Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಕೂಲಿ ಕಾರ್ಮಿಕನಿಗೆ ಮಾರಣಾಂತಿಕ ಹಲ್ಲೆ..!

ಉಡುಪಿ: ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಕೂಲಿ ಕಾರ್ಮಿಕನ ಹತ್ಯೆಗೆ ಯತ್ನಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ರವಿ(30) ಎಂದು ಗುರುತಿಸಲಾಗಿದೆ. ವಾರದ ಹಿಂದೆ ಕೂಲಿ ಕೆಲಸಕ್ಕಾಗಿ ಉಡುಪಿಗೆ ಬಂದಿದ್ದು, ಉಡುಪಿ ತಾಲ್ಲೂಕು...

ಆಕಸ್ಮಿಕ ಬೆಂಕಿಗೆ ಮೂರು ಅಂಗಡಿಗಳು ಭಸ್ಮ..!

ಬಳ್ಳಾರಿ: ಆಕಸ್ಮಿಕ ಬೆಂಕಿ ತಗುಲಿ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್‌ನ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ ನಡೆದಿದೆ. ಘಟನೆಯಲ್ಲಿ ಆಟೋಮೊಬೈಲ್ ಶಾಪ್, ಎಲೆಕ್ಟ್ರಿಕಲ್ ಹಾಗೂ ಹೋಟೆಲ್...

ಮಂಗಳೂರು ನಗರ ಪೊಲೀಸರ ಕಾರ್ಯಚರಣೆ; ಎರಡು ಪ್ರತ್ಯೇಕ ಪ್ರಕರಣದ ಸೈಬರ್‌ ವಂಚಕರು ಅರೆಸ್ಟ್..!

ಮಂಗಳೂರು: ನಗರದ ಇಬ್ಬರ ಬ್ಯಾಂಕ್ ಖಾತೆಯಿಂದ ಕೊಟ್ಯಾಂತರ ರೂ. ದೋಚಿದ ಎರಡು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರ ಸೆನ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕೇರಳದ ಪಾಲಕ್ಕಾಡ್ ಮಲಪ್ಪುರಂ ವರಿಯಂಕುಲಂ...

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶೇಷತೆಗಳ ಗುಚ್ಚವಾಗಿ ಸಂಪನ್ನಗೊಂಡ ವಿಕಾಸ ವೈಭವ-2024

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ,ಮಾಣಿ ಇಲ್ಲಿಯ ಶಾಲಾ ವಾರ್ಷಿಕೋತ್ಸವ ವಿಕಾಸ ವೈಭವ - 2024 ಡಿಸೆಂಬರ್ 21 ರಂದು ಅದ್ದೂರಿಯಾಗಿ ಸಂಪನ್ನಗೊಂಡಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬಾಲವಿಕಾಸ ಟ್ರಸ್ಟಿನ...

ಉಡುಪಿ: ಕಾಲೇಜಿಗೆ ತೆರಳುವುದಾಗಿ ಹೇಳಿ ಹೋದ ವಿದ್ಯಾರ್ಥಿನಿ ವಾಪಾಸು ಬಾರದೇ ನಾಪತ್ತೆ..!

ಉಡುಪಿ: ಡಿಗ್ರಿ ಅಂತಿಮ ವರ್ಷದ ವಿದ್ಯಾರ್ಥಿನಿ ಕಾಲೇಜಿಗೆ ತೆರಳುವುದಾಗಿ ಮನೆಯಲ್ಲಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಕಾಪು ತಾಲೂಕು ಪಡು ಗ್ರಾಮದಲ್ಲಿ ನಡೆದಿದೆ. ನಾಪತತ್ತೆಯಾದ ವಿದ್ಯಾರ್ಥಿನಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕವಿತಾ...

ಬಂಟ್ವಾಳ: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

ಬಂಟ್ವಾಳ: ತಾಲೂಕಿನ ಸಜೀಪಮುನ್ನೂರಿನ‌ ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ದ್ವಿಚಕ್ರ ವಾಹನವೊಂದರಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು, ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜೀಪಮುನ್ನೂರು...

ತಡರಾತ್ರಿ ಅಫ್ಘಾನಿಸ್ತಾನ ಮೇಲೆ ಪಾಕಿಸ್ತಾನ ವಾಯುಸೇನೆಯಿಂದ `ಏರ್ ಸ್ಟ್ರೈಕ್ : ಮಹಿಳೆಯರು, ಮಕ್ಕಳು ಸೇರಿ...

ಕಾಬೂಲ್ : ಅಫ್ಘಾನಿಸ್ತಾನದ ಪಕ್ಟಿಕಾ ಪ್ರಾಂತ್ಯದ ಬರ್ಮಾಲ್ ಜಿಲ್ಲೆಯ ಮೇಲೆ ಪಾಕಿಸ್ತಾನದ ಸರಣಿ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ, ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.ಡಿಸೆಂಬರ್ 24...

ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಬಾಲವಿಕಾಸ ಶಾಲೆಯ ವಿದ್ಯಾರ್ಥಿಗಳ ಸಾಧನೆ

ವಿಟ್ಲ:ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಲ್ಲೇಶ್ವರಂ, ಬೆಂಗಳೂರು ಆಯೋಜಿಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ,ಪುತ್ತೂರು ಇಲ್ಲಿ ನವೆಂಬರ್ 21, 22,ಮತ್ತು 23 ರಂದು...

ರೈಲ್ವೇ ಗೇಟ್ ಗೆ ಪಿಕಪ್ ಡಿಕ್ಕಿ

ಮುಲ್ಕಿ: ಹಳೆಯಂಗಡಿ ರೈಲ್ವೇ ಗೇಟ್ ಬಳಿ ರೈಲು ಬರುವ ಕೆಲವೇ ಹೊತ್ತಲ್ಲಿ ಪಿಕಪ್ ವಾಹನ ಚಾಲಕನ ನಿರ್ಲಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಡಿಕ್ಕಿಯಾದ ಘಟನೆ ನಡೆದಿದೆ.ಡಿಕ್ಕಿಯಾದ ಪರಿಣಾಮ ರೈಲ್ವೆ ಗೇಟ್ ತುಂಡಾಗಿದ್ದು. ಯಾವುದೇ...

ಸಿ.ಟಿ ರವಿ ಅಶ್ಲೀಲ ಪದ ಬಳಕೆ ಮಾಡಿಲ್ಲ ಅಂತ ಧರ್ಮಸ್ಥಳ ಮಂಜುನಾಥನ ಮೇಲೆ ಪ್ರಮಾಣ...

ಬೆಂಗಳೂರು: ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ನಲ್ಲಿ ಎಂಎಲ್ಸಿ ಸಿಟಿ ರವಿ ಅವರು ನನ್ನ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಪ ಮಾಡಿದ್ದರು....
error: Content is protected !!