Tag: vtvvitla
ಉಡುಪಿ: ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್ ಪಲ್ಟಿ
ಉಡುಪಿ: ಉಡುಪಿ ಕಿನ್ನಿಮೂಲ್ಕಿ ಸಮೀಪ ರಾ.ಹೆ. 66ರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾದ ಘಟನೆ ಶುಕ್ರವಾರ ನಡೆದಿದೆ.
ಗುಜರಾತ್ ನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಕಿನ್ನಿಮೂಲ್ಕಿ ಸಮೀಪ ತಲುಪುತ್ತಿದ್ದಂತೆ...
ವಿಟ್ಲ: ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗಳ ಮೇಲೆ ಲೈಂಗಿಕ ಕಿರುಕುಳ
ವಿಟ್ಲ: ವಿಟ್ಲದಲ್ಲಿ ವೀರಕಂಬ ವ್ಯಾಪ್ತಿಯ ಶಾಲೆಯೊಂದರಲ್ಲಿ ಶಿಕ್ಷಕ ಶಾಲಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ನಡೆದಿದೆ. ಈ ಬಗ್ಗೆ ದೂರಿನ ಆಧಾರದಲ್ಲಿ ಶಿಕ್ಷಕನನ್ನು ವಿಚಾರಿಸಲಾಗಿದೆ.
ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ...
ಬೆಂಗಳೂರು: KSRTC ಬಸ್ ಚಕ್ರದಡಿ ಸಿಲುಕಿ ಇಬ್ಬರ ದುರ್ಮರಣ
ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಚಕ್ರಕ್ಕೆ ಸಿಲುಕಿ ಮಗು ಸೇರಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆಯೊಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತಪಸಿಹಳ್ಳಿ ಬಳಿ ಗುರುವಾರ ನಡೆದಿದೆ.ಮೃತರನ್ನು ವೆಂಕಟೇಶ್ ಮೂರ್ತಿ (28 ) ಮತ್ತು...
ಕಾಸರಗೋಡು: ಪತಿ ಮೃತಪಟ್ಟ ಗಂಟೆಗಳೊಳಗೆ ಪತ್ನಿ ಹೃದಯಾಘಾತದಿಂದ ಸಾವು..!
ಕಾಸರಗೋಡು: ಪತಿ ಮೃತಪಟ್ಟು ಗಂಟೆಗಳೊಳಗೆ ಪತ್ನಿ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಾಡೂರು ಎಂಬಲ್ಲಿ ನಡೆದಿದೆ.
ಮೃತಪಟ್ಟವರನ್ನು ಬಾಡೂರು ಪದವಿನ ಸಂಜೀವ (55) ಮತ್ತು ಪತ್ನಿ ಸುಂದರಿ (50) ಎಂದು ಗುರುತಿಸಲಾಗಿದೆ.
ಸಂಜೀವ ಗುರುವಾರ ಮಧ್ಯಾಹ್ನ ಉದ್ಯೋಗ...
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು...
ಇಸ್ಲಾಮಾಬಾದ್: ಅಲ್-ಖಾದಿರ್ ಟ್ರಸ್ಟ್ಗೆ ಸಂಬಂಧಿಸಿದ ಭೂ ಭ್ರಷ್ಟಾಚಾರ ಪ್ರಕರಣದ ಆರೋಪಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ 14 ವರ್ಷ ಜೈಲು ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ 7 ವರ್ಷ...
ಉಳ್ಳಾಲ: ಹಾಡಹಗಲೇ ಕೋಟೆಕಾರ್ ಬ್ಯಾಂಕ್ನಲ್ಲಿ ದರೋಡೆ; ಬಂದೂಕು ತೋರಿಸಿ ಸಿಬ್ಬಂದಿಯನ್ನು ಬೆದರಿಸಿ ಚಿನ್ನಾಭರಣ, ನಗದು...
