Tag: vtvvitla
ಎಸ್ಐಆರ್ ಸಮೀಕ್ಷೆ ವೇಳೆ ಅಧಿಕಾರಿಯ ಮೇಲೆ ಹಲ್ಲೆ – ಇಬ್ಬರು ಆರೋಪಿಗಳು ಬಂಧನ
ಬೆಂಗಳೂರು: ದೇವರಜೀವನಹಳ್ಳಿ (ಡಿ.ಜೆ.ಹಳ್ಳಿ) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕೆಲಸಕ್ಕೆ ತೆರಳಿದ್ದ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಯಾರಬ್...
ಬೆಂಗಳೂರು: ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲಿ ಪಂಚರ್ ದಂಧೆ – ಇಬ್ಬರು ಪೊಲೀಸ್ ವಶಕ್ಕೆ...
ಬೆಂಗಳೂರು: ರಸ್ತೆಯಲ್ಲಿ ಬೇಕೆಂದೇ ಮೊಳೆಗಳನ್ನು ಚೆಲ್ಲಿ ಬೈಕ್ ಮತ್ತು ಕಾರುಗಳನ್ನು ಪಂಚರ್ ಮಾಡುತ್ತಿದ್ದ ಇಬ್ಬರು ಖದೀಮರನ್ನು ಜಾಲಹಳ್ಳಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಗಳು ಜಾಲಹಳ್ಳಿಯ ಎಂಇಎಸ್ ರಿಂಗ್ ರಸ್ತೆ ಬದಿಯಲ್ಲಿ ಪಂಚರ್...
ನೆಲಮಂಗಲ: ಶಾಲೆಗೆ ತೆರಳುವಾಗ ಥಾರ್ ಡಿಕ್ಕಿ – 10 ವರ್ಷದ ಬಾಲಕಿ ಸ್ಥಳದಲ್ಲೇ ಸಾವು
ನೆಲಮಂಗಲ: ತನ್ನ ದೊಡ್ಡಮ್ಮನ ಜೊತೆಗೆ ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ.
ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ...
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ವಿಟ್ಲ ನಗರದ 15ನೇ, ಶಾಖೆ ಉದ್ಘಾಟನೆ
ನೇರಳಕಟ್ಟೆ ಶ್ರೀ ಗಣೇಶ ಸಭಾಭವನ ಶಾಖೆಯನ್ನು ಉದ್ಘಾಟಿಸಿದ ವೆಂಕಪ್ಪ ರೈ ಕುರ್ಲೆತ್ತಿಮಾರ್
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ ಕೇಂದ್ರ ಕಛೇರಿ ತುಮಕೂರು ಇದರ ವಿಟ್ಲ ನಗರದ 15ನೇ, ಶಾಖೆಯಾಗಿ ಶ್ರೀ...
‘ವಂದೇ ಮಾತರಂ’ಗೆ ಗೀತೆಗೆ ಅವಮಾನ ಮಾಡಿದಲ್ಲಿ 3 ವರ್ಷ ಜೈಲು – ರಾಜ್ಯಸಭೆಯಲ್ಲಿ ಮಸೂದೆ...
ನವದೆಹಲಿ: ‘ವಂದೇ ಮಾತರಂ’ ಗೀತೆಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡುವುದು ಅಥವಾ ಅದರ ಗಾಯನಕ್ಕೆ ಅಡ್ಡಿಪಡಿಸುವುದನ್ನು ಶಿಕ್ಷಾರ್ಹ ಅಪರಾಧವಾಗಿಸುವ ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ(ತಿದ್ದುಪಡಿ) ಮಸೂದೆ-2026 ಅನ್ನು ರಾಜ್ಯಸಭೆ ಬುಧವಾರ ಧ್ವನಿಮತದ ಮೂಲಕ ಅಂಗೀಕರಿಸಿದೆ.
ಮಸೂದೆ...
