Tag: vtvvitla
ವಿಟ್ಲ: ಡಿ’ ಗ್ರೂಪ್(ರಿ) ವಿಟ್ಲ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ವತಿಯಿಂದ ಸಾರ್ವಜನಿಕ ಬೃಹತ್...
ವಿಟ್ಲ: ಡಿ’ ಗ್ರೂಪ್(ರಿ) ವಿಟ್ಲ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ವತಿಯಿಂದ ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ವಿಟ್ಲದ ಸ್ಮಾರ್ಟ್ ಸಿಟಿ ಮುಂಭಾಗದಲ್ಲಿ ಅಧ್ಯಕ್ಷ ವಿ.ಎಚ್.ರಿಯಾಝ್ ಇವರ ಅಧ್ಯಕ್ಷತೆಯಲ್ಲಿ...
ವಿಟ್ಲ: ದಯಾ ಕ್ರಿಯೇಷನ್ ಬಾಯಾರು ಇದರ 4ನೇ ವರ್ಷದ ಸಂಭ್ರಮೋತ್ಸವ: ಸಾಂಸ್ಕೃತಿಕ- ಸಭಾ-ಸಮಾರಂಭ ಕಾರ್ಯಕ್ರಮ
ವಿಟ್ಲ: ದಯಾ ಕ್ರಿಯೇಷನ್ ಬಾಯಾರು ಇದರ 4ನೇ ವರ್ಷದ ಸಂಭ್ರಮೋತ್ಸವ ಕಾರ್ಯಕ್ರಮ ಇಡ್ಕಿದು ಸೇವಾ ಸಹಕಾರಿ ಸಂಘ ನಿ ಕುಳ ಕುಂಡಡ್ಕ ಶಾಖೆ ಕಲಶಾಮೃತ ಹಾಲ್ ನಲ್ಲಿ ವಿವಿಧ ಮನೋರಂಜನಾ ಕಾರ್ಯಕ್ರಮದೊಂದಿಗೆ ನಡೆಯಿತು.
ಮಾಣಿಲ...
ಭಾರೀ ಕುತೂಹಲದತ್ತ ವಿಟ್ಲ ಪಡ್ನೂರು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯ ಫಲಿತಾಂಶ
ಕೈ ಪಾಳಯದೊಂದಿಗೆ ಬಿಜೆಪಿ ಓವರ್ ಟೇಕ್..! ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 13 ಸ್ಥಾನದಲ್ಲಿ ಮುನ್ನಡೆ
ಕೋರ್ಟ್ ನಿರ್ದೇಶನ ನೀಡಿದ್ದ ಮತಗಳು ಸೇರ್ಪಡೆಯಾದಲ್ಲಿ ಎರಡು ಸೀಟ್ ಕಾಂಗ್ರೇಸ್ ದಕ್ಕೆಗೆ
ವಿಟ್ಲ ಪಡ್ನೂರು ಕೃಷಿ ಪತ್ತಿನ ಸಹಕಾರ ಸಂಘದ...
ಕಾರ್ಕಳ: ಕಾಡು ಪ್ರಾಣಿಗಳ ಬೇಟೆಗೆ ಯತ್ನ; ಓರ್ವ ಬಂಧನ, ಐವರು ಪರಾರಿ..!
ಕಾರ್ಕಳ: ಕುದುರೆಮುಖ ರಾಷ್ಟ್ರೀಯ ಅಭಯಾರಣ್ಯ ವ್ಯಾಪ್ತಿಯಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡುವ ಕಳ್ಳ ಬೇಟೆಗಾರರ ಯತ್ನವನ್ನು ಅರಣ್ಯಾಧಿಕಾರಿಗಳು ಯಶಸ್ವಿಯಾಗಿ ವಿಫಲಗೊಳಿಸಿ ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಕಾಟಿಪಳ್ಳ ನಿವಾಸಿ ಪಾಸ್ವಿಮ್ ಅಲಿ (35) ಎಂದು...
ಕಾಸರಗೋಡು: ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು..!
ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕುಂಬಳೆಯಲ್ಲಿ ನಡೆದಿದೆ.
ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಎಂದು ಗುರುತಿಸಲಾಗಿದೆ.
ಪಿಸ್ತಾವನ್ನು ತಿನ್ನುತ್ತಿದ್ದಾಗ...
ಕುಂದಾಪುರ: ಟೆಂಪೋಗೆ ಢಿಕ್ಕಿ ಹೊಡೆದ ಕಾರು; ಚಾಲಕರಿಗೆ ಗಂಭೀರ ಗಾಯ..!
ಕುಂದಾಪುರ: ಕಾರೊಂದು ಡಿವೈಡರ್ ದಾಟಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟೆಂಪೋಗೆ ಢಿಕ್ಕಿ ಹೊಡೆದ ಪರಿಣಾಮ ವಾಹನ ಚಾಲಕರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕುಂಭಾಶಿಯ ಬಳಿ ನಡೆದಿದೆ.
ಕುಂದಾಪುರ ಕಡೆ...
ಲಾಸ್ ಏಂಜಲೀಸ್ನಲ್ಲಿ ಕಾಡ್ಗಿಚ್ಚು; ಸಾವಿನ ಸಂಖ್ಯೆ 24ಕ್ಕೆ ಏರಿಕೆ
ವಾಷಿಂಗ್ಟನ್: ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ಹೊತ್ತಿಕೊಂಡ ಕಾಡ್ಗಿಚ್ಚು ತನ್ನ ಅಗ್ನಿ ನರ್ತನ ಮುಂದುವರಿಸಿದೆ. ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸಾವಿರಾರು ಎಕರೆ ಭೂಪ್ರದೇಶ ಬೆಂಕಿಜ್ವಾಲೆಗೆ ಭಸ್ಮವಾಗಿದ್ದು, ಆರ್ಥಿಕ ನಷ್ಟವುಂಟುಮಾಡಿದೆ. ಈ ನಡುವೆ ಬೆಂಕಿ...
ನಶೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ; ಓರ್ವನ ಬಂಧನ..!
ಬೆಂಗಳೂರು: ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ ಘಟನೆ ಚಾಮರಾಜಪೇಟೆಯ ಓಲ್ಡ್ ಪೆನ್ಷನ್ ಮೊಹಲ್ಲಾದ ವಿನಾಯಕನಗರದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಬಿಹಾರದ ಚಂಪರಣ್...
ಕಡಬ: ಹಾಡುಹಗಲೇ ಮನೆಗೆ ನುಗ್ಗಿ ನಗ-ನಗದು ಕಳವು; ಪ್ರಕರಣ ದಾಖಲು..!
ಕಡಬ: ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ನಡೆದಿದೆ.
ಬಜಕೆರೆ ನಿವಾಸಿ ಜೇಮ್ಸ್...
ಗೋವಿನ ಮೇಲೆ ಕ್ರೌರ್ಯ; ‘ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ’ – ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜ.12 : ಚಾಮರಾಜನಗರದಲ್ಲಿ ಗೋವುಗಳ ಮೇಲಿನ ಕ್ರೌರ್ಯಕ್ಕೆ ಕಾರಣರಾದವರ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ."ಅಪರಾಧಿಗಳ ಬಗ್ಗೆ ನಮಗೆ ಮಾಹಿತಿ ಇಲ್ಲ" ಎಂದು ಅವರು ಹೇಳಿದರು,...
















