Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಅತ್ಯಾಚಾರ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಹೈಕೋರ್ಟ್‌ ಸದ್ಯ ತಾತ್ಕಾಲಿಕ ರಿಲೀಫ್‌ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್‌ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ...

ಸೈಬರ್ ವಂಚನೆಯಿಂದ ಗ್ರಾಹಕನಿಗಾಗುವ ನಷ್ಟಕ್ಕೆ ಬ್ಯಾಂಕುಗಳೇ ಹೊಣೆ: ಸುಪ್ರೀಂ ಮಹತ್ವದ ಆದೇಶ

ನವದೆಹಲಿ: ಸೈಬರ್ ವಂಚನೆಯಿಂದ ಗ್ರಾಹಕನ ಖಾತೆಯಲ್ಲಿ ಅನಧಿಕೃತ ವಹಿವಾಟು ನಡೆದು ನಷ್ಟ ಉಂಟಾದರೆ ಅದಕ್ಕೆ ಬ್ಯಾಂಕುಗಳೇ ಹೊಣೆ ಎಂದು ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಅಸ್ಸಾಂನ ಸೈಬರ್ ವಂಚನೆಗೆ ಒಳಗಾದ ಪಲ್ಲಬ್ ಭೌಮಿಕ್ ಗೆ...

ಪುತ್ತೂರು: ಕೆದಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ...

ಪುತ್ತೂರು ಬಿಜೆಪಿ ಕಚೇರಿಯಲ್ಲಿ ಕೆದಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ 12 ರಲ್ಲಿ 12 ಸ್ಥಾನದಲ್ಲೂ ಅಭೂತಪೂರ್ವ ಗೆಲುವನ್ನು ಸಾಧಿಸಿದ ಭಾರತೀಯ ಜನತಾ ಪಾರ್ಟಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಗೆ...

ಕಡಬ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆ ಸಂಪೂರ್ಣ ಸುಟ್ಟ ಕರಕಲು..!

ಕಡಬ: ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆ ಸಂಪೂರ್ಣ ಸುಟ್ಟ ಕರಕಲಾದ ಘಟನೆ ಕಡಬ ತಾಲೂಕು ಆಲಂಕಾರು ಗ್ರಾಮದ ನೆಕ್ಕಿಲಾಡಿಯಲ್ಲಿ ನಡೆದಿದೆ. ವಿನೋದಾ ಅವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ವಿನೋದಾ ಅವರು ಪತಿಯನ್ನು ಕಳೆದುಕೊಂಡ ಬಳಿಕ...

MOTHER INDIA EASY INSTALMENT PLAN ಪ್ರಸ್ತುತಪಡಿಸುತ್ತಿದೆ ಬಂಪರ್‍ ಬಹುಮಾನಗಳನ್ನೊಳಗೊಂಡ ಹೊಸ ಸ್ಕೀಮ್‌

ಫರ್ನಿಚರ್ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ ತಿಂಗಳಿಗೆ 1000/- ರಂತೆ 20 ತಿಂಗಳು ಪಾವತಿಸಿ ಅದೃಷ್ಟಶಾಲಿಗಳಾಗಿ ಬಹುಮಾನ ಗೆಲ್ಲಿರಿ.. ನೀವು ಬಂಪರ್‌ ಬಹುಮಾನ ಗೆಲ್ಲಬೇಕೆ.. ಕೇವಲ ಒಂದೇ ದಿನ ಬಾಕಿ.. ಹಾಗಾದ್ರೆ ಇಂದೇ ಸ್ಕೀಮ್‌...

20 ವರ್ಷಗಳಿಂದ ಪಾಳುಬಿದ್ದಿದ್ದ ಮನೆಯ ಫ್ರಿಡ್ಜ್‌ನಲ್ಲಿ ಮಾನವನ ತಲೆಬುರುಡೆ, ಅಸ್ಥಿಪಂಜರ ಪತ್ತೆ..!

ತಿರುವನಂತಪುರಂ: ಕಳೆದ 20 ವರ್ಷಗಳಿಂದ ಪಾಳುಬಿದ್ದಿದ್ದ ಮನೆಯೊಂದರ ಫ್ರಿಡ್ಜ್ ನಲ್ಲಿ ಮಾನವ ತಲೆಬುರುಡೆ ಮತ್ತು ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಸದ್ಯ ಚೊಟ್ಟನಿಕ್ಕಾರ ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದು, ತನಿಖೆ ಆರಂಭಿಸಿದ್ದಾರೆ. ಈ...

ಸುಳ್ಯ: ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣ; ಆರೋಪಿ ತಾಯಿಗೆ ಶಿಕ್ಷೆ ಪ್ರಕಟ..!

ಸುಳ್ಯ: ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು, ಆರೋಪಿ ಸಾಬೀತಾಗಿದ್ದು ಆರೋಪಿ ತಾಯಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕಾವ್ಯಶ್ರಿ ಎಂಬವರು 2022ರ...

ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಾಟ; 30ಕಿಲೋ ಗಾಂಜಾ ಸಹಿತ ಓರ್ವ ಅರೆಸ್ಟ್..!

ಕಾಸರಗೋಡು: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 30 ಕಿಲೋ ಗಾಂಜಾ ಸಹಿತ ಓರ್ವ ನನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೋವಿಕ್ಕಾನ ಪೊವ್ವಲ್ ನ ಬಾಸಿತ್ (35) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ...

ಮಂಗಳೂರು: ಲಂಚ ಪ್ರಕರಣ: ಮುಲ್ಕಿ ಕಂದಾಯ ನಿರೀಕ್ಷಕನ ಜಾಮೀನು ಅರ್ಜಿ ವಜಾ

ಮಂಗಳೂರು: ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದು ನ್ಯಾಯಾಂಗ ಬಂಧನದಲ್ಲಿರುವ ಮೂಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್ ಅವರ ಜಾಮೀನು ಅರ್ಜಿಯನ್ನು ಮಂಗಳೂರು ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ವಜಾಗೊಳಿಸಿದೆ. ನ್ಯಾಯಾಧೀಶೆ ಸಂಧ್ಯಾ ಎಸ್...

ಬೆಂಗಳೂರು: ಪತ್ನಿ, ಇಬ್ಬರು ಮಕ್ಕಳನ್ನು ಕೊಲೆಗೈದ ಹೋಂಗಾರ್ಡ್

ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪತಿ ಪೊಲೀಸರಿಗೆ ಶರಣಾಗಿರುವ ಭೀಕರ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಹೋಂಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಗಂಗರಾಜು ಪತ್ನಿ ಭಾಗ್ಯಮ್ಮ,...
error: Content is protected !!