Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

*ಶಾಲಾ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಅಸಭ್ಯ ಸಂದೇಶ ರವಾನೆ: ಹಿಂದೂ ಸಂಘಟನೆಯಿಂದ ತೀವ್ರ ಖಂಡನೆ**ಶಿಕ್ಷಕ ಮೊಹಮ್ಮದ್...

ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಸಾಲೆತ್ತೂರು ಇದರ ಶಿಕ್ಷಕ ಮಹಮ್ಮದ್ ರಫೀಕ್ ಮಂಗಳಪದವು ಎಂಬಾತ ಶಾಲೆಯ ಶಿಕ್ಷಕನಾಗಿ ಶಾಲೆಯಲ್ಲಿ ವಿದ್ಯಾರ್ಥಿನಿಗಳಿಗೆ ಅಸಭ್ಯವಾಗಿ ಲೈಂಗಿಕ ವರ್ಣರಂಜಿತ ಟೀಕೆಗಳು ಹಾಗೂ ಅಸಭ್ಯ ಸಂದೇಶ...

ಡಿವೈಡರ್‌ಗೆ ಬೈಕ್‌ ಢಿಕ್ಕಿ ಹೊಡೆದು ಸ್ಥಳದಲ್ಲೇ ಯುವಕ ಮೃತ್ಯು

ಬೆಳ್ತಂಗಡಿ : ಡಿವೈಡರ್‌ಗೆ ಬೈಕ್ ಢಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ-ವೇಣೂರು ರಸ್ತೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಸಿದ್ದಕಟ್ಟೆ ಸಮೀಪದ ಉಕ್ಕಿನಡ್ಕ ನಿವಾಸಿ ಪ್ರಶಾಂತ್...

ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಪಂಚಕಲ್ಯಾಣ ಮಹೋತ್ಸವ –

(ಫೆ.14) ಶುಕ್ರವಾರದ ಕಾರ್ಯಕ್ರಮ ವಿಟ್ಲ: ಭ। ಶ್ರೀ ೧೦೦೮ ಚಂದ್ರನಾಥ ಸ್ವಾಮಿ ಬಸದಿ ತೀರ್ಥಂಕರರ ಮತ್ತು ಭ। ಶ್ರೀ ೧೦೦೮ ಶ್ರೀ ಮಹಾವೀರ ಸ್ವಾಮಿ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ಮತ್ತು ನೂತನ ಬಿಂಬ ಪ್ರತಿಷ್ಠೆ...

ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿ; ಓರ್ವ ಮೃತ್ಯು, ಐವರಿಗೆ ಗಾಯ..!

ಕಲಬುರಗಿ: ಪ್ರಯಾಣಿಕರನ್ನು ಕರೆದೊಯ್ಯುವ ಕ್ರೂಸರ್ ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಕೆಸರಟ್ಟಿಗೆ ಹತ್ತಿರ ಗಾರ್ಡನ್ ಎದುರುಗಡೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಿದ್ದರಾಮ್ (45) ಎಂದು ಗುರುತಿಸಲಾಗಿದೆ. ಮರ್ತ್ತೂರಿನಿಂದ ಕಾರ್ಮಿಕರನ್ನು ಕಲಬುರಗಿಗೆ ಕರೆದೊಯ್ಯುವಾಗ...

ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿ

ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಮೆರಿಕ ಪ್ರವಾಸದ ಮೊದಲ ದಿನದಲ್ಲಿ, ಹೊಸದಾಗಿ ಆಯ್ಕೆಯಾದ ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್‌ ಅವರನ್ನು ಭೇಟಿಯಾದರು. ಬುಧವಾರ ಬೆಳಗ್ಗೆ ವಾಷಿಂಗ್ಟನ್ ಡಿಸಿಗೆ...

ಸುರತ್ಕಲ್: ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಯುವಕ ನಾಪತ್ತೆ..!

ಸುರತ್ಕಲ್: ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿದ್ದ ಇಂಜಿನಿಯರ್ ಯುವಕನೋರ್ವ ನಾಪತ್ತೆಯಾಗಿರುವ ಕುರಿತು ಆತನ ತಾಯಿ ರಮ್ಲತ್ ಎಂಬವರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾದ ಯುವಕನನ್ನು ಸುರತ್ಕಲ್ ಕೃಷ್ಣಾಪುರ 6ನೇ ಬ್ಲಾಕ್...

ಕಾರ್ಕಳ: ಕುಖ್ಯಾತ ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರು ಅರೆಸ್ಟ್‌..!

ಕಾರ್ಕಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರನ್ನು ಪಡುಬಿದ್ರಿ ಪೊಲೀಸರು ಬಂಧಿಸಿ ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಶಿವಮೊಗ್ಗದ ಸೂಳೆಬೈಲು ನಿವಾಸಿ ಮೊಹಮದ್ ರುಹಾನ್, ಶಿವಮೊಗ್ಗದ ಗೋಪಾಲ...

ಕಾವಲುಗಾರನ ಕೊಲೆ ಪ್ರಕರಣ: ಆರೋಪಿಯ ಬಂಧನ..!

ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಪ್ಪಳ ಪತ್ವಾಡಿಯ ಸವಾದ್ (23) ಎಂದು ಗುರುತಿಸಲಾಗಿದೆ. ಪಯ್ಯನ್ನೂರಿನ ಸುರೇಶ್ (45) ರನ್ನು ಕೊಲೆಗೈದ ಪ್ರಕರಣಕ್ಕೆ...

ಆರ್‌ಸಿಬಿ ನಾಯಕನಾಗಿ ರಜತ್‌ ಪಾಟಿದಾರ್‌ ಆಯ್ಕೆ

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ತಂಡದ ನೂತನ ನಾಯಕನಾಗಿ ಸ್ಫೋಟಕ ಬ್ಯಾಟ್ಸ್‌ಮನ್‌ ರಜತ್‌ ಪಾಟಿದಾರ್‌ ಅವರನ್ನು ಆಯ್ಕೆ ಮಾಡಲಾಗಿದೆ. 2021 ರಿಂದ ಆರ್​ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿ ಕಾಣಿಸಿಕೊಳ್ಳುತ್ತಿರುವ ಪಾಟಿದರ್‌...

ಉಡುಪಿ: ಚಾಲಕ ನಿದ್ದೆಗೆ ಜಾರಿ ಕಾರು ಮರಕ್ಕೆ ಡಿಕ್ಕಿ..!

ಉಡುಪಿ: ಚಾಲಕ ನಿದ್ದೆಗೆ ಜಾರಿ ಕಾರು ಮರಕ್ಕೆ ಡಿಕ್ಕಿಯಾದ ಘಟನೆ ಹೆಬ್ರಿ ಬಳಿಯ ಆರ್ಡಿ ಎಂಬಲ್ಲಿ ನಡೆದಿದೆ. ಮಂದರ್ತಿಯ ಭುಜಂಗ ಶೆಟ್ಟಿ ಇವರು ಕಾರನ್ನು ಚಲಾಯಿಸುತ್ತಿದ್ದು ಅವರಿಗೆ ನಿದ್ರೆ ಬಂದ ಕಾರಣ ಕಾರು ರಸ್ತೆಯಿಂದ...
error: Content is protected !!