Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬ್ರಹ್ಮಾವರ: ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ; 12 ಮಂದಿ ಪೊಲೀಸ್‌ ವಶ..!

ಬ್ರಹ್ಮಾವರ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು 12 ಮಂದಿಯನ್ನು ವಶಕ್ಕೆ ಪಡೆದುಕೊಂಡ ಘಟನೆ ಕೆಂಜೂರು ಗ್ರಾಮದ ಬಲ್ಲೆಬೈಲು ಕೊಳಂಬೆ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಪ್ರವೀಣ್ ಕುಮಾರ್ ನಾಲ್ಕೂರು(49), ಸುರೇಶ ನಡೂರು(32), ಉಮೇಶ್...

ಕಾರ್ಕಳ: ಅಜೆಕಾರ್ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣ; ಆರೋಪಿ ದಿಲೀಪ್ ಹೆಗ್ಡೆ ಜಾಮೀನು ಕೋರಿ...

ಕಾರ್ಕಳ: ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾದ ದಿಲೀಪ್ ಹೆಗ್ಡೆ ತಮ್ಮ ವಕೀಲರ ಮೂಲಕ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ದಿಲೀಪ್ ಹೆಗ್ಡೆ ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದಾರೆ. ಆಕ್ಷೇಪಣೆ ಸಲ್ಲಿಸಲು...

ಒಡಿಯೂರು: (ಫೆ. 6- 7) ಒಡಿಯೂರು ತುಳುನಾಡ ಜಾತ್ರೆ

ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ, ರಥೋತ್ಸವ, ತುಳುಸಿರಿ ಪ್ರಶಸ್ತಿ ಪ್ರದಾನ ಪುತ್ತೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ ಅಂಗವಾಗಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ,...

ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ವಿಮಾನ; 18 ಮಂದಿ ಸಾವು..!

ವಾಷಿಂಗ್ಟನ್: ಸೇನಾ ಹೆಲಿಕಾಪ್ಟರ್‌ಗೆ ಪ್ರಯಾಣಿಕರಿದ್ದ ವಿಮಾನವೊಂದು ಡಿಕ್ಕಿ ಹೊಡೆದು ನದಿಗೆ ಬಿದ್ದ ಪರಿಣಾಮ 18 ಮಂದಿ ಸಾವನ್ನಪ್ಪಿದ ಘಟನೆ ಅಮೆರಿಕದ ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿ ನಡೆದಿದೆ. ಅಮೆರಿಕ ಸೇನಾ...

ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಚುನಾವಣೆಯಲ್ಲಿ ಬಿಜೆಪಿ ಸಹಕಾರ ಭಾರತಿ...

ಬಂಟ್ವಾಳ ತಾಲೂಕಿನ ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಚುನಾವಣೆಯಲ್ಲಿ ಬಿಜೆಪಿ ಸಹಕಾರ ಭಾರತಿ, ಬಿಜೆಪಿ ಬೆಂಬಲಿತ ಎಲ್ಲಾ 13 ಅಭ್ಯರ್ಥಿಗಳಿಗೆ ಭರ್ಜರಿ ಜಯವಾಗಿದೆ. ಸತತ ಎರಡನೇ ಬಾರಿ ಬಿಜೆಪಿ...

ಉಡುಪಿ: ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

ಉಡುಪಿ: ಆನ್‌ಲೈನ್ ಮೂಲಕ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಕ್ಷಾಂತರ ರೂ. ಹಣವನ್ನು ಹಿಂತಿರುಗಿಸದೆ ವಂಚಿಸಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಕಿನ್ನಿಮುಲ್ಕಿಯ ಜಾರ್ಜ್ ರಫಾಯಲ್ ಮಚಾದೋ(65) ಎಂಬವರು...

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌‌..!

ಮಂಗಳೂರು: ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಹಾಸನ ಜಿಲ್ಲೆಯ ಸಕಲೇಶಪುರದ ಬಾಳುಪೇಟೆ ನಿವಾಸಿ ಕಿಶೋರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಯು...

ಮಹಾಕುಂಭಮೇಳದಲ್ಲಿ ಕಾಲ್ತುಳಿತದಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 25 ಲ.ರೂ. ಪರಿಹಾರ

ಪ್ರಯಾಗರಾಜ್‌: ಮಹಾಕುಂಭಮೇಳದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ 30 ಜನರು ಮೃತಪಟ್ಟು 60 ಮಂದಿ ಗಾಯಗೊಂಡ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಿಯಮಗಳನ್ನು ಇನ್ನಷ್ಟು ಬಿಗುಗೊಳಿಸಲಾಗಿದೆ. ಜನಜಂಗುಳಿ ಮತ್ತು ವಾಹನ ದಟ್ಟಣೆ ನಿಭಾಯಿಸಲು ಮುಖ್ಯಮಂತ್ರಿ ಯೋಗಿ...

ವಿಟ್ಲ: ದಲಿತ ಕುಟುಂಬಗಳಿಗೆ ರಸ್ತೆಗೆ ಜಾಗ ಕೊಟ್ಟು ಮಾನವೀಯತೆ ಮೆರೆದ ಅನ್ವ‌ರ್ ಪೆರುವಾಯಿ

ವಿಟ್ಲ: 30 ವರ್ಷಗಳಿಂದ ಸಂಪರ್ಕ ರಸ್ತೆಯಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದ ವ್ಯಕ್ತಿಯೊಬ್ಬರು ಇದೀಗ ತನ್ನ ಸ್ವಂತ ಜಾಗದಿಂದ ಹತ್ತಾರು ದಲಿತ ಕುಟುಂಬಗಳಿಗೆ ರಸ್ತೆಗೆ ಜಾಗ ಬಿಟ್ಟು ಕೊಟ್ಟು ಮಾನವೀಯತೆ ಮೆರೆದಿದ್ದಾರೆ.ಪೆರುವಾಯಿ ನಿವಾಸಿ ಅನ್ವರ್ ಎಂಬವರ...

ಬೆಂಗಳೂರು: ತಂಗಿಯ ಮುಂದೆಯೇ ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ.!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ತಂಗಿಯೇ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಧ್ರುವ...
error: Content is protected !!