Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಷ ಸೇವಿಸಿ ಯುವತಿ ಆತ್ಮಹತ್ಯೆ..!

ಶಿವಮೊಗ್ಗ: ಮೊಬೈಲ್ ಹೆಚ್ಚು ನೋಡ್ಬೇಡ ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಧನುಶ್ರೀ (20) ಎಂದು ಗುರುತಿಸಲಾಗಿದೆ. ಧನುಶ್ರೀ ಶಿವಮೊಗ್ಗದಲ್ಲಿ...

ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್‌ ಕಳವು; ಪ್ರಕರಣ ದಾಖಲು..!

ಬಂಟ್ವಾಳ: ವ್ಯಕ್ತಿಯೋರ್ವರು ನಿಲ್ಲಿಸಿ ಹೋಗಿದ್ದ ಬುಲೆಟ್ ಬೈಕ್‌ನ್ನು ಕಳ್ಳತನ ಮಾಡಿರುವ ಘಟನೆ ಬಿ.ಸಿ ರೋಡ್‌ನಲ್ಲಿ ನಡೆದಿದೆ. ಡಿ.24 ರಂದು ಸಂಜೆ 6.00 ಗಂಟೆಗೆ ಮಂಗಳೂರು ತಾಲೂಕಿನ ಎಲ್ಯಾರ್ ಗುಡ್ಡೆ ನಿವಾಸಿ ಸಿದ್ದೀಕ್ ಎಂಬವರು ತಮ್ಮ...

ಶ್ರೀಗಂಧ ಮರ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್‌‌..!

ಮಡಿಕೇರಿ: ಕಳೆದೆರಡು ವರ್ಷಗಳಿಂದ ಸೋಮವಾರಪೇಟೆ ತಾಲೂಕಿನ ಕೆಲ ಗ್ರಾಮಗಳಲ್ಲಿ ಶ್ರೀಗಂಧ ಮರಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪದಡಿ ಹೊರ ಜಿಲ್ಲೆಯ ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ...

ದಾವಣಗೆರೆ ಅರಣ್ಯ ಪ್ರದೇಶದಲ್ಲಿ 32 ನಾಡಬಾಂಬ್ ಪತ್ತೆ..!

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲೂಕಿನ ಫಲವನಹಳ್ಳಿ ಅರಣ್ಯ ವಲಯದಲ್ಲಿ 32 ನಾಡಬಾಂಬ್‍ಗಳು ಪತ್ತೆಯಾಗಿವೆ. ಉಪವಲಯ ಅರಣ್ಯಾಧಿಕಾರಿ ಬರ್ಕತ್ ಅಲಿಯವರು ಗಸ್ತು ತಿರುಗುವ ವೇಳೆ ನಾಡ ಬಾಂಬ್‍ಗಳು ಪತ್ತೆಯಾಗಿವೆ. ನಾಡಬಾಂಬ್‍ಗಳನ್ನು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಇರಿಸಲಾಗಿತ್ತು....

ಶಿವಮೊಗ್ಗ: ಜೀಪ್-ಟಿಟಿ ವಾಹನ ಮುಖಾಮುಖಿ ಢಿಕ್ಕಿ; ಪ್ರಯಾಣಿಕರಿಗೆ ಗಾಯ..!

ಶಿವಮೊಗ್ಗ: ಜೀಪ್ ಹಾಗೂ ಟಿಟಿ ವಾಹನ ಮುಖಾಮುಖಿ ಢಿಕ್ಕಿಯಾಗಿ 5ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ನಡೆದಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್‌ಗೆ ಶಿವಮೊಗ್ಗ ಕಡೆಯಿಂದ...

ಇಂಡಿಯಾ ಸಿಮೆಂಟ್ಸ್‌ನ ಸಿಇಒ ಸ್ಥಾನಕ್ಕೆ ಎನ್. ಶ್ರೀನಿವಾಸನ್ ರಾಜೀನಾಮೆ

ಚೆನ್ನೈ: ಭಾರತೀಯ ಸ್ಪರ್ಧಾತ್ಮಕ ಆಯೋಗ (ಸಿಸಿಐ) 7,000 ಕೋಟಿ ರೂಪಾಯಿಗಳ ಒಪ್ಪಂದಕ್ಕೆ ಅನುಮೋದನೆ ನೀಡಿದ ನಂತರ ಎನ್. ಶ್ರೀನಿವಾಸನ್ ಬುಧವಾರ ಇಂಡಿಯಾ ಸಿಮೆಂಟ್ಸ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಸ್ಥಾನಕ್ಕೆ ರಾಜೀನಾಮೆ ನೀಡಿದರು....

ಹಿರಿಯ ಮಲಯಾಳಂ ಸಾಹಿತಿ ವಾಸುದೇವನ್ ನಾಯರ್ ನಿಧನ..!

ತಿರುವನಂತಪುರಂ: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಹಿರಿಯ ಮಲಯಾಳಂ ಸಾಹಿತಿ, ಎಂಟಿ ವಾಸುದೇವನ್ ನಾಯರ್ (91) ಅವರು ಬುಧವಾರ ನಿಧನರಾದರು. ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದ ವಾಸುದೇವನ್ ನಾಯರ್ ಅವರನ್ನು ಕೆಲ ದಿನಗಳ ಹಿಂದೆಯಷ್ಟೇ ಕೋಯಿಕ್ಕೋಡ್‌...

ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ; ಎಫ್​ಐಆರ್ ದಾಖಲು

ಬೆಂಗಳೂರು: ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಮುನಿರತ್ನ ದೂರು ಆಧರಿಸಿ ಎಫ್​ಐಆರ್ ದಾಖಲು ಮಾಡಲಾಗಿದೆ. ಒಳಸಂಚು...

10 ಸಾವಿರ ಪಿಗ್ಮಿ ಹಣಕ್ಕಾಗಿ ವೃದ್ದೆ ಕತ್ತು ಹಿಸುಕಿ ಹತ್ಯೆ..!

ಕಾರವಾರ: ಪಿಗ್ಮಿ ಕಲೆಕ್ಟರ್ ಸಂಗ್ರಹಿಸಿದ್ದ ಹತ್ತು ಸಾವಿರ ರೂಪಾಯಿ ಹಣಕ್ಕಾಗಿ ಮನೆಗೆ ನುಗ್ಗಿ ವೃದ್ದೆಯನ್ನು ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ನಗರದ ಬಸವನಗಲ್ಲಿಯಲ್ಲಿ ನಡೆದಿದ್ದು, ಮೂರು ದಿನದ ನಂತರ...

ಸಿಲಿಂಡರ್ ಸ್ಫೋಟ ಪ್ರಕರಣ; ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!

ಹುಬ್ಬಳ್ಳಿ: ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ತೀವ್ರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳನ್ನು ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್...
error: Content is protected !!