Tag: vtvvitla
ಮಂಗಳೂರು: ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯ ಬಂಧನ
ಮಂಗಳೂರು: ಮಂಗಳೂರು ನಗರ ಪೊಲೀಸರ ಸಿಸಿಬಿ ಘಟಕವು ಗೋವಾದಿಂದ ಮಂಗಳೂರು ಮತ್ತು ಕೇರಳಕ್ಕೆ ಹೈಡ್ರೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸಿ, 73 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ...
ಕೊಳ್ಳಾಡು: ಮೀನು ಮಾರಾಟದ ಬಗ್ಗೆ ಪಂಚಾಯಿತ್ ಗೆ ದೂರು
ಕೊಳ್ಳಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಲೆತ್ತೂರು ಮೈದಾನದಲ್ಲಿ ಮೀನು ಮಾರುಕಟ್ಟೆ ಇರುವುದರಿಂದ ಸಾಲೆತ್ತೂರು ಮೈದಾನದ ಸುಮಾರು ಸಿರಿಂಮೀಟರ್ ಒಳಗಡೆ ಖಾಸಗಿ ವ್ಯಕ್ತಿಗಳಿಗೆ ಮೀನು ಮಾರಾಟ ಮಾಡುವ ಆಗಿ ಇಲ್ಲವೆಂದು ನಿಯಮವಿದೆ. ಬಹುಸಯ್ಯಾ ಸಮಾಜಕ್ಕೆ...
ಪುತ್ತೂರು: ನೇಣು ಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ
ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ನರಿಮೊಗರು ಮುಗೇರಡ್ಕ ಮನೆ ನಿವಾಸಿ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತ ಜೋಗಿ (17) ಆತ್ಮಹತ್ಯೆ ಮಾಡಿಕೊಂಡ...
ಭಾರತದಲ್ಲಿ ಆರ್ಥಿಕ ಸಾಕ್ಷರತೆ: ಡಿಮ್ಯಾಟ್ ಖಾತೆಗಳ ಸಂಖ್ಯೆ 185 ಮಿಲಿಯನ್ ಗೆ ಏರಿಕೆ
ಮುಂಬೈ: ಭಾರತದಲ್ಲಿ ಆರ್ಥಿಕ ಸಾಕ್ಷರತೆ ಪ್ರಮಾಣ ಏರುಗತಿಯಲ್ಲಿ ಸಾಗಿದ್ದು, ದೇಶದ ಒಟ್ಟಾರೆ ಡಿಮ್ಯಾಟ್ ಖಾತೆಗಳ ಸಂಖ್ಯೆ 185 ಮಿಲಿಯನ್ ಗೆ ಏರಿಕೆಯಾಗಿದೆ.ಹೌದು..ಷೇರುಮಾರುಕಟ್ಟೆಯಲ್ಲಿ ಷೇರುಗಳ ಖರೀದಿ ಮತ್ತು ಮಾರಾಟಕ್ಕೆ ಅನುವು ಮಾಡಿಕೊಂಡುವ ಡಿಮ್ಯಾಟ್ ಖಾತೆಗಳ...
ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು: ಖಂಡ್ರೆ ವಿರುದ್ಧ ಬಿಜೆಪಿ ಕಿಡಿ
ಬಂಡೀಪುರ ಅರಣ್ಯದಲ್ಲಿ ನಿರ್ಧಿಷ್ಟ ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿರುವುದಕ್ಕೆ ಅರಣ್ಯ ಸಚಿವ ಈಶ್ವರ ಖಂಡ್ರೆ ವಿರುದ್ಧ ಬಿಜೆಪಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ,...
KSRTC ಗುತ್ತಿಗೆ ಬಸ್ ದರದಲ್ಲಿ ಏರಿಕೆ: ಪ್ರತಿ ಕಿ.ಮೀ.ಗೆ 7 ರೂ. ಹೆಚ್ಚಳ
ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಿದ ಕೆಲವೇ ದಿನಗಳಲ್ಲಿ, ಕೆಎಸ್ಆರ್ಟಿಸಿ ಗುತ್ತಿಗೆ ಆಧಾರದ ಮೇಲೆ ಪಡೆಯುವ ಬಸ್ ಗಳ ಪ್ರಯಾಣ ದರವನ್ನೂ ಹೆಚ್ಚಳ ಮಾಡಿದೆ.ಪ್ರವಾಸ, ತೀರ್ಥ ಯಾತ್ರೆ, ರಾಜಕೀಯ ರ್ಯಾಲಿ...
