Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ವೈಟ್‌ಹೌಸ್ ಎಐ ವಿಭಾಗದ ಹಿರಿಯ ನೀತಿ ಸಲಹೆಗಾರರಾಗಿ ಭಾರತ ಮೂಲದ ಶ್ರೀರಾಮ್ ಕೃಷ್ಣನ್ ನೇಮಕ

ವಾಷಿಂಗ್ಟನ್: ಶ್ವೇತಭವನದ ಕೃತಕ ಬುದ್ಧಿಮತ್ತೆ(ಎಐ) ವಿಭಾಗದ ಹಿರಿಯ ನೀತಿ ಸಲಹೆಗಾರರನ್ನಾಗಿ ಭಾರತ ಮೂಲದ ಉದ್ಯಮಿ ಹಾಗೂ ಲೇಖಕರೂ ಆಗಿರುವ ಶ್ರೀರಾಮ್ ಕೃಷ್ಣನ್ ಅವರನ್ನು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇಮಕ ಮಾಡಿದ್ದಾರೆ. ಶ್ರೀರಾಮ್...

ಖಾಲಿಸ್ತಾನ್‌ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರು ಎನ್‌ಕೌಂಟರ್‌..!

ಲಕ್ನೋ: ನಿಷೇಧಿತ ಸಂಘಟನೆ ಖಲಿಸ್ತಾನ್ ಕಮಾಂಡೋ ಫೋರ್ಸ್‌ನ ಮೂವರು ಭಯೋತ್ಪಾದಕರನ್ನು ಸೋಮವಾರ ಮುಂಜಾನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ಪೊಲೀಸರು ಎನ್‌ಕೌಂಟರ್ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಎನ್‌ಕೌಂಟರ್‌ನಲ್ಲಿ ಹತರಾದ ಖಲಿಸ್ತಾನಿ ಭಯೋತ್ಪಾದಕರನ್ನು...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಯಾಣಿಕರು ಪಾರು..!

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡುಗಲ್ಲು ಸಮೀಪ ನಡೆದಿದೆ. ಸುಳ್ಯ ಕಡೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಪಾವಂಜೆಯ ರವಿಪ್ರಸಾದ್ ಮತ್ತು ಅವರ ಮನೆಯವರಿದ್ದ ಕಾರು ಸುಬ್ರಹ್ಮಣ್ಯ-ಜಾಲ್ಸೂರು...

ಉಡುಪಿ: ಟಯರ್‌ಗೆ ಗಾಳಿ ತುಂಬಿಸುವ ವೇಳೆ ಸ್ಪೋಟ; ಯುವಕನಿಗೆ ಗಾಯ..!

ಉಡುಪಿ: ಗಾಳಿ ತುಂಬುವಾಗ ಟಯರ್ ಸ್ಪೋಟಗೊಂಡು ಯುವಕ ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ನಡೆದಿದೆ. ಗಾಯಗೊಂಡ ಯುವಕನನ್ನು ಅಬ್ದುಲ್ ರಜೀದ್ (19) ಎಂದು ಗುರುತಿಸಲಾಗಿದೆ. ಕೆಪಿಎಸ್ ಪಿಯು ಕಾಲೇಜ್ ಹಿಂಭಾಗದಲ್ಲಿನ ಟಯರ್...

ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಸ್ಥಾನದ ಸಾನ್ನಿಧ್ಯವೃದ್ಧಿ ಬ್ರಹ್ಮಕಲಶಾಭಿಷೇಕ ಮತ್ತು ನೇಮೋತ್ಸವದ ಎರಡನೇ ದಿನದ...

ಧರ್ಮನಗರ: ವೈದ್ಯನಾಥ ಮಲರಾಯ ಸಪರಿವಾರ ದೈವಸ್ಥಾನದ ಸಾನ್ನಿಧ್ಯವೃದ್ಧಿ ಬ್ರಹ್ಮಕಲಶಾಭಿಷೇಕ ಮತ್ತು ನೇಮೋತ್ಸವದ ಎರಡನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ ಡಿ. 22 ನೇ ಆದಿತ್ಯವಾರ ನಡೆಯಿತು. ಸಂಜೆ ವಿದುಷಿ ಶ್ರೀಮತಿ ಅನುರಾಧ ಅಡ್ಕಸ್ಥಳ...

ಮಂಗಳೂರು: ಸೈಬರ್ ವಂಚಕರಿಗೆ ಭಾರತದಿಂದ 500ಕ್ಕೂ ಹೆಚ್ಚು ಸಿಮ್ ಪೂರೈಸಿದ್ದ ಆರೋಪಿ ಬಂಧನ..!

ಮಂಗಳೂರು: ಸೈಬರ್​ ವಂಚಕರಿಗೆ ಸಿಮ್​ ಕಾರ್ಡ್​​ ಪೂರೈಸುತ್ತಿದ್ದ ಆರೋಪಿಯನ್ನು ಮಂಗಳೂರಿನ ಸೆನ್ ಕ್ರೈಂ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಓಡಿಶಾ ಮೂಲದ ಕಣಾತಲ ವಾಸುದೇವ ರೆಡ್ಡಿ (25) ಎಂದು ಗುರುತಿಸಲಾಗಿದೆ. ಸೈಬರ್...

ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಪ್ರಕರಣ; ಹೆಬ್ಬಾಳ್ಕರ್ ಆಪ್ತ ಸೇರಿ 10 ಮಂದಿ...

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸೇರಿ 10 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಸಿ.ಟಿ ರವಿ ಅವರು...

ಮಂಗಳೂರು: ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆಗೆ ಯತ್ನ; ಆರೋಪಿ ಅರೆಸ್ಟ್..!

ಮಂಗಳೂರು: ಲೋಕಾಯುಕ್ತ ಅಧಿಕಾರಿಯ ಹೆಸರು ಹೇಳಿಕೊಂಡು ವಂಚನೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಕದಿರಿ ತಾಲೂಕಿನ ನಲ್ಲಗುಟ್ಲಪಲ್ಲಿ ನಿವಾಸಿ ಧನಂಜಯ ರೆಡ್ಡಿ ತೋಟ...

ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ..!

ಕುಂದಾಪುರ: ಸಮುದ್ರ ಪಾಲಾಗಿದ್ದ ಜಸ್ಕಿ ರೈಡರ್ ಶವ ಪತ್ತೆ, ಶನಿವಾರ ಸಂಜೆ ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ನಾಪತ್ತೆ ಆಗಿದ್ದ ಜಸ್ಕಿ ರೈಡರ್ ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ...

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್..!

ಬಂಟ್ವಾಳ: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯ ಮೇಲೆ ಯುವಕನೋರ್ವ ಅತ್ಯಾಚಾರಗೈದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ...
error: Content is protected !!