Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಭಾರೀ ಚಳಿಗೆ ಉಸಿರುಗಟ್ಟಿ ದಂಪತಿ ಸೇರಿ ಮೂವರು ಮಕ್ಕಳು ಸಾವು

ಶ್ರೀನಗರ : ಚಳಿ ತಡೆಯಲು ಸಾಧ್ಯವಾಗದೇ ಉಸಿರುಗಟ್ಟಿ ದಂಪತಿ ಸೇರಿ ಮೂವರು ಮಕ್ಕಳು ಮೃತಪಟ್ಟ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಸಂಭವಿಸಿದೆ.ಮೃತರನ್ನು ಮೂಲತಃ ಬಾರಾಮುಲ್ಲಾ ಜಿಲ್ಲೆಯವರು ಎನ್ನಲಾಗಿದೆ. ಬಾರಾಮುಲ್ಲಾದಿಂದ ಬಂದಿದ್ದ ದಂಪತಿ...

3 ನೇ ತರಗತಿ ಬಾಲಕಿಗೆ ಹೃದಯಾಘಾತ

ಸೋಮವಾರ ವಿದ್ಯಾರ್ಥಿನಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ಘಟನೆಯೊಂದು ನಗರದ ಶಾಲೆಯಲ್ಲಿ ನಡೆದಿದೆ. ಮಗುವಿನ ಸಾವಿಗೆ ಕಾರಣವಾಗಿದ್ದು ಹಾರ್ಟ್ ಅಟ್ಯಾಕ್. ತರಗತಿಯಲ್ಲಿ ಕುಳಿತಲ್ಲಿಯೇ ಕಾರ್ಡಿಯಾಕ್ ಅರೆಸ್ಟ್ ಆಗಿ ಬಿದ್ದಿದ್ದ ಹುಡುಗಿ ಅನಂತರ ಮೇಲೇಳಲೇ ಇಲ್ಲ.ತಾಲೂಕಿನ...

ಹೂಡಿಕೆ ಹಣಕ್ಕೆ ಕಮಿಷನ್ ನೀಡುವುದಾಗಿ ನಂಬಿಸಿ 12.46 ಲಕ್ಷ ರೂ. ವಂಚನೆ

ಉಡುಪಿ: ಹೂಡಿಕೆ ಹಣಕ್ಕೆ ಕಮಿಷನ್ ನೀಡುವುದಾಗಿ ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಪ್ನಾ(28) ಎಂಬವರ ಇನ್ಸ್ಟಾಗ್ರಾಮ್ ಖಾತೆಗೆ ಡಿ.9ರಂದು 'ವರ್ಕ್ ಫ್ರಮ್...

ಗಾಂಜಾ ಮಾರಾಟ; ನಾಲ್ವರು ಆರೋಪಿಗಳು ಅರೆಸ್ಟ್‌..!

ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಹೊಕ್ಕೇರಿ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹೊಕ್ಕೇರಿ...

ಕೆಎಸ್‌ಆರ್‌ಟಿಸಿ ನೌಕರರಿಗೆ ನಗದು ರಹಿತ ಚಿಕಿತ್ಸಾ ಯೋಜನೆ ಜಾರಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ನೌಕರರಿಗೆ ಸಾರಿಗೆ ಇಲಾಖೆ ಹೊಸ ವರ್ಷದ ಗಿಫ್ಟ್ ನೀಡಿದೆ. ನೌಕರರ 20 ವರ್ಷಗಳ ಬೇಡಿಕೆಯಾಗಿದ್ದ ನಗದು ರಹಿತ ಚಿಕಿತ್ಸಾ ಯೋಜನೆಗೆ ‘ಕೆಎಸ್‌ಆರ್‌ಟಿಸಿ ಆರೋಗ್ಯ’ ಇಂದು ಚಾಲನೆ ಸಿಕ್ಕಿದೆ. ವಿಧಾನಸೌಧದಲ್ಲಿ ನಡೆದ...

