Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಳ್ಳಾರಿ: 25 ವರ್ಷದ ಬಳಿಕ ಪತ್ತೆಯಾದ ತಾಯಿ

ಬಳ್ಳಾರಿ : ಬಳ್ಳಾರಿ ಜಿಲ್ಲೆಯ ಸಾಕಮ್ಮ ಎನ್ನುವ ಮಹಿಳೆ 25 ವರ್ಷಗಳ ಬಳಿಕ ಹಿಮಾಚಲ ಪ್ರದೇಶದ ಅನಾಥಾಶ್ರಮದಲ್ಲಿ ಪತ್ತೆಯಾಗಿದ್ದಾರೆ.ಸಾಕಮ್ಮ ಅವರು 25 ವರ್ಷಗಳ ಹಿಂದೆ ಹೊಸಪೇಟೆಯಿಂದ ರೈಲು ಹತ್ತಿ ಹಿಮಾಚಲ ಪ್ರದೇಶಕ್ಕೆ ಹೋಗಿದ್ದು,...

ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

ವಡೋದರ: ಭಾರತಕ್ಕೆ ಪ್ರವಾಸ ಬಂದಿರುವ ವೆಸ್ಟ್‌ ಇಂಡೀಸ್‌ ಮಹಿಳಾ ತಂಡ, ಆತಿಥೇಯ ಭಾರತ ವಿರುದ್ಧದ ದ್ವಿತೀಯ ಏಕದಿನ ಪಂದ್ಯಕ್ಕಾಗಿ ಮಂಗಳವಾರ ವಡೋದರದಲ್ಲಿ ಕಣಕ್ಕಿಳಿಯಲಿದೆ.ಆರಂಭಿಕ ಪಂದ್ಯ ಗೆದ್ದು ಹುರುಪಿನಲ್ಲಿರುವ ಹರ್ಮನ್‌ಪ್ರೀತ್‌ ಕೌರ್‌ ಪಡೆ ಈ...

ಬಜ್ಪೆ: ಮೇಯಲು ಬಿಟ್ಟಿದ್ದ ದನಗಳನ್ನು ಕಳವುಗೈದು ಮಾಂಸ ಮಾಡಿದ ಪ್ರಕರಣ; ಇಬ್ಬರ ಬಂಧನ

ಬಜ್ಪೆ: ಮೇಯಲು ಬಿಟ್ಟಿದ್ದ ದನಗಳನ್ನು ಕಳವುಗೈದು ಮಾಂಸ ಮಾಡಿದ್ದ ಪ್ರಕರಣ ಸಂಬಂಧ ಬಟ್ಟೆ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಸೊತ್ತುಗಳ ಸಹಿತ ಇನ್ನರನ್ನು ಬಂಧಿಸಿದ್ದಾರೆ.ಮೂಡುಬಿದಿರೆ ತಾಲೂಕಿನ ಕರಿಂಜೆಗ್ರಾಮ ಸುವರ್ಣ ನಗರ ನಿವಾಸಿ ಮುಹಮ್ಮದ್ ರಫೀಕ್...

ಧರ್ಮನಗರ: (ಡಿ. 24) ಜೇರ ಸಾನ್ನಿಧ್ಯವೃದ್ಧಿ ಬ್ರಹ್ಮಕಲಶಾಭಿಷೇಕ ಮತ್ತು ನೇಮೋತ್ಸವದ ಸಾಂಸ್ಕೃತಿಕ...

ಧರ್ಮನಗರ: ಇತಿಹಾಸ ಪ್ರಸಿದ್ಧ ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಸಾನ್ನಿಧ್ಯವೃದ್ಧಿ ಬ್ರಹ್ಮಕಲಶಾಭಿಷೇಕ ಮತ್ತು ನೇಮೋತ್ಸವದ ನಾಲ್ಕನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಡಿ. 24 ನೇ ಮಂಗಳವಾರ ಜಿಲ್ಲಯ ಹೆಸರಾಂತ...

