Tag: vtvvitla
ಕರಾವಳಿ ಕರ್ನಾಟಕದಾದ್ಯಂತ ಪ್ರಶಂಸೆ ಪಡೆದ ಕಲಾತಪಸ್ವಿ ಸಾಂಸ್ಕೃತಿಕ ತಂಡ ಪ್ರಸ್ತುತಪಡಿಸುತ್ತಿದೆ ವಿನೂತನ ಸ್ಪರ್ಧೆ
ಕುಣಿಯುವ ಮನಸುಗಳಿಗೆ ಸಜ್ಜಾಗಿದೆ ಏಕವ್ಯಕ್ತಿ ನೃತ್ಯಸ್ಪರ್ಧೆ ’ಗೆಜ್ಜೆನಾದ-2025’ ವೇದಿಕೆ
ವಿಟ್ಲ: ಕಳೆದ ಎರಡು ವರ್ಷಗಳಿಂದ ಹಲವಾರು ವಿಭಿನ್ನ ಕಾರ್ಯಕ್ರಮಗಳೊಂದಿಗೆ ಕರಾವಳಿ ಕರ್ನಾಟಕದಾದ್ಯಂತ ಪ್ರಶಂಸೆ ಪಡೆದ ಕಲಾತಪಸ್ವಿ ಸಾಂಸ್ಕೃತಿಕ ತಂಡವು ವಿನೂತನ ಶೈಲಿಯೊಂದಿಗೆ ಹೆಜ್ಜೆ ಹಾಕಲು...
ಟಿಬೆಟ್ನಲ್ಲಿ ಭಾರೀ ಭೂಕಂಪ; 32 ಮಂದಿ ಸಾವು..!
ಬೀಜಿಂಗ್: ಇಂದು ಮುಂಜಾನೆ ನೇಪಾಳ ಮತ್ತು ಟಿಬೆಟ್ ಗಡಿಯಲ್ಲಿ 7.1 ತೀವ್ರತೆಯ ಭಾರೀ ಭೂಕಂಪ ಸಂಭವಿಸಿದೆ. ಟಿಬೆಟ್ನಲ್ಲಿ ಸಂಭವಿಸಿದರೂ ಚೀನಾ, ನೇಪಾಳ, ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವ ಉಂಟಾಗಿದೆ.
ಭೂಕಂಪನದ ರಾಷ್ಟ್ರೀಯ...
ಕೆನಡಾದ ಪ್ರಧಾನಿ ಸ್ಥಾನಕ್ಕೆ ಜಸ್ಟಿನ್ ಟ್ರುಡೊ ರಾಜೀನಾಮೆ
ಟೊರೊಂಟೊ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಪ್ರಧಾನಮಂತ್ರಿಯಾಗಿ ಸುಮಾರು 1 ದಶಕ ಆಳ್ವಿಕೆ ನಡೆಸಿ ಇಂದು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಇಂದು ತಮ್ಮ ಪಕ್ಷದೊಳಗೆ ಹೆಚ್ಚುತ್ತಿರುವ...
ಕಾಡಾನೆ ಕೊಂದು ದಂತ ಕಳ್ಳತನ ಪ್ರಕರಣ; ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಅಮಾನತು..!
ಚಿಕ್ಕಮಗಳೂರು: ಭದ್ರಾ ಅಭಯಾರಣ್ಯ ಹುಲಿ ಮೀಸಲು ವ್ಯಾಪ್ತಿಯ ಲಕ್ಕವಳ್ಳಿ ವಲಯದ ಹಿನ್ನೀರು ಪ್ರದೇಶವಾಗಿರುವ ಭೈರಾಪುರ ಅರಣ್ಯ ವಲಯದಲ್ಲಿ ಆನೆಯನ್ನು ಕೊಂದು ದಂತ ಅಪಹರಣ ಮಾಡಿರುವ ಪ್ರಕರಣದಲ್ಲಿ ಅರಣ್ಯ ಸಿಬ್ಬಂದಿಯೇ ಭಾಗಿಯಾಗಿರುವ ಆರೋಪದ ಮೇರೆಗೆ...
ಟ್ಯಾಕ್ಟರ್ಗೆ ಡಿಕ್ಕಿ ಹೊಡೆದ ಬೈಕ್; ಮೂವರು ಸ್ಥಳದಲ್ಲೇ ಸಾವು..!
