Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ; 14 ಆರೋಪಿಗಳು ದೋಷಿಗಳೆಂದು ತೀರ್ಪು ಪ್ರಕಟ

ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾದ ಪೆರಿಯ ಕಳ್ಳಿಯೊಟ್‌ ಶರತ್ ಲಾಲ್(19) ಮತ್ತು ಕೃಪೇಶ್ (20) ಹತ್ಯೆ ಪ್ರಕರಣದಲ್ಲಿ 14 ಆರೋಪಿಗಳನ್ನು ಎರ್ನಾಕುಲಂ ಸಿಬಿಐ ಕೋರ್ಟ್ ದೋಷಿಗಳೆಂದು ತೀರ್ಪು ನೀಡಿದೆ. ಮಾಜಿ ಶಾಸಕ ಕೆ.ವಿ.ಕುಂಞೆರಾಮನ್ ಸೇರಿದಂತೆ...

ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವದ ಬಗ್ಗೆ ಪತ್ರಿಕಾಗೋಷ್ಠಿ

ಡಿ. 31 & ಜ.1 ರಂದು ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ: ಅರುಣ್‌ ವಿಟ್ಲ ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಕಾಲಾವಧಿ ಜಾತ್ರೋತ್ಸವ ಡಿ. 31 ನೇ ಮಂಗಳವಾರ ಮತ್ತು ಜ.1...

ಸಿಖ್‌ ಸಂಪ್ರದಾಯದಂತೆ ನೆರವೇರಿದ ಮನಮೋಹನ್ ಸಿಂಗ್ ಅಂತ್ಯಕ್ರಿಯೆ

ನವದೆಹಲಿ: ಸಕಲ ಸರ್ಕಾರಿ ಗೌರವಗಳೊಂದಿಗೆ ನಿಗಮ್ ಬೋಧ ಘಾಟ್‌ನಲ್ಲಿ ಶನಿವಾರ ಸಿಖ್‌ ಸಂಪ್ರದಾಯದಂತೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಸಂಸ್ಕಾರದ ವೇಳೆ ಗಣ್ಯಾತಿಗಣ್ಯರು ಪಾಲ್ಗೊಂಡಿದ್ದರು. ಅಂತ್ಯಕ್ರಿಯೆಗೂ ಮುನ್ನ ಡಾ. ಸಿಂಗ್‌...

ಕುಣಿಗಲ್: ನಾಮಫಲಕ್ಕೆ ಡಿಕ್ಕಿ ಹೊಡೆದು ಬಸ್‌ ಪಲ್ಟಿ; ಚಾಲಕ ಮೃತ್ಯು..!

ಕುಣಿಗಲ್: ಸ್ವಾಗತ ನಾಮಫಲಕ್ಕೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟು ಎಂಟು ಮಂದಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ತಾಲೂಕಿನ ಅಂಚೇಪಾಳ್ಯ ಬಳಿ ಶನಿವಾರ...

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ನಾಪತ್ತೆ..!

ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ನಾಪತ್ತೆಯಾದ ಮೀನುಗಾರ ಅಂಕೋಲಾ ತಾಲೂಕಿನ ಅಣ್ಣಕೃಷ್ಣ ತಿಮ್ಮಪ್ಪ (48) ಎಂದು ಗುರುತಿಸಲಾಗಿದೆ. ಡಿ. 25ರಂದು ಬೆಳಗ್ಗಿನ ಜಾವ...

ಮಂಗಳೂರು: ಸಿಲಿಂಡರ್ ಸ್ಫೋಟ ಪ್ರಕರಣ; ಚಿಕಿತ್ಸೆ ಫಲಿಸದೆ ಮತ್ತೋರ್ವ ಮಹಿಳೆಯ ಮೃತ್ಯು..!

ಮಂಗಳೂರು: ಸುರತ್ಕಲ್‌ನ ತಡಂಬೈಲ್ ವೆಂಕಟರಮಣ ಕಾಲನಿಯಲ್ಲಿ ಡಿ. 18ರಂದು ಮಧ್ಯಾಹ್ನ ಅಡುಗೆ ಮನೆಯಲ್ಲಿದ್ದ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಘಟನೆಗೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೋರ್ವ ಮಹಿಳೆಯೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೃತಪಟ್ಟ ಮಹಿಳೆ ವಾಮನ...

ಉಡುಪಿ: ಕಾರು-ಬೈಕ್ ನಡುವೆ ಅಪಘಾತ; ತಂದೆ, ಮಗಳು ಗಂಭೀರ..!

ಉಡುಪಿ: ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್‌ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಉಡುಪಿಯ ಕಟಪಾಡಿ- ಶಿರ್ವ ರಾಜ್ಯ ಹೆದ್ದಾರಿ ಸುಭಾಷ್ ನಗರದಲ್ಲಿ ನಡೆದಿದೆ. ಬೈಕ್‌ನಲ್ಲಿದ್ದ ತಂದೆ ಮತ್ತು ಮಗಳು ಶಂಕರಪುರ...

ಕಾರ್ಕಳ: ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿ ಅರೆಸ್ಟ್‌..!

ಕಾರ್ಕಳ:ಮೂಡುಬಿದಿರೆಯ ಮೂಡುಕೊಣಾಜೆ ಗ್ರಾಮದ ಕೈಕಂಜಿ ಪಡ್ಡು ಸೇತುವೆ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟಕ್ಕೆ ಮುಂದಾದ ವ್ಯಕ್ತಿಯೊಬ್ಬನನ್ನು ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು...

ಮುನಿರತ್ನ ನಿವಾಸಕ್ಕೆ ಸಿಟಿ ರವಿ ಭೇಟಿ..!

ಬೆಂಗಳೂರು: ಮೊಟ್ಟೆ ದಾಳಿ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿರುವ ಆರ್ ಆರ್​ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ನಿವಾಸಕ್ಕೆ ಪರಿಷತ್ ಸದಸ್ಯ ಸಿ ಟಿ ರವಿ...

ಪುತ್ತೂರು: ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿ ಬಿದ್ದ ಕಾರು; ಮೂವರು ಮೃತ್ಯು..!

ಪುತ್ತೂರು: ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ಪುತ್ತೂರಿನ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟವರು ಸುಳ್ಯ ಜಟ್ಟಿಪಳ್ಳ ನಿವಾಸಿಗಳೆಂದು ತಿಳಿದು ಬಂದಿದೆ. ಬೈಪಾಸ್ ರಸ್ತೆಯ...
error: Content is protected !!