ವಿಟ್ಲ: ವಾರದ ಸಂತೆ ಪಟ್ಟಣ ಪಂ. ಅಧಿನದ ಪುರಭವನದ ಹಿಂಭಾಗದಲ್ಲಿರುವ ಖಾಲಿ ಜಾಗಕ್ಕೆ ಶಿಫ್ಟ್

ವಿಟ್ಲ: ಪೇಟೆಯಿಂದ ಪೊನ್ನೊಟ್ಟುವಿಗೆ ಸಂಪರ್ಕಿಸುವ ರಸ್ತೆ ಬದಿಯಲ್ಲಿ ಸಂತೆ‌ದಿನ ವ್ಯಾಪಾರ ನಡೆಸಲಾಗುತ್ತಿತ್ತು. ಮುಂದಿನ ದಿನಗಳಲ್ಲಿ ಅದನ್ನು ಪಟ್ಟಣ ಪಂಚಾಯತ್ ಅಧಿನದ ಪುರಭವನದ ಹಿಂಭಾಗದಲ್ಲಿರುವ ಖಾಲಿ ಜಾಗಕ್ಕೆ ಶಿಫ್ಟ್ ಮಾಡಲಾಗುವುದು ಎಂದು ವಿಟ್ಲ ಪಟ್ಟಣ...

ವೀರಪ್ಪನ್ ಓಡಾಡಿದ್ದ ಕಾಡಿನಲ್ಲಿ  ಸಫಾರಿ ಆರಂಭಿಸಲು ಮುಂದಾದ ಕರ್ನಾಟಕ ಅರಣ್ಯ ಇಲಾಖೆ

ಬೆಂಗಳೂರು: ಸುಮಾರು 2 ದಶಕಗಳ ಹಿಂದೆ ಪೊಲೀಸರ ಗುಂಡಿಗೆ ಬಲಿಯಾಗಿದ್ದ ಕಾಡುಗಳ್ಳ ವೀರಪ್ಪನ್ ಓಡಾಡಿದ್ದ ಕಾಡಿನಲ್ಲಿ ಸಫಾರಿ ಆರಂಭಿಸುವ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಇದೀಗ ರಾಜ್ಯ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ. ಶೀಘ್ರದಲ್ಲೇ...

ಇಬ್ಬರು ಮಕ್ಕಳನ್ನು ಹತ್ಯೆಗೈದು ದಂಪತಿ ಆತ್ಮಹತ್ಯೆ..!

ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ. ಪತಿ ಅನೂಪ್‌ (38), ರಾಖಿ(35), ಅನುಪ್ರಿಯಾ (5) ವರ್ಷ...

ಅರಣ್ಯ ಕಚೇರಿ ದಾಳಿ ಪ್ರಕರಣ; ಕೇರಳ ಶಾಸಕ ಪಿ.ವಿ ಅನ್ವರ್ ಬಂಧನ..!

ಮಲಪ್ಪುರಂ: ಉತ್ತರ ಕೇರಳದಲ್ಲಿ ಆನೆ ದಾಳಿಯಲ್ಲಿ ಬುಡಕಟ್ಟು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ವಿಚಾರಕ್ಕೆ ನಡೆದ ಪ್ರತಿಭಟನೆಯ ನಂತರ ಜಿಲ್ಲಾ ಅರಣ್ಯ ಕಚೇರಿ (ಡಿಎಫ್‌ಒ) ಧ್ವಂಸಗೊಳಿಸಿದ ಆರೋಪದ ಮೇಲೆ ನಿಲಂಬೂರ್ ಶಾಸಕ ಪಿವಿ ಅನ್ವರ್ ಅವರನ್ನು...

ಉಡುಪಿ: ಬೈಕ್ ವ್ಹೀಲಿಂಗ್ ಮಾಡಿದ ಪ್ರಕರಣ; ಸವಾರನ ಬಂಧನ..!

ಉಡುಪಿ: ಸ್ಕೂಟರ್‌ನಲ್ಲಿ ಅಪಾಯಕಾರಿ ರೀತಿಯಲ್ಲಿ ವ್ಹೀಲಿಂಗ್ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೈಕ್ ಸವಾರನನ್ನು ಮಣಿಪಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆತ್ರಾಡಿ ಗ್ರಾಮದ ಮಹಮ್ಮದ್ ಆಶಿಕ್ (19) ಎಂದು ಗುರುತಿಸಲಾಗಿದೆ. ಜನವರಿ 4ರಂದು ಸಾಮಾಜಿಕ ಜಾಲತಾಣದಲ್ಲಿ...
error: Content is protected !!