(ಜ.15-20) ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ
ದೇಂತಡ್ಕ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವವು ಜ.15ನೇ ಬುಧವಾರದಿಂದ 20ನೇ ಸೋಮವಾರದವರೆಗೆ ನಡೆಯಲಿದೆ.
ಶ್ರೀಮದ್ ಜಗದ್ಗುರು ಶಂಕರಾಚಾರ್ಯಪೀಠ ಗೋಕರ್ಣ ಮಂಡಲಾಧೀಶ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು, ಶ್ರೀ ರಾಮಚಂದ್ರಾಪುರಮಠ, ಹೊಸನಗರ ಇವರ ಶುಭಾಶೀರ್ವಾದಗಳೊಂದಿಗೆ...
ಶರಣಾದ 6 ನಕ್ಸಲರ ವಿರುದ್ಧ ಎನ್ಐಎ ತನಿಖೆಗೆ ಬಿಜೆಪಿ ಆಗ್ರಹ
ಚಿಕ್ಕಮಗಳೂರು: ಶರಣಾದ 6 ನಕ್ಸಲರ ವಿರುದ್ಧ ಎನ್ಐಎ ತನಿಖೆ ನಡೆಸುವಂತೆ ಬಿಜೆಪಿ ಆಗ್ರಹ ಮಾಡಿದೆ
ನಕ್ಸಲರಿಗೆ ಶಸ್ತ್ರಾಸ್ತ್ರ ಪೂರೈಕೆ ಯಾರು ಮಾಡ್ತಿದ್ರು? ಈ ಹಿಂದೆ 6 ಮಂದಿ ಪತ್ತೆಗಾಗಿ ಬಹುಮಾನ ಘೋಷಿಸಲಾಗಿತ್ತು. ಅವರನ್ನು ಉನ್ನತ...
ಪಡುಬಿದ್ರಿ: ಸಾಲಬಾಧೆ ತಾಳಲಾರದೆ ನೇಣು ಬಿಗಿದು ಯುವಕ ಆತ್ಮಹತ್ಯೆ..!
ಪಡುಬಿದ್ರಿ: ಸಾಲಬಾಧೆ ತಾಳಲಾರದೆ ಯುವಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಪಡುಬಿದ್ರೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್ನ ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ.
ವಿದೇಶದಲ್ಲಿ ಉದ್ಯೋಗದಲ್ಲಿದ್ದ ನಸ್ರುಲ್ಲಾ ಅವರು 3 ತಿಂಗಳ...
ವಿಟ್ಲ: (ಜ.12) ದಯಾ ಕ್ರಿಯೇಷನ್ ಬಾಯಾರು ಸಾಂಸ್ಕೃತಿಕ ಕಲಾ ತಂಡದ 4 ನೇ ವರ್ಷದ...
ತಂಡದ ಕಲಾವಿದರಿಂದ ಸಾಂಸ್ಕೃತಿಕ ವೈಭವ, ಮುಳುಗು ತಜ್ಞ, ಸಮಾಜ ಸೇವಕ ಈಶ್ವರ್ ಮಲ್ಪೆಯವರಿಗೆ ಅಭಿನಂದನಾ ಕಾರ್ಯಕ್ರಮ
ವಿಟ್ಲ: ದಯಾ ಕ್ರಿಯೇಷನ್ ಬಾಯಾರು ಸಾಂಸ್ಕೃತಿಕ ಕಲಾ ತಂಡದ 4 ನೇ ವರ್ಷದ ಸಂಭ್ರಮೋತ್ಸವ ಕಾರ್ಯಕ್ರಮ ಕುಕ್ಕಾಜೆ...
















