Thursday, November 19, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಪ್ಪಿನಂಗಡಿ: ನಿಲ್ಲಿಸಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಪಲ್ಟಿ

ಉಪ್ಪಿನಂಗಡಿ: ಚಾಲಕ ನಿಲ್ಲಿಸಿ ಹೋಗಿದ್ದ ಗ್ಯಾಸ್ ಟ್ಯಾಂಕರ್ ಏಕಾಏಕಿ ಮುಂದಕ್ಕೆ ಚಲಿಸಿ ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ 34 ನೆಕ್ಕಿಲಾಡಿಯ ಬೊಳ್ಳಾರು ಎಂಬಲ್ಲಿನ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಈ ಸಂದರ್ಭ...

ಖೋ ಖೋ ವಿಶ್ವಕಪ್‌ ವಿಜೇತರಿಗೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿ ಸನ್ಮಾನಿಸಿದ...

ಮಂಡ್ಯ:2025ರ ಪುರುಷರ ಹಾಗೂ ಮಹಿಳಾ ಖೋ ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ಎರಡೂ ವಿಭಾಗದಲ್ಲಿ ವಿಶ್ವ ಚಾಂಪಿಯನ್ ಆಗಲು ಅತ್ಯುತ್ತಮ‌ ಪ್ರದರ್ಶನ ನೀಡಿದ ಮಂಡ್ಯ ಜಿಲ್ಲೆಯ ಡಿ.ಮಲ್ಲಿಗೆರೆ ಗ್ರಾಮದ ಎಂ.ಕೆ...

ಮಂಗಳೂರು: ಮಸಾಜ್‌ ಸೆಂಟರ್‌ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ..!

ಮಂಗಳೂರು: ಮಂಗಳೂರಿನ ಬಿಜೈ ಕೆಎಸ್‌ಆರ್ ಟಿಸಿ ಬಳಿಯ ಮಸಾಜ್ ಸೆಂಟರ್ ಗೆ ರಾಮ ಸೇನಾ ಸಂಘಟನೆ ದಾಳಿ ಮಾಡಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ...

ವಿಟ್ಲ: ದ್ವಿಚಕ್ರ ವಾಹನ-ಆಟೋ ರಿಕ್ಷಾ ನಡುವೆ ಅಪಘಾತ; ಸವಾರನಿಗೆ ಗಂಭೀರ ಗಾಯ..!

ವಿಟ್ಲ: ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ - ಸಾಲೆತ್ತೂರು ಮಾರ್ಗದ ಸಮೀಪವಿರುವ ವಿಟ್ಲದ ಸೈಂಟ್ ರೀಟಾ ವಿದ್ಯಾಸಂಸ್ಥೆಯ...

ಕಾಸರಗೋಡು: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

ಕಾಸರಗೋಡು: ಮದುವೆ ನಿಶ್ಚಿಯವಾದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆಮೀಂಜ ಸಮೀಪದ ಬೆಜ್ಜದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಮೀಂಜ ಸಮೀಪದ ಬೆಜ್ಜದ ಅಜಿತ್ ಕುಮಾರ್ (28) ಎಂದು ಗುರುತಿಸಲಾಗಿದೆ. ಫೆಬ್ರವರಿ ಎರಡರಂದು ವಿವಾಹ...

ಬಿಗ್‌ಬಾಸ್ ಜಗದೀಶ್‌ಗೆ ಸಾರ್ವಜನಿಕರಿಂದ ಗೂಸಾ; ಗಾಳಿಯಲ್ಲಿ ಗುಂಡು ಹಾರಿಸಿದ ಗನ್‌ಮ್ಯಾನ್‌

ಬಿಗ್ ಬಾಸ್ ಸ್ಪರ್ಧಿ ಹಾಗೂ ವಕೀಲ ಕೆ.ಎನ್.ಜಗದೀಶ್ ಕುಮಾರ್ ಮೇಲೆ ಕೆಲ ಸ್ಥಳೀಯರು ಮತ್ತೆ ಹಲ್ಲೆ ನಡೆಸಿದ್ದು, ಈ ವೇಳೆ ವಕೀಲರ ಗನ್ ಮ್ಯಾನ್ ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಶುಕ್ರವಾರ ರಾತ್ರಿ...

