Tag: vtvvitla
ಮೂಡುಬಿದಿರೆ: ಒಮಾನ್ನಲ್ಲಿ ವಾಹನ ಅಪಘಾತ: ಸಾಣೂರಿನ ಯುವಕ ಸಾವು!
ಮೂಡುಬಿದಿರೆ: ಒಮಾನ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡುಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಸಾಣೂರು ಮೂಲಗುತ್ತು ನಿವಾಸಿ ರಾಜವರ್ಮ ಜೈನ್ (33) ಎಂದು ಗುರುತಿಸಲಾಗಿದೆ.
ರಾಜವರ್ಮ ಜೈನ್ ಅವರು ಒಮಾನ್ನ...
ಬೆಂಗಳೂರು: ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ – ಹೆಡ್ ಕಾನ್ಸ್ಟೇಬಲ್ಗೆ ಹಿಗ್ಗಾಮುಗ್ಗ ಥಳಿತ
ಬೆಂಗಳೂರು: ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಹೆಡ್ ಕಾನ್ಸ್ಟೇಬಲ್ಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಗಂಗಮ್ಮನ ಗುಡಿ ಸರ್ಕಲ್ ಬಳಿ ನಡೆದಿದೆ.
ಸಂಜಯ್ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಅವರ ಮೇಲೆ...
ಎಸ್ಐಆರ್ ಅವಧಿ ವಿಸ್ತರಣೆ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ: ಹೈಕೋರ್ಟ್
ಬೆಂಗಳೂರು: ಎಸ್ಐಆರ್ ಅವಧಿ ವಿಸ್ತರಣೆ ಚುನಾವಣಾ ಆಯೋಗಕ್ಕೆ ಬಿಟ್ಟ ವಿಚಾರ ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದೆ.
ದೇವನೂರು ಮಹದೇವ್ ಮತ್ತು ರಾಮಚಂದ್ರಗುಹಾ ಅವರು ಎಸ್ಐಆರ್ ಅವಧಿ ವಿಸ್ತರಣೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ...
ಯುಪಿ ಮಾಜಿ ಸಚಿವ, ಬಿಜೆಪಿ ಒಬಿಸಿ ನಾಯಕ 7ನೇ ಮಹಡಿಯಿಂದ ಬಿದ್ದು ಸಾವು
ಲಕ್ನೋ: ಉತ್ತರ ಪ್ರದೇಶದ ಮಾಜಿ ರಾಜ್ಯ ಸಚಿವ ಹಾಗೂ ಬಿಜೆಪಿ ಒಬಿಸಿ ಮೋರ್ಚಾ ನಾಯಕ ನಾನಕ್ ರಾಮ್ ಭೂರ್ಜಿ (55) ಅವರು ಲಖನೌದ ಶಾಸಕರ ನಿವಾಸದ 7ನೇ ಮಹಡಿಯಿಂದ ಬಿದ್ದು ಮಂಗಳವಾರ (ಜುಲೈ...
ಪತ್ನಿಗೆ ನೇಣು ಹಾಕಿ ಅತ್ತೆ–ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಸೈಕೋ ಪತಿ…!
ಬಾಗಲಕೋಟೆ: ವ್ಯಕ್ತಿಯೊಬ್ಬ ಪತ್ನಿಗೆ ನೇಣು ಹಾಕಿ ಆಕೆ ಒದ್ದಾಡುವುದನ್ನು ಅತ್ತೆ– ಮಾವನಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ ಅಮಾನವೀಯ ಘಟನೆ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ನಡೆದಿದೆ.
ಭಾಗ್ಯಶ್ರೀ ಜಿಗಳೂರು(23) ಕೊಲೆಯಾದ ಮಹಿಳೆ. ಆಕೆಯ...
ಇರಾಕ್ನಲ್ಲಿರುವ ಅಮೆರಿಕದ ದೂತವಾಸ ಕಚೇರಿ ಬಳಿ ಇರಾನ್ ಡ್ರೋನ್ ದಾಳಿ
ಟೆಹ್ರಾನ್: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ, ಮಂಗಳವಾರ ಉತ್ತರ ಇರಾಕ್ನ ಎರ್ಬಿಲ್ನಲ್ಲಿ (ಇರಾಕಿ ಕುರ್ದಿಸ್ತಾನ್ನ ರಾಜಧಾನಿ) ಹಲವಾರು ಸ್ಫೋಟಗಳು ಸಂಭವಿಸಿವೆ.
