Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸುರತ್ಕಲ್: ಟ್ಯಾಂಕರ್‌ಗಳಿಂದ ಡೀಸೆಲ್ ಕಳ್ಳತನ; ನಾಲ್ವರ ಬಂಧನ..!

ಸುರತ್ಕಲ್: ಟ್ಯಾಂಕರ್‌ಯಾರ್ಡ್‌ನಲ್ಲಿ ನಿಲ್ಲಿಸಿರುವ ಟ್ಯಾಂಕರ್‌ಗಳಿಂದ ಡೀಸೆಲ್ ಕದಿಯುವ ಗ್ಯಾಂಗ್ ಒಂದನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಳಾಯಿಗುಡ್ಡೆ ನಿವಾಸಿ ಸಂತೋಷ್(42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್(36), ಬೆಳ್ತಂಗಡಿ ನಿವಾಸಿ ನಾರಾಯಣ್(23),...

ಉಡುಪಿ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

ಉಡುಪಿ: ವಸತಿ ಸಂಕೀರ್ಣವೊಂದರ ನಾಲ್ಕನೇ ಮಹಡಿಯಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿಯೊಬ್ಬರು ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟು ಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತಪಟ್ಟ ಬ್ಯಾಂಕ್ ಉದ್ಯೋಗಿ ಗೋಪಾಲ ಕೃಷ್ಣ ಎಂದು ಗುರುತಿಸಲಾಗಿದೆ. ಖಾಸಗಿ...

ಕಾರು ಅಪಘಾತದಲ್ಲಿ ಗಾಯಗೊಂಡಿರುವ ಲಕ್ಷ್ಮೀ ಹೆಬ್ಬಾಳ್ಳರ್‌ ಬೆನ್ನು ಮೂಳೆ ಮುರಿತದಿಂದ ಸಚಿವೆಗೆ ಒಂದು ತಿಂಗಳು...

ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಅವರಿಗೆ ತುಸು ಗಂಭೀರವಾದ ಗಾಯವಾಗಿದೆ. ಎರಡು ಕಡೆ ಬೆನ್ನುಮೂಳೆ ಮುರಿತವಾಗಿದ್ದು, ಕನಿಷ್ಠ ಒಂದು ತಿಂಗಳು ಅತ್ತಿತ್ತ ಓಡಾಡದೆ ವಿಶ್ರಾಂತಿ ಪಡೆಯಬೇಕಾಗುತ್ತದೆ ಎಂದು ಚಿಕಿತ್ಸೆ ನೀಡಿದ...

ಬಂಟ್ವಾಳ: ಎರಡು ಬೈಕ್ ಗಳ ನಡುವೆ ನಡೆದ ಅಪಘಾತ; ಬಾಲಕಿ ಮೃತ್ಯು

ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆಯಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ...

ಹೋಟೆಲ್ ನಲ್ಲಿ ಗ್ಯಾಂಗ್ ರೇಪ್: ಹರಿಯಾಣ ಬಿಜೆಪಿ ಅಧ್ಯಕ್ಷ ಮೋಹನ್‌ಲಾಲ್ ಬಡೋಲಿ ವಿರುದ್ಧ FIR...

ಚಂಢೀಗಢ: ಹರಿಯಾಣ ಬಿಜೆಪಿ ಅಧ್ಯಕ್ಷ ಮೋಹನ್‌ಲಾಲ್ ಬಡೋಲಿ ಮತ್ತು ಗಾಯಕರೊಬ್ಬ ಕಸೌಲಿಯ ಹೋಟೆಲ್‌ನಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ ನಂತರ ಅವರಿಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅವರಿಬ್ಬರ ವಿರುದ್ಧ...

ಜಮ್ಮು ಕಾಶ್ಮೀರದಲ್ಲಿ ನೆಲಬಾಂಬ್ ಸ್ಫೋಟ – 6 ಸೈನಿಕರಿಗೆ ಗಾಯ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ನಲ್ಲಿ ಖಂಬಾ ಕೋಟೆ ಸಮೀಪ ನೆಲಬಾಂಬ್ ಸ್ಫೋಟಗೊಂಡು ಕನಿಷ್ಠ ಆರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಿಗ್ಗೆ 10:45ರ ಸುಮಾರಿಗೆ ಗಸ್ತು ಕರ್ತವ್ಯದಲ್ಲಿದ್ದ...

ವಿಟ್ಲ: ಬಂಟ್ವಾಳ ತಾಲೂಕು 6ನೇ ಚುಟುಕು ಸಾಹಿತ್ಯ ಸಮ್ಮೇಳನ

ವಿಟ್ಲ: ದ.ಕ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್, ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್, ವಿಠಲ ಎಜುಕೇಶನ್ ಸೊಸೈಟಿ ಆಶ್ರಯದಲ್ಲಿ ವಿಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮಂದಿರದಲ್ಲಿ ಪಲಿಮಾರು ಶ್ರೀ ಜನಾರ್ದನ ಪೈ...

ಬೆಂಗಳೂರು: ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ- ಆರೋಪಿ ಬಂಧನ

ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25)...

ವಿಟ್ಲ: (ಜ: 17) ಕಾಲಾವಧಿ ಜಾತ್ರೆಯ ಪ್ರಯುಕ್ತ ದುರ್ಗಂಬಾ ಕಲಾವಿದರು ವರಪ್ಪಾದೆ, ವಿಟ್ಲ ಅಭಿನಯಿಸುವ...

ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ವಿಟ್ಲ ಕಾಲಾವಧಿ ಜಾತ್ರೆಯ ಪ್ರಯುಕ್ತ 2ನೇ ವರ್ಷದ ಕಲಾಕಾಣಿಕೆ ದುರ್ಗಂಬಾ ಕಲಾವಿದರು ವರಪ್ಪಾದೆ, ವಿಟ್ಲ ಅಭಿನಯಿಸುವ ರಮೇಶ್‌ ವರಪ್ಪಾದೆ ಸಾರಥ್ಯದಲ್ಲಿ ವಿನೂತನ ಶೈಲಿಯ "ಕಥೆ ಬರೆದಾತಿಜಿ...

ಕಲ್ಲಡ್ಕ: ಟ್ಯಾಂಕರ್ ಪಲ್ಟಿಯಾಗಿ ಡಿಸೇಲ್ ಸೋರಿಕೆ..!

ಬಂಟ್ವಾಳ : ಡೀಸೆಲ್‌ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಡಿಸೇಲ್ ಸೋರಿಕೆಯಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ. ಟ್ಯಾಂಕರ್‌ನಲ್ಲಿ ಸಣ್ಣದಾದ ತೂತು ಆಗಿದ್ದು, ಅ ಮೂಲಕ ಡಿಸೇಲ್...
error: Content is protected !!