ಬೆಳ್ಳಂಬೆಳಗ್ಗೆ ಮಹಾಕುಂಭ ಮೇಳದಲ್ಲಿ  ಅಗ್ನಿ ಅವಘಡ : 2 ಕಾರುಗಳು ಸುಟ್ಟು ಭಸ್ಮ.!

ಪ್ರಯಾಗ್ ರಾಜ್ : ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದಾಗಿ ಗೊಂದಲ ಉಂಟಾಯಿತು. ಆದರೆ, ಬೆಂಕಿಯನ್ನು ಸಕಾಲದಲ್ಲಿ ನಿಯಂತ್ರಿಸಲಾಯಿತು. ಮಾಹಿತಿಯ ಪ್ರಕಾರ, ಶನಿವಾರ ಬೆಳಿಗ್ಗೆ ಕುಂಭಮೇಳ...

ಕಬಕ ಮಸೀದಿ ಎದುರು ಗುಡ್ಡಕ್ಕೆ ಬೆಂಕಿ

ಪುತ್ತೂರು: ಕಬಕ ಮಸೀದಿ ಎದುರುಗಡೆಯ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.ರೈಲ್ವೇ ಹಳಿಯ ಆಸುಪಾಸು ನಿರ್ಜನ ಗುಡ್ಡಕ್ಕೆ ಬೆಂಕಿ ತಗುಲಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಅಗ್ನಿಶಾಮಕ ದಳದವರು ಮತ್ತು ಸ್ಥಳೀಯರು ಬೆಂಕಿ...

ಹರ್ಝತ್ ಮಣ್ಣೂಮ್ ಸಾದತ್ ಚೌಧೋನ್ ಪೀರೋ (ರ.ಅ) ದರ್ಗಾ ಶರೀಫ್‌ಗೆ ಸ್ಪೀಕರ್ ಯು.ಟಿ. ಖಾದರ್...

ಅಲಹಾಬಾದ್‌: ಉತ್ತರ ಪ್ರದೇಶದ ಸ್ಪೀಕರ್ ಸತೀಶ್ ಮಹಾನಾ ಅವರ ಆಹ್ವಾನದ ಮೇರೆಗೆ ಪ್ರಯಾಗ್‌ರಾಜ್ ಮಹಾ ಕುಂಭಮೇಳ ಹಾಗೂ ಹರ್ಝತ್ ಮಣ್ಣೂಮ್ ಸಾದತ್ ಚೌಧೋನ್ ಪೀರೋ (ರ.ಅ) ದರ್ಗಾ ಶರೀಫ್‌ಗೆ ಸ್ಪೀಕರ್ ಯು.ಟಿ. ಖಾದರ್...

ನಿಧಿ‌ ಹುಡುಕಿ ಕೊಡುವುದಾಗಿ ನಂಬಿಸಿ‌ 28 ಲಕ್ಷ ರೂ. ದೋಚಿ ಪರಾರಿಯಾಗಿದ್ದ ಆರೋಪಿ ಬಂಧನ..!

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿ ಬಳಿಯ ಕೋಠಾ ಗ್ರಾಮದಲ್ಲಿ ನಿಧಿ ಹುಡುಕಿ ಕೊಡುವುದಾಗಿ ನಂಬಿಸಿ ರೂ. 28 ಲಕ್ಷ ಹಣ ಪಡೆದು ಪರಾರಿಯಾಗಿದ್ದ, ಆರೋಪಿಯನ್ನು ಹಟ್ಟಿ ಠಾಣೆಯ ಪೋಲೀಸರು...
error: Content is protected !!