ಮಂಗಳೂರು: ಉಳ್ಳಾಲ ತಾಲೂಕಿನ ಕೆಸಿ ರೋಡ್ನ ಕೋಟೆಕಾರು ಬ್ಯಾಂಕ್ಗೆ ನುಗ್ಗಿದ ಐವರು ಮುಸುಕುಧಾರಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ.
ಫಿಯೆಟ್ ಕಾರಿನಲ್ಲಿ ಬಂದ ದರೋಡೆಕೋರರು ಬಂದೂಕು...
ಮಂಗಳೂರು: ಓವರ್ ಟೇಕ್ ಭರದಲ್ಲಿ ಲಾರಿ ಅಡಿಗೆ ಬಿದ್ದ ಸ್ಕೂಟರ್; ಸವಾರ ಸ್ಥಳದಲ್ಲೇ ಮೃತ್ಯು..!
ಮಂಗಳೂರು: ಓವರ್ ಟೇಕ್ ಮಾಡುವ ವೇಳೆ ಸ್ಕೂಟರ್ ಲಾರಿ ಅಡಿಗೆ ಬಿದ್ದು, ಸ್ಕೂಟರ್ ಸವಾರರ ಸ್ಥಳದಲ್ಲಿ ಮೃತಪಟ್ಟ ಘಟನೆ ಮಂಗಳೂರಿನ ಬಂಗ್ರಕೂಳೂರಿನಲ್ಲಿ ಗುರುವಾರ ನಡೆದಿದೆ.
ಸವಾರ ಸುರತ್ಕಲ್ ಕಡೆಯಿಂದ ಮಂಗಳೂರು ಕಡೆ ಸ್ಕೂಟರ್ನಲ್ಲಿ ಬರುತ್ತಿದ್ದ....
ಕಡಬ: ಹಾಡಹಗಲೇ ನಗದು, ಚಿನ್ನಾಭರಣ ಕಳವು ಪ್ರಕರಣ; ಆರೋಪಿ ಅರೆಸ್ಟ್..!
ಕಡಬ: ಮನೆಯೊಂದರಿಂದ ಹಾಡಹಗಲೇ ನಗದು ಮತ್ತು ಚಿನ್ನಾಭರಣ ದೋಚಿದ ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಐದೇ ದಿನದಲ್ಲಿ ಬಂಧಿಸುವಲ್ಲಿ ಕಡಬ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಕರ್ಮಾಯಿ ನಿವಾಸಿ ಸಿನು ಕುರಿಯನ್ ಎಂದು ಗುರುತಿಸಲಾಗಿದೆ.
ಕಳವಾಗಿದ್ದ...
ಕಲ್ಲಡ್ಕ: ಯಶಸ್ವಿ ದ್ವಿತೀಯ ವರ್ಷಕ್ಕೆ ಪಾದಾರ್ಪಣೆಗೊಂಡ ಸಮುದ್ರ ಫೈನ್ ಡೈನ್ ರೆಸ್ಟೋರೆಂಟ್
ಸೇವಾರ್ಥವಾಗಿ ಕಟೀಲು ಮೇಳದವರಿಂದ ಯಕ್ಷಗಾನ ಬಯಲಾಟ
ಕಲ್ಲಡ್ಕ: ಸಮುದ್ರ ಫೈನ್ಡೈನ್ ವೆಜ್ ರೆಸ್ಟೋರೆಂಟ್ ತನ್ನ ಸಂಸ್ಥೆ ಕಲ್ಲಡ್ಕ ಪರಿಸರದ ಕುದ್ರೆಬೆಟ್ಟು ಎಂಬಲ್ಲಿ ಯಶಸ್ವಿ ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಸಮುದ್ರ ಫೈನ್ಡೈನ್ ವೆಜ್ ರೆಸ್ಟೋರೆಂಟ್ ಸಂಸ್ಥೆಯ...
ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದ ಆರೋಪಿ ಅರೆಸ್ಟ್..!
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿ ನಡೆಸಿದ ದುಷ್ಕರ್ಮಿಯನ್ನು ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ...
















