Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕೇರಳದ ದೇವಾಲಯದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ – 3 ವೃದ್ಧರು ಸಾವು..!

ತಿರುವನಂತಪುರಂ: ಕೇರಳದ ಕೊಯಿಲಾಂಡಿ ಬಳಿಯ ಮನಕುಲಂಗರ ದೇವಾಲಯದಲ್ಲಿ ಗುರುವಾರ ಸಂಜೆ ನಡೆದ ಉತ್ಸವ ಸಂದರ್ಭದಲ್ಲಿ ಆನೆ ದಾಳಿಯಿಂದ ಸಂಭವಿಸಿದ ಕಾಲ್ತುಳಿತದಲ್ಲಿ ಮೂರು ವೃದ್ಧರು ಸಾವನ್ನಪ್ಪಿದ್ದಾರೆ. ದೇವಾಲಯದಲ್ಲಿ ಉತ್ಸವದ ಅಂಗವಾಗಿ ಆನೆಗಳನ್ನು ಕರೆತರಲಾಗಿದ್ದು, ಪಟಾಕಿ ಸಿಡಿಸಿದಾಗ...

ಆಕಸ್ಮಿಕವಾಗಿ ಗುಂಡು ಸಿಡಿದು ಬೆಳಗಾವಿಯ ಯೋಧ ಚೆನ್ನೈನಲ್ಲಿ ಸಾವು..!

ಬೆಳಗಾವಿ: ಚೆನ್ನೈನ ನೌಕಾನೆಲೆಯಲ್ಲಿ ಕರ್ತವ್ಯದ ವೇಳೆ ಆಕಸ್ಮಿಕವಾಗಿ ಗುಂಡು ಸಿಡಿದ ಪರಿಣಾಮ ಭಾರತೀಯ ನೌಕಾಪಡೆಯ ಯೋಧ ಪ್ರವೀಣ್ ಸುಭಾಷ್ ಖಾನಗೌಡರ್ ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. 2020ರ ಫೆಬ್ರವರಿ 12ರಂದು ನೌಕಾಪಡೆಯ ಭಾಗವಾದ ಪ್ರವೀಣ್,...

ಬೆಳ್ತಂಗಡಿ: ಸೌದಿ ಅರೆೇಬಿಯಾದಲ್ಲಿ ಬೆಳ್ತಂಗಡಿ ಮೂಲದ ವ್ಯಕ್ತಿ ಹೃದಯಾಘಾತದಿಂದ ನಿಧನ..!

ಬೆಳ್ತಂಗಡಿ: ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ನಿವಾಸಿಯೋರ್ವರು ಹೃದಯಾಘಾತದಿಂದ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಂಜಯನಗರ ನಿವಾಸಿ ಹಿದಾಯತ್ ಎಂದು ಗುರುತಿಸಲಾಗಿದೆ. ಹಿದಾಯತ್ ಶುಕ್ರವಾರ ಊರಿಗೆ ಬರುವರಿದ್ದರು, ಈ ಹಿನ್ನಲೆ ಜಿದ್ದಾ...

ಬೈಕ್‌ಗೆ ಡಿಕ್ಕಿ ಹೊಡೆದ ಕಾರು; ಬಾಲಕ ಸಾವು, ತಂದೆ ಗಂಭೀರ..!

ರಾಮನಗರ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿದ್ದು, ತಂದೆ ಗಂಭೀರ ಗಾಯಗೊಂಡಿರುವ ಘಟನೆ ಹಾರೋಹಳ್ಳಿ ತಾಲೂಕಿನ ಎಸ್ ಪಾಳ್ಯದ ಮಯ್ಯಾಸ್ ಫ್ಯಾಕ್ಟರಿ ಬಳಿ ನಡೆದಿದೆ. ಮೃತಪಟ್ಟ ಬಾಲಕ ರಾಮನಗರ ತಾಲೂಕಿನ ಬಿಡದಿ...

