Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕರ್ನಾಟಕ ಕೇರಳದಿಂದ ಪಿಎಫ್‌ಐ ಚಟುವಟಿಕೆಗಳಿಗೆ ದುಬೈ ಹಣ ಹಂಚುತ್ತಿದ್ದವ ಅರೆಸ್ಟ್..!

ಬೆಂಗಳೂರು: ನಿಷೇಧಿತ ಪಿಎಫ್‌ಐ ಉಗ್ರ ಸಂಘಟನೆಯ ಕೃತ್ಯಗಳಿಗೆ ದುಬೈನಿಂದ ಬರುತ್ತಿದ್ದ ಹಣವನ್ನು ಕರ್ನಾಟಕ ಹಾಗೂ ಕೇರಳದಲ್ಲಿನ ತಂಡಗಳ ಮೂಲಕ ಹಂಚುತ್ತಿದ್ದ ಬಿಹಾರ ಮೂಲದ ವ್ಯಕ್ತಿಯನ್ನು ದೆಹಲಿಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ. ಬಂಧಿತ...

ಉಡುಪಿ: ವೇಶ್ಯಾವಾಟಿಕೆ ದಂಧೆಗೆ ಪೊಲೀಸ್‌ ದಾಳಿ; ಇಬ್ಬರ ಬಂಧನ, ಮಹಿಳೆಯ ರಕ್ಷಣೆ..!

ಉಡುಪಿ : ವೇಶ್ಯಾವಾಟಿಕೆ ದಂಧೆಗೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿ ಓರ್ವ ಮಹಿಳೆಯನ್ನು ರಕ್ಷಿಸಿದ ಘಟನೆ ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಪೆರಪಳ್ಳಿಯಲ್ಲಿ ನಡೆದಿದೆ. ಪೆರಂಪಳ್ಳಿಯ ಅರ್ಪಾಟ್‌ ಮೆಂಟ್‌ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ...

ಹೆಬ್ರಿ: ಬೈಕ್‌ಗೆ ಕಾರು ಡಿಕ್ಕಿ; ಚಿಕಿತ್ಸೆ ಫಲಿಸದೆ ಸವಾರ ಸಾವು..!

ಹೆಬ್ರಿ: ಬೈಕೊಂದಕ್ಕೆ ಎದುರುಗಡೆಯಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶಿವಪುರ ಗ್ರಾಮದ ರಾಂಪುರ ಎಂಬಲ್ಲಿ ಜ. 4ರ ರಾತ್ರಿ ಸುಮಾರು 11.30ರ ಹೊತ್ತಿಗೆ ಸಂಭವಿಸಿದೆ. ಮೃತಪಟ್ಟ ಯವಕ...

ಸುಳ್ಯ: ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಹಿಳೆ ಫೊಟೋ ತೆಗೆದ ಕಿಡಿಗೇಡಿ; ದೂರು ದಾಖಲು

ಸುಳ್ಯ: ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮಹಿಳಾ ಶೌಚಾಲಯದ ಹಿಂಬದಿಯಿಂದ ಶೌಚಾಲಯದಲ್ಲಿ ಮಹಿಳೆಯೊಬ್ಬರು ಇದ್ದಾಗ ಕಿಟಕಿ ಮೂಲಕ ಯಾರೋ ಫೋಟೋ ತೆಗೆದು ಪರಾರಿಯಾಗಿರುವ ಘಟನೆ ನಡೆದಿದೆ. ಶೌಚಾಲಯಕ್ಕೆ ಮಹಿಳೆ ಹೋಗಿದ್ದಾಗ ಹಿಂಬದಿಯ ಕಿಟಕಿಯ ಮೂಲಕ...

