Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಗರ್ ಹುಕುಂ ಅಡಿ 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ವಿತರಣೆ: ಸಚಿವ ಕೃಷ್ಣ...

ಬೆಂಗಳೂರು: ಬಗರ್ ಹುಕುಂ ಅಡಿಯಲ್ಲಿ ಈ ತಿಂಗಳು 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಶುಕ್ರವಾರ ಹೇಳಿದರು.ಶುಕ್ರವಾರ ತಹಶೀಲ್ದಾರ್‌ಗಳು ಮತ್ತು ಭೂ ದಾಖಲೆಗಳ...

ನನ್ನ ರಿಸ್ಕ್ ತೆಗೆದುಕೊಳ್ಳುವ ಸಾಮರ್ಥ್ಯ ಇನ್ನೂ ಬಳಸಬೇಕಿದೆ : ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಯಾವುದಾದರೂ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆಯೇ? ಎಂಬ ಬಗ್ಗೆ ಚರ್ಚೆಗಳು ಎದ್ದಿವೆ. ಯಾಕೆಂದರೆ ಪ್ರಧಾನಿ ಮೋದಿ ಅವರು ನಿಖಿಲ್‌ ಕಾಮತ್‌ ಅವರ ಪಾಡ್‌ಕಾಸ್ಟ್‌ನಲ್ಲಿ ಇದನ್ನು ಸೂಚಿಸಿದ್ದಾರೆ....

ಧಾರವಾಡ: ಆಸ್ತಿ ವಿವಾದ, ತಂದೆ- ಮಲತಾಯಿಯನ್ನು ಕೊಂದ ಮಗ!

ಧಾರವಾಡ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ತಂದೆ ಮತ್ತು ಮಲತಾಯಿಯನ್ನು ಕೊಂದ ಘಟನೆ ಧಾರವಾಡ ಜಿಲ್ಲೆಯ ಕುಸುಗಲ್ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಅಶೋಕಪ್ಪ ಕೊಬ್ಬಣ್ಣನವರ್ ಮತ್ತು ಅವರ ಪತ್ನಿ ಶಾರದಮ್ಮ...

ಇಲ್ಲಗೊಂಜಿ ಗೇನೊದ ಬಂಡಾರ’ : ತುಳು ಅಕಾಡೆಮಿಯ ಮನೆ ಮನೆ ಗ್ರಂಥಾಲಯ ಅಭಿಯಾನಕ್ಕೆ ಪುತ್ತೂರಿನಲ್ಲಿ...

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮನೆ ಮನೆಯಲ್ಲಿ ತುಳು ಪುಸ್ತಕಗಳ ಗ್ರಂಥಾಲಯ ಆರಂಭಿಸುವ ಉದ್ದೇಶದಿಂದ 'ಇಲ್ಲಗೊಂಜಿ ಗೇನೊದ ಬಂಡಾರ' ಅಭಿಯಾನ ಆರಂಭಿಸಿದೆ. ಈ ಅಭಿಯಾನಕ್ಕೆ ಶನಿವಾರ (ಜ.11) ಬೆಳಿಗ್ಗೆ 10.00...

ಪೆಟ್ರೋಲ್ ಬಂಕ್ ಗಳ ತಪಾಸಣೆ, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ- ಸಿಎಂ ಸಭೆಯಲ್ಲಿ...

ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ...

ಸಲಿಂಗ ವಿವಾಹಕ್ಕೆ ಮಾನ್ಯತೆ ವಿಚಾರ -ಸುಪ್ರೀಂ ಕೋರ್ಟ್‌ನಿಂದ ಮಹತ್ವದ ಆದೇಶ!

ನವದೆಹಲಿ: ವಿಶೇಷ ವಿವಾಹ ಕಾಯ್ದೆಯಡಿ ಸಲಿಂಗ ಜೋಡಿಗಳ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ನಿರಾಕರಿಸಿ 2023ರ ಅಕ್ಟೋಬರ್‌ 17ರಂದು ತಾನು ನೀಡಿದ್ದ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್‌ಗುರುವಾರ ವಜಾಗೊಳಿಸಿದ್ದು,...

ವಿಟ್ಲ: ಬಂಟ್ವಾಳ ತಾಲೂಕು 6ನೇ ಚುಟುಕು ಸಾಹಿತ್ಯ ಸಮ್ಮೇಳನ ಕಾರ್ಯಕ್ರಮ

ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಚುಟುಕು ಸಾಹಿತ್ಯ ಪರಿಷತ್ತು ಹಾಗೂ ವಿಠಲ ಎಜುಕೇಶನ್ ಸೊಸೈಟಿ (ರಿ.) ವಿಟ್ಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ತಾಲೂಕು 6ನೇ ಚುಟುಕು ಸಾಹಿತ್ಯ...

ಪಾರ್ಟಿಗೆ ಕಾಡು ಪ್ರಾಣಿಗಳ ಬೇಟೆ; ಮೂವರು ಆರೋಪಿಗಳ ಬಂಧನ..!

ನೆಲಮಂಗಲ: ರಿಯಲ್ ಎಸ್ಟೇಟ್ ಉದ್ಯಮಿಗಳ ಪಾರ್ಟಿಗೆ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ಸಂಚಾರಿ ಅರಣ್ಯಾಧಿಕಾರಿಗಳ ವಿಶೇಷ ಕಾರ್ಯಚರಣೆ ಮಾಡಿ ನೆಲಮಂಗಲದಆರೋಪಿಗಳನ್ನು ಬಂಧಿಸಲಾಗದೆ. ಬಂಧಿತರನ್ನು ಶಾರ್ಪ್ ಶೂಟರ್​​ ಶ್ರೀನಿವಾಸ್(46), ಹನುಮಂತರಾಜು (44),...

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಬ್ಲಿಕ್‌ ಪರೀಕ್ಷೆಗೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ SSLC ಪರೀಕ್ಷೆ-...

ಬೆಳ್ತಂಗಡಿ: ಕೊಲೆ ಯತ್ನ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..!

ಬೆಳ್ತಂಗಡಿ: ಕೊಲೆ ಯತ್ನ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ ಘಟನೆ ಬೆಳ್ತಂಗೆಇಯಲ್ಲಿ ನಡೆದಿದೆ ಬಂಧಿತ ಆರೋಪಿಯನ್ನು ಮಂಗಳೂರು ನಗರದ ಮೂಡಬಿದ್ರೆ ತಾಲೂಕಿನ ಪುತ್ತಿಗೆ ಗ್ರಾಮದ ರಮಲ್ತ್ ಮಂಜಿಲ್ ಮನೆ ಹಂಡೇಲು ಉಮ್ಮಾರಬ್ಬ...
error: Content is protected !!