Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ನೆಲಕ್ಕುರುಳಿದ ಬೃಹತ್ ಗಾತ್ರದ ಮರ; ವಾಹನಗಳು ಜಖಂ..!

ಮಂಗಳೂರು: ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿದ ಪರಿಣಾಮ ಮರ ವಿದ್ಯುತ್ ತಂತಿ ಹಾಗೂ ಕಂಬಗಳ ಮೇಲೆ ಉರುಳಿದ್ದು, ಮೆಸ್ಕಾಂಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆ ಮಂಗಳೂರಿನ ಬಲ್ಮಠದ ಸಹೋದಯ ಚರ್ಚ್ ಬಳಿಯ ಕ್ರೀಡಾಂಗಣದ...

ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು..!

ಚಾಮರಾಜನಗರ: ನೂತನ ವರ್ಷಾಚರಣೆ ಸಂಭ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯ...

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಶ್ರೀ ದೇವರ ದರ್ಶನ ಬಲಿ,...

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವದ ಪ್ರಯುಕ್ತ ಡಿ. 31 ರಂದು ಶ್ರೀ ದೇವರಿಗೆ ವೇದಮೂರ್ತಿ ಕುಂಟುಕುಡೇಲು ರಘುರಾಮ ತಂತ್ರಿಯವರ ನೇತೃತ್ವದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು. ಬೆಳಗ್ಗೆ ಗಣಪತಿ ಹೋಮ...

ಅಳಿಕೆ: 15 ನೇ ಹಣಕಾಸು ಯೋಜನೆ ಹಾಗೂ ಉದ್ಯೋಗ ಖಾತರಿ ಯೋಜನೆಯ ಅನುದಾನದಿಂದ ನಿರ್ಮಾಣಗೊಂಡ...

ಅಳಿಕೆ ಗ್ರಾಮ ಪಂಚಾಯತ್ ನಿಂದ, 15 ನೇ ಹಣಕಾಸು ಯೋಜನೆಯಡಿ ಮತ್ತು ಉದ್ಯೋಗ ಖಾತರಿ ಯೋಜನೆಯ ಅನುದಾನದಿಂದ ಎರುoಬು ಶಂಕರ ನಾರಾಯಣ ದೇವಸ್ಥಾನ ರಸ್ತೆಗೆ ಮೀಸಲಿಟ್ಟ ರೂ.3.5 ಲಕ್ಷ ಅನುದಾನದಿಂದ ನಿರ್ಮಾಣಗೊಂಡ ಗ್ರಾಮ...

ವಂಚನೆ ಪ್ರಕರಣ: ಐಶ್ವರ್ಯಗೌಡ ಮತ್ತು ಪತಿ ಬಿಡುಗಡೆ..!

ಬೆಂಗಳೂರು: ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್‌ನಲ್ಲಿ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿ ವಂಚಿಸಿ ಅರೆಸ್ಟ್ ಆಗಿದ್ದ ಐಶ್ವರ್ಯಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡಗೆ ಹೈಕೋರ್ಟ್ ಜಾಮೀನು ಮಂಜೂರು...

ಪುತ್ತೂರು: (ಜ.5) ಆರ್ಯಾಪು ಪ್ರೀಮರ್ ಲೀಗ್ 2025 ಆಮಂತ್ರಣ ಬಿಡುಗಡೆ ಸಮಾರಂಭ ಮತ್ತು ಎಪಿಲ್‌...

ಪುತ್ತೂರು: ಹೊಸಮನೆ ಕ್ರಿಕೆಟರ್ಸ್ (ರಿ.) ಪುತ್ತೂರು ಪ್ರಸ್ತುತಪಡಿಸುವ ಆರ್ಯಾಪು ಪ್ರೀಮರ್ ಲೀಗ್ 2025 ಆಮಂತ್ರಣ ಬಿಡುಗಡೆ ಸಮಾರಂಭ ಮತ್ತು ’ಎಪಿಲ್‌ ಪ್ಲೇಯರ್‌‌ ಆಕ್ಷನ್ 2025’ ಜ. 5ನೇ ಸಂಜೆ 5.00 ಗಂಟೆಗೆ ಮಹಾವೀರ...

ಉಳ್ಳಾಲ: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು..!

ಉಳ್ಳಾಲ: ದ್ವಿಚಕ್ರ ವಾಹನವೊಂದಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಂಕೋಲಿಗೆ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ದೇರಳಕಟ್ಟೆ ಸಮೀಪದ...

ಬಂಟ್ವಾಳ: ಪ್ರವಾಸಕ್ಕೆ ತೆರಳಿದ ಮಹಿಳೆ ಬಸ್‌ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವು..!

ಬಂಟ್ವಾಳ: ಜೋಗಜಲಪಾತ ಪ್ರವಾಸಕ್ಕೆ ತೆರಳಿದ್ದ ಬಸ್ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತಪಟ್ಟ ಮಹಿಲೆ ಶಂಭೂರು ಮುಂಡಜೋರ ನಿವಾಸಿ ಭಾರತಿ...

ಮಂಗಳೂರು: ಮೂವರು ಮಕ್ಕಳನ್ನು ಬಾವಿಗೆಸೆದು ಕೊಲೆ ಪ್ರಕರಣ; ತಂದೆಗೆ ಮರಣ ದಂಡನೆ ಶಿಕ್ಷೆ ವಿಧಿಸಿದ...

ಮಂಗಳೂರು: ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ಕೊಂದದ್ದಲ್ಲದೆ, ತನ್ನ ಪತ್ನಿಯನ್ನು ಬಾವಿಗೆ ದೂಡಿ ಹಾಕಿ ಕೊಲೆಗೆ ಯತ್ನಿಸಿದ್ದ ಆರೋಪಿ ಹಿತೇಶ್ ಶೆಟ್ಟಿಗಾರ್ ಎಂಬಾತನಿಗೆ ಮಂಗಳೂರು ನ್ಯಾಯಾಲಯವು ಮರಣ ದಂಡನೆ ವಿಧಿಸಿ...

ಉಡುಪಿ: ಮನೆಯಿಂದ ಹೊರ ಹೋದ ವ್ಯಕ್ತಿ ವಾಪಸ್ಸು ಬಾರದೇ ನಾಪತ್ತೆ..!

ಉಡುಪಿ: ನಗರದ ಖಾಸಗಿ ಬಸ್‌‌ನ ಚೆಕ್ಕಿಂಗ್ ಕಛೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೋರ್ವರು ಮನೆಯಿಂದ ಹೊರಗೆ ಹೋದವರು ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕುಂದಾಪುರ ಕಸಬಾ ಗ್ರಾಮದ ನಿವಾಸಿ ಸುಧೀಂದ್ರ...
error: Content is protected !!