ಆಮರಣಾಂತ ಉಪವಾಸ ಸತ್ಯಾಗ್ರಹ; ಪ್ರಶಾಂತ್ ಕಿಶೋರ್ ಬಂಧನ

ಪಾಟ್ನಾ: ಗಾಂಧಿ ಮೈದಾನದಲ್ಲಿ ಆಮರಣಾಂತ, ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜನ್ ಸೂರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಸೋಮವಾರ ಬೆಳಗ್ಗೆ ಬಿಹಾರ ಪೊಲೀಸರು ಬಂಧಿಸಿದ್ದಾರೆ. ಕಿಶೋರ್ ಅವರನ್ನು ಆಂಬ್ಯುಲೆನ್ಸ್‌ನಲ್ಲಿ "ಬಲವಂತವಾಗಿ" ಏಮ್ಸ್‌ಗೆ...

ಕಾಸರಗೋಡು: ಸರಕಾರಿ ಉದ್ಯೋಗ ಕೊಡಿಸುವುದಾಗಿ ವಂಚನೆ ಪ್ರಕರಣ

ಕಾಸರಗೋಡು: ಕೇಂದ್ರ-ರಾಜ್ಯ ಸರಕಾರಗಳ ಸಂಸ್ಥೆಗಳಲ್ಲಿ ಉದ್ಯೋಗ ಕಲ್ಪಿಸುವುದಾಗಿ ನಂಬಿಸಿ ಹಲವರಿಂದ ಲಕ್ಷಾಂತರ ರೂ. ವಂಚಿಸಿದ ಪ್ರಕರಣದ ಆರೋಪಿ ಮಾಜಿ ಡಿವೈಎಫ್‌ಐ ಮುಖಂಡೆ, ಅಧ್ಯಾಪಕಿಯಾಗಿರುವ ಪುತ್ತಿಗೆ ಬಾಡೂರಿನ ಸಚಿತಾ ರೈ ವಿರುದ್ಧ ಮತ್ತೊಂದು ಪ್ರಕರಣ...

ಮಂಗಳೂರು: ಹಿರಿಯ ಸಾಹಿಯಿ ಡಾ. ನಾ ಡಿಸೋಜ ನಿಧನ

ಮಂಗಳೂರು: ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ನಾಡಿನ ಹಿರಿಯ ಸಾಹಿಯಿ ಡಾ. ನಾ ಡಿಸೋಜ ಅವರು ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣದಿಂದಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಾಗಿ ಹಿರಿಯ ಸಾಹಿತಿ ನಾ...

ವಿಟ್ಲ: ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಚುನಾವಣೆ; 12 ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು...

ವಿಟ್ಲ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12ಕ್ಕೆ ಹನ್ನೆರಡೂ ಸೀಟಿನಲ್ಲಿ ಭರ್ಜರಿ ವಿಜಯ ಕಾಂಗ್ರೇಸಿಗೆ ಆಗಿರುವ ಮುಖಭಂಗ ಎಂದು ಪುತ್ತೂರು ಗ್ರಾಮಾಂತರ ಮಂಡಲ ಉಪಾಧ್ಯಕ್ಷರು ವಿಟ್ಲ...

ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ಶ್ರೀ ದುರ್ಗಾ ಹವನ

ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ನೀಲೇಶ್ವರ ಉಚ್ಚಿಲತ್ತಾಯ ವೇದಮೂರ್ತಿ ಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನವೀಕರಣ ವಾರ್ಷಿಕೋತ್ಸವದ ಸಲುವಾಗಿ ಶ್ರೀ ದುರ್ಗಾ ಹವನ ಜ. 5ನೇ ರವಿವಾರ ನಡೆಯಿತು. ಬೆಳಿಗ್ಗೆ 6:15ಕ್ಕೆ ಶ್ರೀ...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕಾಲಾವಧಿ ಜಾತ್ರೆ

ವಿಟ್ಲ: ಮಹತ್ತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆ ಜ.14 ರಿಂದ 22ವರೆಗೆ ನಡೆಯಲಿದೆ. ದಿನಾಂಕ: 14-1-2025ನೇ ಮಂಗಳವಾರ ಬೆಳಿಗ್ಗೆ 10:00ಕ್ಕೆ ಧ್ವಜಾರೋಹಣ ನಡೆದು ಬಳಿಕ ಸಂಜೆ 6:00ಕ್ಕೆ...
error: Content is protected !!