Tag: vtvvitla
ಹಾಸನ: ಪತ್ನಿಗೆ ಅನೈತಿಕ ಸಂಬಂಧ ಆರೋಪ – ವಿಡಿಯೋ ಮಾಡಿ ಹತ್ಯೆ, ಬಳಿಕ ನೇಣಿಗೆ...
ಹಾಸನ: ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ವಿಡಿಯೋ ಮಾಡಿಟ್ಟು, ಆಕೆಯನ್ನು ಹತ್ಯೆಗೈದು ಬಳಿಕ ಪತಿ ನೇಣಿಗೆ ಶರಣಾದ ಘಟನೆ ಬೇಲೂರು ತಾಲೂಕಿನ ಕೆಸಗೋಡು ಗ್ರಾಮದಲ್ಲಿ ನಡೆದಿದೆ.
ಗಗನ (38) ಪತಿಯಿಂದಲೇ ಕೊಲೆಯಾದ ಮಹಿಳೆ. ರಘು...
ಬಂಟ್ವಾಳ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ- ಆರೋಪಿಗೆ 2.6 ವರ್ಷ ಜೈಲು, 40 ಸಾವಿರ...
ಬಂಟ್ವಾಳ : ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಮಂಗಳೂರಿನ FTSC-I ನ್ಯಾಯಾಲಯ 2 ವರ್ಷ 6 ತಿಂಗಳು ಕಾರಾಗೃಹ...
ಉಡುಪಿ: ಬಸ್ ಢಿಕ್ಕಿ ಹೊಡೆದು ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಮೃತ್ಯು
ಉಡುಪಿ: ನಗರದ ಕೋರ್ಟ್ ರಸ್ತೆಯ ಲಯನ್ಸ್ ಸರ್ಕಲ್ ಬಳಿ ಶನಿವಾರ ಮಧ್ಯಾಹ್ನ ವೇಳೆ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಉಡುಪಿ ನಗರಸಭೆ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ(37) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು...
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ, ಹವಾಮಾನ...
ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಮುಂಗಾರು ಮಾರುತಗಳ ಪ್ರಭಾವದಿಂದಾಗಿ ಆಗಸ್ಟ್ 5ರವರೆಗೆ ಕರ್ನಾಟಕದಾದ್ಯಂತ ವ್ಯಾಪಕವಾಗಿ ಮಳೆಯ...
ಕೇರಳ: ಇಡುಕ್ಕಿಯಲ್ಲಿ ಭಾರೀ ಮಳೆಗೆ ಭೂಕುಸಿತ – ಮೂವರು ಸಾವು, ಹಲವರು ಮಣ್ಣಿನಡಿ ಸಿಲುಕಿರುವ...
ಇಡುಕ್ಕಿ ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದು, ಹಲವರು ಮಣ್ಣಿನಡಿಯೇ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ತಂಡಗಳಿಂದ ಕಾರ್ಯಾಚರಣೆ ಮುಂದುವರಿದಿದೆ.
ಇಡುಕ್ಕಿಯ ವಾಗಮನ್ ಪ್ರದೇಶದಲ್ಲಿ ಭೂಕುಸಿತ ಮನೆ ಮೇಲೆ...
ನಿಂದಿಸಿದವರನ್ನು ಕ್ಷಮಿಸಲು ಬಯಸುತ್ತೇನೆ; ಶಿಕ್ಷಿಸುವುದಕ್ಕಿಂತ ಸರಿಯಾದ ಮಾರ್ಗದರ್ಶನ ನೀಡಿ- ಪ್ರಧಾನಿ ಮೋದಿ
ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ ನಿಂದನಾತ್ಮಕ ಹೇಳಿಕೆಗಳ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ...
ಗೌಡರ ಯಾನೆ ಒಕ್ಕಲಿಗರ ಸಂಘ, ವಿಟ್ಲ ಮುಡ್ನೂರು ಇವರ ಆಶ್ರಯದಲ್ಲಿ ಬಂಟ್ವಾಳ ತಾಲೂಕು ಗೌಡರ...
ವಿಟ್ಲ: ಗೌಡರ ಯಾನೆ ಒಕ್ಕಲಿಗರ ಸಂಘ, ವಿಟ್ಲ ಮುಡ್ನೂರು ಆಶ್ರಯದಲ್ಲಿ ಹಾಗೂ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ಮಹಿಳಾ ಘಟಕ ಮತ್ತು ಯುವ ವೇದಿಕೆ ವಿಟ್ಲ ಇವರ ಸಹಕಾರದೊಂದಿಗೆ...
ಶಾಲಾ-ಕಾಲೇಜುಗಳ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ಫುಡ್ ನಿಷೇಧ: ಯು.ಟಿ. ಖಾದರ್ ಆದೇಶ
ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ ಅತ್ಯಂತ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳ ಸುತ್ತಮುತ್ತ 50 ಮೀಟರ್ ವ್ಯಾಪ್ತಿಯಲ್ಲಿ ಜಂಕ್‌ಫುಡ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆರೋಗ್ಯ...
ಇಂದು ಪ್ರಧಾನಿ ಮೋದಿ ಮೈಸೂರಿಗೆ ಆಗಮನ – ವಿವೇಕ ಸ್ಮಾರಕ ಲೋಕಾರ್ಪಣೆ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ...
ಚಿಕ್ಕಬಳ್ಳಾಪುರ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ!
ಚಿಕ್ಕಬಳ್ಳಾಪುರ: ಮನೆಯಲ್ಲಿ ಊಟ ಮುಗಿಸಿ ತಾಯಿಯಿಂದ ಹಣ ಪಡೆದು 10 ನಿಮಿಷದಲ್ಲಿ ಬರುತ್ತೇನೆ ಎಂದು ಹೇಳಿ ಹೊರಟಿದ್ದ ಯುವಕ, ಕೆಲವೇ ಗಂಟೆಗಳಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಮೃತನನ್ನು ನಗರದ ಟಿ.ಜಿ. ಟ್ಯಾಂಕ್...
