ಅನ್ವಿತಾ ಹೆಗ್ಡೆ ಸ್ಮರಣಾರ್ಥ ಪ್ರಯುಕ್ತ ಚದುರಂಗ ಸ್ಪರ್ಧೆ

ಅಳಿಕೆ ಗ್ರಾಮದ ಚಂದಾಡಿ ದಿವಂಗತ ಅನ್ವಿತಾ ಹೆಗ್ಡೆ ಸ್ಮರಣಾರ್ಥ ನಡೆದ ಮಕ್ಕಳ ಚದುರಂಗ ಸ್ಪರ್ಧೆ ಡಿ.22 ರಂದು ಚಂದಾಡಿ ಮನೆಯಲ್ಲಿ ನಡೆಯಿತು. ಸ್ಪರ್ಧೆಯಲ್ಲಿ 244 ಮಕ್ಕಳು ಭಾಗವಹಿಸಿ ಒಂದು ಇತಿಹಾಸವನ್ನೇ...

ವಿಟ್ಲ: (ಡಿ.25) ಮಹಿಳಾ ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ( ರಿ) ಧರ್ಮಸ್ಥಳ ಧರ್ಮಾಧಿಕಾರಿಗಳಾದ ಪರಮಪೂಜ್ಯ ರಾಜಶ್ರೀ ಡಾ ಡಿ.ವೀರೇಂದ್ರ ಹೆಗ್ಗಡೆಯವರ ಮತ್ತು ಮಾತೃಶ್ರೀ ಡಾ ಹೇಮಾವತಿ ಡಿ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ...

ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಕ್ಷೇತ್ರದ ’ಭಕ್ತಿದ...

ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ) ಮಲರಾಯ ಜೇರ ಕ್ಷೇತ್ರದ ಕುರಿತಾದ ಭಕ್ತಿದ ಅರಿಕೆ ಎನ್ನುವ ಭಕ್ತಿಗೀತೆ ನಂದನ್ ಸ್ಟುಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ...

ವಿಟ್ಲ: ಹಿರಿಯ ದೈವನರ್ತಕ ಶತಾಯುಷಿ ದೊಡ್ಡಬಾಬು ಪಂಡಿತ್‌ ಸರುಳಿಮೂಲೆ ನಿಧನ

ವಿಟ್ಲ: ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಸರುಳಿಮೂಲೆಯ ಹಿರಿಯ ದೈವನರ್ತಕರಾದ ದೊಡ್ಡಬಾಬು ಪಂಡಿತ್‌ (100) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ದೊಡ್ಡಬಾಬು ಪಂಡಿತ್‌ ದೈವಾರಾಧನೆ ಕ್ಷೇತ್ರದಲ್ಲಿ ಭಕ್ತಿ ನಿಷ್ಠೆಯಿಂದ ಸೇವೆ ಸಲ್ಲಿಸಿ ಹೆಸರುವಾಸಿಯಾಗಿದ್ದರು. ಶತಾಯುಷಿಯಾಗಿದ್ದ...

ಮಾಜಿ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ನವದೆಹಲಿ: ಮಾಜಿ ಟ್ರೈನಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿ ತೀರ್ಪು ನೀಡಿದೆ. ದೈಹಿಕ ನ್ಯೂನತೆ ಬಗ್ಗೆ ಸುಳ್ಳು ಹೇಳಿ ಹೆಸರು ಮತ್ತು ಉಪನಾಮವನ್ನು ಬದಲಿಸಿ...

ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿ; ನಾಲ್ವರಿಗೆ ಗಂಭೀರ ಗಾಯ..!

ಮೂಡಿಗೆರೆ: ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ಪ್ರವಾಸಿಗರ ಟಿಟಿ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ಸೋಮವಾರ(ಡಿ.23) ಮುಂಜಾನೆ ಸಂಭವಿಸಿದೆ. ಪ್ರವಾಸಿಗರನ್ನು...
error: Content is protected !!