Tag: vtvvitla
ವಿಟ್ಲ: (ಜ.19) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರಾ ಮಹೋತ್ಸವ – ಇಂದಿನ...
ವಿಟ್ಲ: ಮಹತ್ತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯು ಜ.14 ರಿಂದ 22ವರೆಗೆ ನಡೆಯಲಿದೆ.
ದಿನಾಂಕ: 19-1-2025ನೇ ಆದಿತ್ಯವಾರ ಬೆಳಿಗ್ಗೆ 9:30ಕ್ಕೆ ದರ್ಶನ ಬಲಿ, ಬಟ್ಲು ಕಾಣಿಕೆ, ಪ್ರಸಾದ ವಿತರಣೆ...
ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ..!
ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವನ ಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಅಕ್ಷಯ್ ರೆಡ್ಡಿ ಎಂದು ಗುರುತಿಸಲಾಗಿದೆ.
ನಾಲ್ಕನೇ ವರ್ಷದ ಏರೋಸ್ಪೇಸ್ ವಿದ್ಯಾರ್ಥಿಯಾಗಿದ್ದ ಅಕ್ಷಯ್ ಕಾಲೇಜು...
ಸೈಫ್ ಅಲಿ ಖಾನ್ ಹಲ್ಲೆ ಪ್ರಕರಣದ ಆರೋಪಿ ಸೆರೆ
ಮುಂಬಯಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ನಟನಿಗೆ ಇರಿದು ಪಲಾಯನ ಮಾಡಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪಕ್ಕದ ಥಾಣೆಯಲ್ಲೇ ಇದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತನನ್ನು...
ಆನ್ಲೈನ್ ಗೇಮ್ ಆಡಬೇಡ ಎಂದು ಹೇಳಿದ್ದಕ್ಕೆ ಯುವಕ ನೇಣು ಬಿಗಿದು ಆತ್ಮಹತ್ಯೆ
ತುಮಕೂರು: ಆನ್ಲೈನ್ ಗೇಮ್ ಆಡಬೇಡ ಎಂದು ಬುದ್ದಿ ಹೇಳಿದ್ದಕ್ಕೆ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ತುಮಕೂರುನಗರದ ಹೊರಪೇಟೆಯಲ್ಲಿ ನಡೆದಿದೆ.ನೇಣಿಗೆ ಶರಣಾದ ಯುವಕನನ್ನು ಟಿ.ಎಸ್.ಭರತ್ (24) ಎಂದು ಗುರುತಿಸಲಾಗಿದೆ.
ಯುವಕ ಇತ್ತೀಚೆಗೆ ಆನ್ಲೈನ್ ಗೇಮ್ನಲ್ಲಿ...
ಬಸ್ – ಸ್ಕೂಟರ್ ಡಿಕ್ಕಿ ; ಬಾಲಕಿ ಗಂಭೀರವಾಗಿ ಗಾಯ
ಶಿವಮೊಗ್ಗ: ನಗರದ ಮಂಡ್ಲಿ ಪಂಪ್ ಹೌಸ್ ಬಳಿ ಬಸ್ ಹಾಗೂ ಸ್ಕೂಟಿ ಡಿಕ್ಕಿಯಾಗಿ ಆಕ್ಸಿಡೆಂಟ್ ಆಗಿದೆ. ಘಟನೆಯಲ್ಲಿ ಓರ್ವ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ.ಬಾಲಕಿಯು ತಂದೆಯೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ...
ಮಹಿಳೆಗೆ ಆನ್ಲೈನ್ ವಂಚನೆ: ಪ್ರಕರಣ ದಾಖಲು
ಮಂಗಳೂರು: ಆನ್ಲೈನ್ ಟ್ರೇಡಿಂಗ್ನಲ್ಲಿ ಹೂಡಿಕೆ ಹೆಸರಿನಲ್ಲಿ ಮಹಿಳೆಗೆ 15.27 ಲಕ್ಷ ರೂ. ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.ತನ್ನ ಫೇಸ್ಬುಕ್ಗೆ ಆನ್ಲೈನ್ ಟ್ರೇಡಿಂಗ್ನ ಮಾಹಿತಿಯುಳ್ಳ ಮೆಸೇಜ್ ಬಂದಿತ್ತು. ಅದರಲ್ಲಿರುವ ಸಂಖ್ಯೆಗೆ ತಾನು ಸಂಪರ್ಕಿಸಿದಾಗ ವಾಟ್ಸ್ಆ್ಯಪ್ಗೆ...
ಪುತ್ತೂರು: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಪುತ್ತೂರು : ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂಬ್ರದ ಶೇಖಮಲೆಯಲ್ಲಿ ನಡೆದಿದೆ.
ಶೇಖಮಲೆ ಚೆಕ್ಕನಡ್ಕ ದರ್ಖಾಸ್ ನಿವಾಸಿ ದೀಪಕ್ ಎಂಬವರ ಪತ್ನಿ ಲಲಿತ ರೈ (37) ಮೃತಪಟ್ಟವರು.ಮೃತರು ಒರ್ವ ಪುತ್ರನನ್ನು ಆಗಲಿದ್ದಾರೆ....
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ತೋಟಕ್ಕೆ ಪಲ್ಟಿ
ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ತೋಟಕ್ಕೆ ನುಗ್ಗಿದ ಘಟನೆ ಸರ್ವೆ ಸಮೀಪ ನಡೆದಿದೆ.
ಘಟನೆ ಪರಿಣಾಮ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು ಪ್ರಯಾಣಿಕರಿಗೆ ಯಾವುದೇ ಹಾನಿಯಾಗಿಲ್ಲ.ಕ್ರೇನ್ ಸಹಾಯದ ಮೂಲಕ ಕಾರನ್ನು ಮೇಲಕ್ಕೆತ್ತಲಾಯಿತು ಎಂದು ತಿಳಿದು ಬಂದಿದೆ.
ಅಭಿವೃದ್ಧಿಗೆ ಕರ್ನಾಟಕ ಸರ್ಕಾರದಿಂದ ಸಹಕಾರ ಇಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ
ಬೆಂಗಳೂರು: ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ. ಶುಕ್ರವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ...
ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ: ಬಿ.ವೈ ವಿಜಯೇಂದ್ರ
ಮೈಸೂರು: ರಾಜ್ಯ ಬಿಜೆಪಿಯಲ್ಲಿ ಸದ್ಯ ಯಾವುದೇ ಬದಲಾವಣೆಗಳಿಲ್ಲ. ಪಕ್ಷವನ್ನು ತಳಮಟ್ಟದಿಂದ ಬಲಪಡಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.ಮೈಸೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ...
















