Tag: vtvvitla
ಪಡುಬಿದ್ರೆ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವು..!
ಪಡುಬಿದ್ರೆ: ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಚ್ಚಿಲದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಹಾವೇರಿ ಮೂಲದ ಮಂಜುನಾಥ್ (48) ಎಂದು ಗರುತಿಸಲಾಗಿದೆ.
ಮಂಜುನಾಥ್ ಅವರು ನಡೆದುಕೊಂಡು ಹೋಗುತ್ತಿದ್ದಾಗ ಅವರಿಗೆ ಅಪರಿಚಿತ...
ಸುಳ್ಯ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ; ದೂರು ದಾಖಲು..!
ಸುಳ್ಯ: ಇಬ್ಬರು ಹೆಣ್ಣು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿದ್ದು, ಈ ಬಗ್ಗೆ ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ನಾಪತ್ತೆಯಾದವರನ್ನು ಆಲೆಟ್ಟಿ ಗ್ರಾಮದ ಪರಿವಾರಕಾನ ನಿವಾಸಿ ನಂದಿನಿ (27) ಇಬ್ಬರು ಮಕ್ಕಳಾದ ನಿ ವೈಷ್ಣವಿ(8) ಅನುಷ್ಕಾ (2)...
ಕಬಕ: ಕ್ಷುಲ್ಲಕ ವಿಚಾರಕ್ಕೆ ಕೆಎಸ್ಆರ್ಟಿಸಿ ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ..!
ಕಬಕ: ಕ್ಷುಲ್ಲಕ ವಿಚಾರಕ್ಕೆ ಕೆಎಸ್ಆರ್ಟಿಸಿ ಸಿಬ್ಬಂದಿಗಳ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಕಬಕದಲ್ಲಿ ನಡೆದಿದೆ.
ಕ್ಷುಲ್ಲಕ ವಿಚಾರದಿಂದ ಕಬಕದಿಂದ ಹಿಂಬಾಲಿಸಿ ಬಂದು ಉರಿಮಜಲು ಬಳಿ ಕಬಕ-ವಿಟ್ಲ ರಸ್ತೆಯಲ್ಲಿನ B.K.ಹಾರ್ಡ್...
ಕಾರ್ಕಳ: ಗೂಡಂಗಡಿ ಕಳವು ಪ್ರಕರಣ; ಮೂವರು ಆರೋಪಿಗಳ ಬಂಧನ..!
ಕಾರ್ಕಳ: ಗೂಡಂಗಡಿಯ ಮೇಲ್ಚಾವಣೆ ತೆಗೆದು ಬೀಗ ಮುರಿದು ಕಳವು ಮಾಡಿದ ಕೃತ್ಯಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಮೂಡಬಿದಿರೆ ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ನೇತೃತ್ವದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮೂಡುಬಿದಿರೆ ನಿಡ್ಡೋಡಿ ನಿರೋಡೆಯ...
ವಿಟ್ಲ: (ಜ.20) VRC VITLA ಆಶ್ರಯದಲ್ಲಿ 32ನೇ ವರ್ಷದ ಕಲಾಕಾಣಿಕೆ “ವಿಟ್ಲೋತ್ಸವ- 2025”
ಲಕುಮಿ ತಂಡದ ಕುಸಾಲ್ದ ಕಲಾವಿದರು ಮಂಗಳೂರು ಅಭಿನಯಿಸುವ "ಒರಿಯಾಂಡಲಾ ಸರಿಬೋಡು! " ಹಾಸ್ಯಮಯ ನಾಟಕ
ವಿಟ್ಲ: ವಿಟ್ಲ ಜಾತ್ರೋತ್ಸವದ ಪ್ರಯುಕ್ತ ಹೂ ತೇರಿನಂದ VRC VITLA ಇವರ ಆಶ್ರಯದಲ್ಲಿ ರಮಾನಾಥ್ ವಿಟ್ಲ ಇವರ ಸಾರಥ್ಯದಲ್ಲಿ...
ಬಂಟ್ವಾಳ: (ಜ.16) 2023-24ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮ ಪೂರೈಸಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ನೋಂದಾವಣೆ...
ಬಂಟ್ವಾಳ ತಾಲೂಕಿನಲ್ಲಿ 2023-24ನೇ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೋಮ ಪೂರೈಸಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ನೋಂದಾವಣೆ ಶಿಬಿರ ಜ.16 ನೇ ಗುರುವಾರ ಬೆಳಿಗ್ಗೆ 10:00 ರಿಂದ 2:00ರವರೆಗೆ ತಾಲೂಕು ಪಂಚಾಯತ್ SGSY ಸಭಾಂಗಣದಲ್ಲಿ ನಡೆಯಲಿದೆ....
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವದ ಧ್ವಜಾರೋಹಣ ಕಾರ್ಯಕ್ರಮ
ವಿಟ್ಲ: ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವ ಇಂದಿನಿಂದ ಜನವರಿ 22 ರವೆರೆಗೆ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಇಂದು ಧ್ವಜಾರೋಹಣ ನಡೆಯಿತು.
ಆಲಂಪಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನಡೆದ ಕಾಲಾವಧಿ...
ಉಡುಪಿ: “ಆರ್ಪಿಸಿ” ಅಪ್ಲಿಕೇಶನ್ ಮೂಲಕ 1.12 ಲಕ್ಷ ರೂ. ವಂಚನೆ..!
ಉಡುಪಿ: ಮಹಿಳೆಯೊಬ್ಬರು "ಆರ್ಪಿಸಿ" ಎಂಬ ಮೊಬೈಲ್ ಅಪ್ಲಿಕೇಶನ್ ಮೂಲಕ ನೀಡಲಾದ ಸುಳ್ಳು ಭರವಸೆಗಳಿಂದಾಗಿ 1.12 ಲಕ್ಷ ರೂಪಾಯಿ ವಂಚನೆಗೊಳಗಾದ ಘಟನೆಗೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ತಾಲೂಕಿನ ಯಾಡ್ತಾಡಿ ಗ್ರಾಮದ...
ಉಡುಪಿ: ಎಂಡಿಎಂಎ ಮಾರಾಟ ಮಾಡಲು ಯತ್ನ; ಐವರು ಅರೆಸ್ಟ್…!
ಉಡುಪಿ: ಮರವಂತೆ ಬೀಚ್ ಬಳಿ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಉಡುಪಿ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಅಬ್ರಾರ್ ಶೇಖ್ (22), ಮೊಹಮ್ಮದ್ ಇಸ್ಮಾಯಿಲ್ ಫರ್ಹಾನ್ (25), ಮೊಹಮ್ಮದ್ ಜಿಯಾಮ್ ಬೆಳ್ಳಿ...
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಹೋದರ ತೆರಳುತ್ತಿದ್ದ ಕಾರು ಅಪಘಾತ
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ತೆರಳುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದೆ.
ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ...
