ನವಜಾತ ಶಿಶುಗಳ ಮಾರಾಟ ಜಾಲ ಬಯಲು – ಕೇರಳದಲ್ಲಿ ಇಬ್ಬರ ಬಂಧನ
ಕೊಟ್ಟಾಯಂ: ಬೇರೆ ರಾಜ್ಯಗಳಿಂದ ಗರ್ಭಿಣಿಯರನ್ನು ಕೇರಳಕ್ಕೆ ಕರೆತಂದು, ನವಜಾತ ಶಿಶುಗಳನ್ನು ಮಾರಾಟ ಮಾಡುತ್ತಿದ್ದರೆಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಅಂತರರಾಜ್ಯ ಮಕ್ಕಳ ಕಳ್ಳಸಾಗಣೆ ಜಾಲದ ಶಂಕೆ ವ್ಯಕ್ತವಾಗಿದೆ.
ಎರಟ್ಟುಪೆಟ್ಟ ಪೊಲೀಸರು...
ಮಂಗಳೂರು ನಗರ ಪೊಲೀಸ್ ವತಿಯಿಂದ 82 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ನಾಶ!
ಸಾಂದರ್ಭಿಕ ಚಿತ್ರ
ಮಂಗಳೂರು ನಗರ ಪೊಲೀಸ್ ವತಿಯಿಂದ ಸುಮಾರು ₹82 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ನಾಶಪಡಿಸಲಾಗಿದೆ.
ಜುಲೈ 29 ಬುಧವಾರ(ಇಂದು) ಬೆಳಿಗ್ಗೆ 11.00 ಗಂಟೆಗೆ ಮುಲ್ಕಿಯ...
ಬಂಟ್ವಾಳ: ವೃದ್ಧೆಯ ಕೊಲೆ ಪ್ರಕರಣ -ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ!
ಬಂಟ್ವಾಳ: ಅಮ್ಮುಂಜೆ ನಿವಾಸಿ ವೃದ್ಧೆ ಬೆನಡಿಕ್ಟ್ ಕಾರ್ಲೋ (73) ಅವರನ್ನು ಚಿನ್ನಾಭರಣಕ್ಕಾಗಿ ಕೊಲೆ ಮಾಡಿದ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು 3 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
2021ರ ಜನವರಿ 25ರ ರಾತ್ರಿ...
ಜಪಾನ್ನಲ್ಲಿ 7.1 ತೀವ್ರತೆಯ ಭೂಕಂಪ – ನೆಲಕ್ಕುರುಳಿದ ಕಟ್ಟಡಗಳು, 13 ಜನ ಸಾವು
ಟೋಕಿಯೋ: ಜಪಾನ್ನ ದಕ್ಷಿಣ ಭಾಗದ ಕ್ಯುಶು ದ್ವೀಪದಲ್ಲಿರುವ ಕುಮಾಮೊಟೊ ಪ್ರಾಂತ್ಯದಲ್ಲಿ ಸಂಭವಿಸಿದ್ದ 7.1 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ 13 ಜನ ಸಾವನ್ನಪ್ಪಿದ್ದಾರೆ ಎಂದು ಪ್ರಧಾನಿ ಸನಾಯೆ ತಕೈಚಿ (Sanae Takaichi) ಅವರು ಮಾಹಿತಿ...
ಕಾಮನ್ವೆಲ್ತ್ ಕ್ರೀಡಾಕೂಟ: ಭಾರತದ ಪದಕ ಬೇಟೆ, ಇತಿಹಾಸ ಸೃಷ್ಟಿ
ಗುಲ್ವಿರ್ ಸಿಂಗ್, ಹರ್ಜಿಂದರ್ ಕೌರ್ಗೆ ಬೆಳ್ಳಿ ಪದಕ
ಗ್ಲಾಸ್ಗೊ: ಭಾರತದ ಉದಯೋನ್ಮುಖ ಅಥ್ಲಿಟ್ ಗುಲ್ವೀರ್ ಸಿಂಗ್ ಅವರು ಕಾಮನ್ವೆಲ್ತ್ ಗೇಮ್ಸ್ನ ಪುರುಷರ 10 ಸಾವಿರ ಮೀಟರ್ ಓಟ ಸ್ಪರ್ಧೆಯಲ್ಲಿ ಐತಿಹಾಸಿಕ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.
ಗುಲ್ವೀರ್...
















