Wednesday, July 22, 2026
spot_imgspot_img
spot_imgspot_img
Home Tags Vtvvitla

Tag: vtvvitla

ರಾಜ್ಯದಲ್ಲಿ ಮತ್ತೆ ಕೊರೋನಾ ಭೀತಿ – 32 ಜನರಲ್ಲಿ ಸೋಂಕು ದೃಢ

ಬೆಂಗಳೂರು: ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಇದೀಗ ರಾಜ್ಯದಲ್ಲೂ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಆತಂಕ ಮೂಡಿಸಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿರುವುದು ವರದಿಯಾಗಿದ್ದು, ಜೂನ್...

2 ಯುಎಇ ಟ್ಯಾಂಕರ್‌ ಮೇಲೆ ಇರಾನ್‌ ದಾಳಿ – ಓರ್ವ ಭಾರತೀಯ ಸಾವು, 6...

ದುಬೈ: ಹಾರ್ಮುಜ್ ಜಲಸಂಧಿಯಲ್ಲಿ ಯುಎಇ ಟ್ಯಾಂಕರ್‌ಗಳ ಮೇಲೆ ಇರಾನ್ ನಡೆಸಿದ ಕ್ರೂಸ್‌ ಕ್ಷಿಪಣಿ ದಾಳಿಯಲ್ಲಿ ಒಬ್ಬ ಭಾರತೀಯ ಸಾವನ್ನಪ್ಪಿ, 6 ಮಂದಿ ಗಾಯಗೊಂಡಿದ್ದಾರೆ. ಯುಎಇ ರಕ್ಷಣಾ ಸಚಿವಾಲಯವು ನೀಡಿರುವ ಮಾಹಿತಿಯ ಪ್ರಕಾರ, ಒಮಾನ್ ಜಲಪ್ರದೇಶದ...

3 ವರ್ಷದ ಮಗು ಮೇಲೆ ಅತ್ಯಾಚಾರ – ಆರೋಪಿಗೆ 1 ಲಕ್ಷ ದಂಡ, ವಸೂಲಿ...

ರಾಂಚಿ: 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬದಲು, ಗ್ರಾಮ ಪಂಚಾಯತ್‌ 1 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೆ, ಆ ಹಣದ ಒಂದು...

ಕಡಬ: ರಸ್ತೆ ದಾಟುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ- ವ್ಯಕ್ತಿ ಸಾವು, ಪ್ರಕರಣ ದಾಖಲು

ಕಡಬ: ರಸ್ತೆ ದಾಟುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜುಲೈ 11ರಂದು ಏನೆಕಲ್ಲು ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದ್ದು ಈ ಕುರಿತು...

ಬೆಂಗಳೂರಿನಲ್ಲಿ ಯುವತಿಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಬಂಧನ

ಬೆಂಗಳೂರು: ರಾಜಧಾನಿಯ ಹೊಯ್ಸಳ ನಗರದಲ್ಲಿ ತಡರಾತ್ರಿ ಯುವತಿಯರ ಒಳ ಉಡುಪುಗಳನ್ನು ಕದ್ದು ವಿಕೃತಿ ಮೆರೆಯುತ್ತಿದ್ದ ಆರೋಪಿಯನ್ನು ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ ಸದ್ದಾಂ ಹುಸೇನ್ ಬಂಧಿತ ಆರೋಪಿ. ಕಳೆದ ಆರು ತಿಂಗಳಿನಿಂದ ನಿರಂತರವಾಗಿ ನಡೆಯುತ್ತಿದ್ದ ಈ...

ವಿಟ್ಲ: ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆಗೆ ಎಂ.ಆರ್.ಪಿ.ಎಲ್ ವತಿಯಿಂದ 4 ಶುದ್ಧ ಕುಡಿಯುವ ನೀರಿನ ಘಟಕಗಳ...

ವಿಟ್ಲ: ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (RMSA)ವಿಟ್ಲ ಇಲ್ಲಿಗೆ ಮಂಗಳೂರು ಎಂ.ಆರ್.ಪಿ.ಎಲ್ ವತಿಯಿಂದ 3.5 ಲಕ್ಷ ರೂಪಾಯಿಯಲ್ಲಿ ನೀಡಲಾದ 4 ಶುದ್ಧ ಕುಡಿಯುವ ನೀರಿನ ಘಟಕಗಳ ಉದ್ಘಾಟನಾ ಸಮಾರಂಭ ನಡೆಯಿತು. ಶುದ್ಧ ಕುಡಿಯುವ ನೀರಿನ ಘಟಕಗಳ...

ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ AI ವಿವಿ ಸ್ಥಾಪನೆ: ಸಿ.ಎಂ ಡಿಕೆಶಿ

ಬೆಂಗಳೂರು: ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ ವಿಶ್ವವಿದ್ಯಾಲಯವನ್ನು ಬೆಂಗಳೂರಿನಲ್ಲಿ ಆರಂಭಿಸುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ಘೋಷಿಸಿದರು. ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐಓ...

ಚಿಕ್ಕಬಳ್ಳಾಪುರ: ಆಟವಾಡ್ತಿದ್ದಾಗ ಗ್ರಿಲ್‌ನಿಂದ ಆಯತಪ್ಪಿ ಕೆಳಗೆ ಬಿದ್ದ 4 ವರ್ಷದ ಮಗು – ಸ್ಥಿತಿ...

ಚಿಕ್ಕಬಳ್ಳಾಪುರ: ನಗರದ ಪಿಳ್ಳಪ್ಪ ಕಾಂಪ್ಲೆಕ್ಸ್‌ನಲ್ಲಿರುವ ಬಟ್ಟೆ ಅಂಗಡಿಯಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಆಟವಾಡುತ್ತಾ ಗ್ರಿಲ್ ಹತ್ತಿದ್ದ 4 ವರ್ಷದ ಮಗು ಆಯತಪ್ಪಿ ಕೆಳಗೆ ಬಿದ್ದಿದ್ದು, ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದ ನಾರಾಯಣಸ್ವಾಮಿ-ಮಧು ದಂಪತಿಯ...

ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ರಾಮಚಂದ್ರೇಗೌಡ ನಿಧನ

ಬೆಂಗಳೂರು: ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ರಾಮಚಂದ್ರೇಗೌಡ(88) ಅವರು ವಯೋಸಹಜ ಕಾಯಿಲೆಯಿಂದಾಗಿ ಇಂದು ಮುಂಜಾನೆ ರಾಜಾಜಿನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯ ಮತ್ತು ವಯೋಸಹಜ...

ಬಾಂಗ್ಲಾದೇಶಿ ಅಕ್ರಮ ವಲಸಿಗರ ಪ್ರಕರಣ: ಮಂಗಳೂರಿನಲ್ಲಿ ಇಬ್ಬರು, ಕೋಲ್ಕತ್ತಾದಲ್ಲಿ ಒಬ್ಬ ದಲ್ಲಾಳಿ ಬಂಧನ

ಮಂಗಳೂರು: ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಡ ನಿರ್ಮಾಣ ಪ್ರದೇಶಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 11 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ವಶಕ್ಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ....
error: Content is protected !!