Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಸ್ ಪಲ್ಟಿಯಾಗಿ ಇಬ್ಬರು ಸಾವು; 30ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ..!

ಅಂಗುಲ್: ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಒಡಿಶಾದ ಅಂಗುಲ್ ಜಿಲ್ಲೆಯ ಗಹಾಮ್ ಬಳಿ ಭಾನುವಾರ ಸಂಭವಿಸಿದೆ. ಅಂಗುಲ್‌ನಿಂದ ಬರಿಪಾಡಾಗೆ ತೆರಳುತ್ತಿದ್ದ ಒಡಿಶಾ ರಾಜ್ಯ ರಸ್ತೆ ಸಾರಿಗೆ...

ಉಡುಪಿ: ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿಯ ಬಂಧನ..!

ಉಡುಪಿ: ಮೂರು ದಿನಗಳ ಹಿಂದೆ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೆಬಾವಿ ಗ್ರಾಮದ ಮುತ್ತು (35)...

ಉಡುಪಿ: ಗೋಡೌನ್‌ನಲ್ಲಿ ಅಗ್ನಿ ಅವಘಡ; 40 ಲಕ್ಷ ರೂ. ನಷ್ಟ..!

ಉಡುಪಿ: ಅಲೆವೂರು ಗುಡ್ಡೆಯಂಗಡಿಯಲ್ಲಿನ ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯೊಂದರ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 40 ಲಕ್ಷ ರೂಪಾಯಿ ನಷ್ಟವಾಗಿದೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. ಘಟನೆಯಲ್ಲಿ ಗೋಡೌನ್‌ನಲ್ಲಿ ಸಂಗ್ರಹಿಸಲಾಗಿದ್ದ...

ಕನ್ಯಾನ: ಮೃತ ಕಾಡಾನೆ ಪತ್ತೆ

ಸುಳ್ಯ : ತಾಲುಕಿನ ಮಂಡೆಕೋಲು ಗ್ರಾಮದ ಕೇರಳ ಗಡಿ ಸಮೀಪದ ಕನ್ಯಾನ ಎಂಬಲ್ಲಿ ಕಾಡಾನೆ ಮೃತಪಟ್ಟ ರೀತಿಯಲ್ಲಿ ಪತ್ತೆಯಾಗಿದೆ. ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ.ಕಾಡಾನೆ ಹೇಗೆ ಮೃತಪಟ್ಟಿದೆ ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ...

ಬಿಗ್ ಬಾಸ್ ಸೀಸನ್ 11 ಟ್ರೋಫಿ ಗೆದ್ದ ಹನುಮಂತ

ಬಿಗ್ ಬಾಸ್ ಕನ್ನಡದ 11ನೇ ಆವೃತ್ತಿಯ ವಿನ್ನರ್ ಆಗಿ ಹಳ್ಳಿಹೈದ ಹನುಮಂತ ಪ್ರಶಸ್ತಿ ಗೆದ್ದಿದ್ದಾನೆ. ಗ್ರ್ಯಾಂಡ್ ಫಿನಾಲೆಯಲ್ಲಿ ರಜತ್, ಹನುಮಂತ, ತ್ರಿವಿಕ್ರಮ್ ನಡುವೆ ಟಫ್ ಫೈಟ್ ಏರ್ಪಟ್ಟಿತ್ತು. ಕೊನೆಗೂ ವೀಕ್ಷಕರ ಅತೀ ಹೆಚ್ಚು ಓಟ್...

ಎಸ್ ಸಿ ಐ ಪುತ್ತೂರಿನಿಂದ ಸ್ವಚ್ಛಗಂಗಾ ಕಾರ್ಯಕ್ರಮ

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಪುತ್ತೂರು ಲಿಜನ್ ವತಿಯಿಂದ ಕುತ್ಯಾಡಿ ಹೊಳೆಯ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷೆ ಮಲ್ಲಿಕಾ ಜೆ ರೈ ಹಾಗೂ ಸದಸ್ಯೆ ಅನ್ನಪೂರ್ಣಿಮಾ ಆರ್ ರೈ...

ಮಿತ್ತೂರು: ಫ್ರೆಂಡ್ಸ್ ಕ್ಲಬ್ (ರಿ.) 140, ಮಿತ್ತೂರುಇದರ ಆಶ್ರಯದಲ್ಲಿ ಹೊನಲು ಬೆಳಕಿನ ಪ್ರೋ ಮಾದರಿಯ...

ಫ್ರೆಂಡ್ಸ್ ಕ್ಲಬ್ ರಿ. 140, ಮಿತ್ತೂರು ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ (ರಿ.)ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ (ರಿ.)ಇವರ ಸಹಯೋಗದೊಂದಿಗೆ ಮಿತ್ತೂರು ಶಾಲೆಯ ನೂತನ ಸಭಾಭವನದ...

ದ ಕ ಜಿ ಪ ಹಿ ಪ್ರಾ ಪಡಿಬಾಗಿಲು ಶಾಲೆಯಲ್ಲಿ 76ನೇ ಗಣರಾಜ್ಯೋತ್ಸವ...

ದ ಕ ಜಿ ಪ ಹಿ ಪ್ರಾ ಶಾಲೆ ಪಡಿ ಬಾಗಿಲು ಇಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶ್ರೀ ರಾಘವ ಮೈರ ಧ್ವಜಾರೋಹಣ ಮಾಡಿದರು....

ಕಾಶಿಮಠ ಈಶ್ವರ ಭಟ್ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ ಸ್ಪೀಕರ್ ಯು.ಟಿ.ಖಾದರ್

ರಾಷ್ಟ್ರಮಟ್ಟದ ಈಜು ಚಾಂಪಿಯನ್, ವಿಟ್ಲ ಸರಕಾರಿ ಪಶುವೈದ್ಯ ಹಿರಿಯ ಪರೀಕ್ಷಕರಾದ ಕಾಶಿಮಠ ಈಶ್ವರ ಭಟ್ ಅವರು ಅನಾರೋಗ್ಯದಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಸ್ಪೀಕರ್ ಯು.ಟಿ.ಖಾದರ್ ಅವರು ಆದಿತ್ಯವಾರ ಭೇಟಿ ನೀಡಿ ಯೋಗಕ್ಷೇಮ...

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬೆಳಗಾವಿಯ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಕಳೆದ 13 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಇದೀಗ...
error: Content is protected !!