ಕುಂದಾಪುರ: ಸಹಕಾರ ಸಂಸ್ಥೆಯಿಂದ ಕೋಟ್ಯಂತರ ರೂ. ವಂಚನೆ ಆರೋಪ: ಪ್ರಕರಣ ದಾಖಲು

ಕುಂದಾಪುರ: ಕುಂದಾಪುರ ಸೌಹಾರ್ದ ಕ್ರೆಡಿಕ್ ಕೋ ಆಪರೇಟಿವ್ ಲಿಮಿಟೆಡ್‌ನಿಂದ ಠೇವಣಿದಾರರಿಗೆ ಹಣವನ್ನು ವಾಪಾಸ್ಸು ನೀಡದೆ ಕೋಟ್ಯಂತರ ರೂ. ಮೋಸ ಮಾಡಿರುವ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಶಿವಾನಂದ,...

ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್‌ ಚಲಿಸಿ ಸರಣಿ ಅಪಘಾತ; ಹಲವು ವಾಹನಗಳಿಗೆ ಹಾನಿ

ಮಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್‌ ಚಲಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ ದಾಟಿ ಹೋಟೆಲ್‌ ಗೆ ನುಗ್ಗಿ ಕಾರು, ಬೈಕ್‌ ಗಳನ್ನು ಜಖಂಗೊಳಿಸಿದ ಘಟನೆ ಹೊನ್ನಕಟ್ಟೆ ಜಂಕ್ಷನ್‌ ನಲ್ಲಿ ನಡೆದಿದೆ. ಕುಳಾಯಿಗುಡ್ಡೆಗೆ ಹೋಗುವ ರಸ್ತೆಯಲ್ಲಿ...

ಉಡುಪಿ: ಲಕ್ಷ್ಮೀ ತೊಂಬಟ್ಟುವಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್‌

ಉಡುಪಿ: ಕಳೆದ ಆರು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರನ್ನು ಪೊಲೀಸರು ಅವಧಿ ಮುಗಿದ ಹಿನ್ನೆಲೆಯಲ್ಲಿ ಕುಂದಾಪುರ ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನ್ಯಾಯಾಧೀಶೆ ರೋಹಿಣಿ ಅವರು...

14 ದಿನದ ಪುಟ್ಟ ಕಂದಮ್ಮವಿರುವ ಮಹಿಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಮಡಿಕೇರಿ : 14 ದಿನದ ಹುಸುಗೂಸು ಮಗುವನ್ನು ಬಿಟ್ಟು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ನಡೆದಿದೆ. ಮೃತರನ್ನು ವಿರಾಜಪೇಟೆ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ...

ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ‘ಬಿಜೆಪಿ ಶಕ್ತಿಕೇಂದ್ರ ಅನಂತಾಡಿ’ ಬಲ್ಲು ಕೊರಗ ಇವರ...

ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15 ರಂದು...

ನಾಪತ್ತೆಯಾಗಿದ್ದ ಪಿಯುಸಿ ವಿದ್ಯಾರ್ಥಿಯ ಮೃತದೇಹ ಪತ್ತೆ

ಮಡಿಕೇರಿ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಡಿಕೇರಿ ತಾಲ್ಲೂಕಿನ ಗಾಳಿಬೀಡು ಗ್ರಾಮದ ಪಿಯುಸಿ ವಿದ್ಯಾರ್ಥಿ ಎಂ.ಅಮಿತ್(17)ನ ಮೃತದೇಹ ಸಮೀಪದ ಕೂಟುಹೊಳೆಯಲ್ಲಿ ಗುರುವಾರ ಪತ್ತೆಯಾಗಿದೆ. ಖಾಸಗಿ ವಿದ್ಯಾಸಂಸ್ಥೆಯ ಸಿಬ್ಬಂದಿ ಆನಂದ್ ಎಂಬುವವರ ಪುತ್ರ...
error: Content is protected !!