ತುಮಕೂರು: ಬೈಕೊಂದು ಮುಂದೆ ಸಾಗುತ್ತಿದ್ದ ಟ್ಯಾಕ್ಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ತಾಯಿ ಹಾಗೂ ಇಬ್ಬರು ಪುತ್ರರು ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ತಾಲೂಕಿನ ಓಬಳಾಪುರ ಗೇಟ್ ಬಳಿ ನಡೆದಿದೆ.
ಮೃತಪಟ್ಟವರನ್ನು ಮಧುಗಿರಿ ತಾಲೂಕಿನ...
ಮಂಗಳೂರು: ಡ್ರಗ್ಸ್ ಸೇವನೆ ಆರೋಪ; ಮೂವರು ಆರೋಪಿಗಳ ಬಂಧನ..!
ಮಂಗಳೂರು: ನಿಷೇಧಿತ ಡ್ರಗ್ಸ್ಗಳಾದ ಕೊಕೇನ್ ಮತ್ತು ಚರಸ್ ಸೇವನೆ ಮಾಡಿದ ಆರೋಪದ ಮೇರೆಗೆ ಮೂವರು ಯುವಕರನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ.
ಬಿಜೈ ಕಾಪಿಕಾಡ್ ಕುಂಟಿಕಾನದಲ್ಲಿ ಕೊಕೇನ್ ಸೇವನೆ ಮಾಡಿದ್ದಾನೆ ಎನ್ನಲಾದ ಕಾಪಿಕಾಡ್ನ ಕುರುಂಬಯ್ಯ (29)...
ಮಾಣಿಲ: ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ...
ಮಾಣಿಲ: ತಿಳುವಳಿಕೆ ಎಂಬುವುದು ಬೆಳಗುತ್ತಿರುವ ದೀಪದಂತೆ ಅದನ್ನು ನಾವು ಇನ್ನೊಬ್ಬರಿಗೆ ಹಂಚಿ ಕೊಳ್ಳುವುದರಿಂದ ಅದು ಎಲ್ಲೆಡೆಯೂ ಪಸರಿಸುತ್ತದೆ ಹಾಗೆಯೇ ಪರೀಕ್ಷೆಯನ್ನು ಹೇಗೆ ಎದುರಿಸಬಹುದು ಮತ್ತು ನಂತರ ಯಾವ ವಿಭಾಗವನ್ನು ಆಯ್ಕೆ ಮಾಡಬಹುದು ಹಾಗೂ...
ಜೋಡುಕಲ್: ಜನರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದ್ದ ಆರೋಪ; ಕ್ರೈಸ್ತ ಮಿಷನರಿ ಬಂಧನ
ಜೋಡುಕಲ್ : ಜೋಡುಕಲ್ ಗ್ರಾಮದಲ್ಲಿ ಕ್ರೈಸ್ತ ಮಿಷನರಿಯು, ಜನರನ್ನು ಮತಾಂತರ ಮಾಡಲು ಪ್ರಯತ್ನಿಸುತ್ತಿದೆ ಎಂಬ ಆರೋಪದ ಮಾಹಿತಿ ದೊರೆತ ಬಜರಂಗದಳದ ಕಾರ್ಯಕರ್ತರು ತಕ್ಷಣ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದರು.
ಕಾರ್ಯಾಚರಣೆಯ ವೇಳೆಯಲ್ಲಿ ಮಿಷನರಿಯನ್ನು...
ಕೊಣಾಜೆ: ಬೈಕ್ – ಟಿಪ್ಪರ್ ಲಾರಿ; ಯುವಕ ಮೃತ್ಯು
ಕೊಣಾಜೆ: ಅಸೈಗೋಳಿ ಬಳಿಯ ತಿಪ್ಲಪದವು ಎಂಬಲ್ಲಿ ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿರುವುದಾಗಿ ವರದಿ ಆಗಿದೆ.
ಮೃತ ಬೈಕ್...
ಬೈಕ್ – ಕಂಟೈನರ್ ಲಾರಿ ಡಿಕ್ಕಿ; ಪತ್ನಿ ಮೃತ್ಯು
ಬ್ರಹ್ಮಾವರ: ಯುವ ದಂಪತಿ ಸಂಚರಿಸುತ್ತಿದ್ದ ಬೈಕ್ ಗೆ ಕಂಟೈನರ್ ಲಾರಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಪತ್ನಿ ಮೃತಪಟ್ಟ ಘಟನೆ ನಡೆದಿದೆ. ಮೃತ ಮಹಿಳೆ ನಾಗವೇಣಿ (30) ಎಂದು ತಿಳಿದು ಬಂದಿದೆ.ಸತೀಶ್(33) ಅವರು ಮೋಟಾರ್...
















