ್ ಜೆ 12 ವರ್ಷಗಳ ಹಿಂದೆ ಮದುವೆ ಆಗಿದ್ದು ಅನಾರೋಗ್ಯದ ಕಾರಣದಿಂದ 8 ವರ್ಷಗಳಿಂದ ಗಂಡ ಹಾಗೂ ಇಬ್ಬರೂ ಮಕ್ಕಳೊಂದಿಗೆ ಬಂಟ್ವಾಳ...

ಆನ್ ಲೈನ್ ಬೆಟ್ಟಿಂಗ್: ಒಂದೇ ಕುಟುಂಬದ ಮೂವರು ಆತ್ಮಹತ್ಯೆ*

ಆನ್ ಲೈನ್ ಮೂಲಕ ಐಪಿಎಲ್ ಬೆಟ್ಟಿಂಗ್ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.ಐಪಿಎಲ್, ಆನ್ ಲೈನ್ ಬೆಟ್ಟಿಂಗ್ ಗೆ ಅಣ್ಣ, ತಮ್ಮ, ತಮ್ಮನ...
error: Content is protected !!