ಅಮೆರಿಕದ ದೂತವಾಸ ಕಚೇರಿ ಸಮೀಪದಲ್ಲಿಯೂ ಸ್ಫೋಟದ ಶಬ್ಧಗಳು ಕೇಳಿಬಂದಿದ್ದು, ಇರಾನ್ ಹಲವು...
ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ವತಿಯಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ
ಮುರಳಿ ವಿಟ್ಲ ಹಾಗೂ ಇಬ್ಬರು ಮಕ್ಕಳನ್ನು ರಕ್ಷಿಸಿದ ಮಹೇಶ ಗೌಡ ಬನ ಇವರಿಗೆ ಸನ್ಮಾನ
ವಿಟ್ಲ ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಇವರಿಂದ ಆಟಿಡೊಂಜಿ ಕೂಟ ಕಾರ್ಯಕ್ರಮ ವಿಟ್ಲ ದ ಪ್ರವಾಸಿ ಮಂದಿರದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ...
ವಿಟ್ಲ ರಸ್ತೆ ಅಗಲೀಕರಣಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದ ಶಾಸಕ ಅಶೋಕ್ ಕುಮಾರ್ ರೈ
ಜನರ ಹಿತಕ್ಕೆ ಧಕ್ಕೆಯಾದರೆ ಯೋಜನೆ ಕೈಬಿಡುವುದಾಗಿ ಭರವಸೆ, ಬೈಪಾಸ್ಗೆ ಆದ್ಯತೆ
ವಿಟ್ಲ: ವಿಟ್ಲ ಪಟ್ಟಣದ ಪ್ರಮುಖ ರಸ್ತೆಗಳನ್ನು ಅಗಲೀಕರಣ ಮಾಡುವ ಪ್ರಸ್ತಾವನೆಗೆ ಸ್ಥಳೀಯ ವರ್ತಕರು ಮತ್ತು ನಿವಾಸಿಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ...
ಫೇಸ್ಬುಕ್ನಿಂದ ಪ್ರಧಾನಿ ಮೋದಿ ವಿಡಿಯೋ ನಿರ್ಬಂಧ – ತಾಂತ್ರಿಕ ದೋಷಕ್ಕೆ ಕ್ಷಮೆಯಾಚಿಸಿದ ಮೆಟಾ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದ ವಿಡಿಯೋವನ್ನು ಸಾರ್ವಜನಿಕ ವೀಕ್ಷಣೆಯಿಂದ ತೆಗೆದುಹಾಕಿದ್ದಕ್ಕಾಗಿ ಮೆಟಾ ಸಂಸ್ಥೆ ಕ್ಷಮೆಯಾಚಿಸಿದೆ.
ಈ ಸಮಸ್ಯೆಯು ತಾಂತ್ರಿಕ ದೋಷದ ಪರಿಣಾಮದಿಂದ ಆಗಿದೆ, ಉದ್ದೇಶ ಪೂರ್ವಕವಾಗಿ...
ಚಿಕ್ಕಬಳ್ಳಾಪುರ: ಹಣ ತರ್ತೀನಿ ಅಂತ ಹೋಗಿ ತಾಯಿ ಪರಾರಿ – ಅನಾಥವಾದ 2 ದಿನದ...
ಚಿಕ್ಕಬಳ್ಳಾಪುರ: 2 ದಿನಗಳ ಹಿಂದೆಯಷ್ಟೇ ಜನಿಸಿದ್ದ ನವಜಾತ ಶಿಶುವನ್ನು ಬಿಟ್ಟು ತಾಯಿ ನಾಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ.
ದೇವನಹಳ್ಳಿಯ ಖಾಸಗಿ ಆಸ್ಪತ್ರೆಯೊಂದರದಲ್ಲಿ ಕಳೆದ ಶುಕ್ರವಾರ (ಜು.24) ಹೆರಿಗೆಗೆ ಅಂತ ಬಂದಿದ್ದ ಯುವತಿಗೆ ಗಂಡು...
















