Tag: vtvvitla
ಕಬಕ: ಆರು ಜನರ ತಂಡದಿಂದ ಯುವಕನ ಅಪಹರಿಸಿ ಮನಬಂದಂತೆ ಹಲ್ಲೆ; ವಿಟ್ಲ ಠಾಣೆಯಲ್ಲಿ ಪ್ರಕರಣ...
ಗಾಯಾಳು ವೆನ್ಲಾಕ್ ಆಸ್ಪತ್ರೆಗೆ ದಾಖಲು: ಜಿಲ್ಲಾ ಎಸ್ಪಿಗೆ ದೂರು ಎಸ್ಪಿ
ಕಬಕ: ವೈದ್ಯರ ಬಳಿ ಚಿಕಿತ್ಸೆಗೆ ಹೋಗುತ್ತಿದ್ದ ಆಟೋ ಚಾಲಕನನ್ನು ತಂಡವೊಂದು ಅಪಹರಿಸಿ ಮನಬಂದಂತೆ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ ಕಬಕದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಆಟೋ ಚಾಲಕ...
ನಟ ಅಲ್ಲು ಅರ್ಜುನ್ ವಿರುದ್ಧ ಮತ್ತೊಂದು ಕೇಸ್ ದಾಖಲು..!
ಹೈದರಾಬಾದ್: ನಟ ಅಲ್ಲು ಅರ್ಜುನ್ ಅವರು ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿರುವ ವಿಚಾರ ಬೆಳಕಿಗೆ ಬಂದಿದೆ.
'ಪುಷ್ಪ 2' ಚಿತ್ರವು ರಕ್ತಚಂದನ ಕಳ್ಳಸಾಗಣೆ ಮಾಡುವ ಪುಷ್ಪರಾಜ್ ಹಾಗೂ ಪೊಲೀಸ್...
ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ
ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಐದು ಸೆಂಟ್ಸ್ ಮತ್ತು ಅದಕ್ಕಿಂತ ಕಡಿಮೆ ಜಾಗ ಇರುವ ವ್ಯಕ್ತಿಗೆ ಆಫ್ ಲೈನ್ ನಲ್ಲಿ ಲೈಸೆನ್ಸ್ ಕೊಡುವಂತೆ ಅರುಣ್...
ಕರಾವಳಿಯ ಪ್ರತಿ ಕಂಬಳಕ್ಕೂ 5 ಲ.ರೂ. ನೀಡಲು ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ರೂಪಾಯಿ ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ವರ್ಷ ಕಂಬಳಕ್ಕೆ ಅನುದಾನ ಬೇಡಿಕೆ ಇಟ್ಟಿದ್ದರೂ ಕೂಡ ಸರ್ಕಾರ ಅನುದಾನ ನೀಡಿರಲಿಲ್ಲ. ಈ ಬಗ್ಗೆ ಕಂಬಳಪ್ರಿಯರು...
ಪುತ್ತೂರಿನ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ “ಗ್ಲೋ ಫೆಸ್ಟ್” ಕಾರ್ಯಕ್ರಮಕ್ಕೆ ಚಾಲನೆ
ಡಿ.23 ರಿಂದ ಜ.26ವರೆಗೆ ವಜ್ರಾಭರಣಗಳ ಪ್ರದರ್ಶನ ಹಾಗೂ ಮಾರಾಟ
ಪುತ್ತೂರು: ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಡಿ.23 ರಿಂದ ಜ.26ವರೆಗೆ ವೈವಿಧ್ಯಮಯ ವಜ್ರಾಭರಣಗಳ ಪ್ರದರ್ಶನ ಹಾಗೂ...
ಕಾಲ್ತುಳಿತ ಪ್ರಕರಣ: ವಿಚಾರಣೆಗೆ ಹಾಜರಾದ ಅಲ್ಲು ಅರ್ಜುನ್
‘ಪುಷ್ಪ 2′ ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಸಂಬಂಧ ಇಂದು (ಡಿ.24) ಹೈದರಾಬಾದ್ನ ಚಿಕ್ಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್ಗೆ ನೋಟಿಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ಪುಷ್ಪ 2’ ಪ್ರಿಮೀಯರ್...
ಬೆಳ್ತಂಗಡಿ: ಕಾಡಿಗೆ ಸೊಪ್ಪು ತರಲು ಹೋದ ವ್ಯಕ್ತಿ ಕುಸಿದು ಬಿದ್ದು ಸಾವು..!
ಬೆಳ್ತಂಗಡಿ: ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಮಾಲ್ಯಳ ಕಾಡಿಗೆ ಹೋದ ವ್ಯಕ್ತಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ (36) ಎಂದು ಗುರುತಿಸಲಾಗಿದೆ.
ಮನೆಯಿಂದ ಹೋದವರು...
ಉಡುಪಿ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ; ನಾಲ್ವರು ಆರೋಪಿಗಳು ವಶಕ್ಕೆ..!
ಉಡುಪಿ: ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದ ಘಟನೆ ಕುತ್ಪಾಡಿ ಕಾನಂಗಿ ಬ್ರಹ್ಮವಿಷ್ಣು ಮಹೇಶ್ವರ ದೇವಸ್ಥಾನದ ಬಳಿ ನಡೆದಿದೆ.
ಬಂಧಿತ ಆರೋಫಿಗಳನ್ನು ಕುಮಾರ್, ಕೋರೋಹನ್ ಜೋವಿಯಲ್, ನವೀನ್, ರಕ್ಷಿತ್ ಎಂದು...
ಕಾಸರಗೋಡು: ಹತ್ಯೆ ಪ್ರಕರಣ; ಆರು ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ..!
ಕಾಸರಗೋಡು: ಮೊಗ್ರಾಲ್ ಪೇರಾಲ್ ಪೆಟ್ಟೋಡಿ ಮೂಳೆಯ ಅಬ್ದುಲ್ ಸಲಾಂ (22) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಮಂದಿ ಆರೋಪಿಗಳಿಗೆ ಜೀವಾವಧಿ ಸಜೆ ವಿಧಿಸಿ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಶಿಕ್ಷೆಗೊಳಗಾದ ಆರೋಪಿಗಳನ್ನು...
ಮಣಿಪಾಲ: ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..!
ಮಣಿಪಾಲ: ಕೊಡಪಾನ ತೆಗೆಯಲು ಬಾವಿಗೆ ಇಳಿದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸರಳೆಬೆಟ್ಟುವಿನ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ಸರಳಬೆಟ್ಟು ನಿವಾಸಿ ಕೂಲಿ...
















