Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಡುಪಿ: ಹಾವು ಕಡಿದು ವ್ಯಕ್ತಿ ಸಾವು..!

ಉಡುಪಿ: ವಿಷದ ಹಾವು ಕಡಿತಕ್ಕೆ ಒಳಗಾಗಿದ್ದ ಕೃಷಿಕರೊಬ್ಬರು ಮೃತಪಟ್ಟ ಘಟನೆ ಉಡುಪಿ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಗುಜ್ಜರಬೆಟ್ಟು ನಿವಾಸಿ ದಿ.ಬೂಧ ಪೂಜಾರಿ ಎಂಬವರ ಪುತ್ರ, ಕೃಷಿಕ ಸುಂದರ ಪೂಜಾರಿ...

ಬೆಳ್ತಂಗಡಿ ತಾ.ಬಾಂಜಾರು ಮಲೆಕುಡಿಯ ಸಮುದಾಯಕ್ಕೆ ಮಂಜೂರಾದ ಜಮೀನಿನ ವಿರುದ್ಧ ರಾಜ್ಯ ಸರ್ಕಾರ ಸಲ್ಲಿಸಿದ ರಿಟ್...

ಬೆಳ್ತಂಗಡಿ ತಾಲೂಕಿನ ಬಾಂಜಾರು ಮಲೆಕುಡಿಯ ಕಾಲೋನಿಯಲ್ಲಿ 47ಬಡ ಕುಟುಂಬಗಳು ವಾಸಿಸುತ್ತಿವೆ. ಮಂಗಳೂರಿನ ಪ್ರಸಿದ್ಧ ಉದ್ಯಮಿ ಯೆನೆಪೋಯ ಮೊಯ್ದೀನ್ ಕುಂಞಿ ಮತ್ತು ಕಂಪನಿಯು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ 4028 ಎಕರೆ ಜಮೀನು ಹೊಂದಿದೆ....

ಶಬರಿಮಲೆ ದೇಗುಲದ ಸ್ಕೈವಾಕ್‌ನಿಂದ ಜಿಗಿದು ಅಯ್ಯಪ್ಪ ಮಾಲಾಧಾರಿ ಆತ್ಮಹತ್ಯೆ..!

ರಾಮನಗರ: ಶಬರಿಮಲೆ ದೇಗುಲದ ಸ್ಕೈವಾಕ್ ಮೇಲಿಂದ ಬಿದ್ದು ಅಯ್ಯಪ್ಪ ಭಕ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಭಕ್ತ ಕನಕಪುರದ ಮದ್ದೂರಮ್ಮ ಬೀದಿ ನಿವಾಸಿ ಕುಮಾರ್ (40) ಎಂದು ಗುರುತಿಸಲಾಗಿದೆ. ಮೃತ ಕುಮಾರ್ ಗಾರೆ...

ಉಪ್ಪಿನಂಗಡಿ: ಕುಡಿದು ಬಸ್ ಚಲಾಯಿಸಿದ ಆರೋಪ; ಚಾಲಕನನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು..!

ಉಪ್ಪಿನಂಗಡಿ: ಕೆಎಸ್‌‌ಆರ್‌ಟಿಸಿ ಬಸ್ ಚಾಲಕನೋರ್ವ ಕುಡಿದು ಬಸ್ ಚಲಾಯಿಸಿ ಪ್ರಯಾಣಿಕರನ್ನು ಭಯಭೀತಗೊಳಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪುತ್ತೂರಿನಿಂದ ಉಪ್ಪಿನಂಗಡಿಗೆ ಆಗಮಿಸಿ ಆಲಂತಾಯದತ್ತ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌‌‌ನ್ನು ಅದರ ಚಾಲಕ ಮದ್ಯ ಸೇವಿಸಿ ಬಸ್‌‌‌ನ್ನು ಮನಸೋ...

ಲೋಕಸಭೆಯಲ್ಲಿ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ

ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಲೋಕಸಭೆ ಅಧಿವೇಶನದಲ್ಲಿ ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಿದರು. ಒಂದು ದೇಶ...

ಬಂಟ್ವಾಳ: ರೈಲ್ವೆ ಹಳಿ ಸಮೀಪ ವ್ಯಕ್ತಿಯ ಶವ ಪತ್ತೆ..!

ಬಂಟ್ವಾಳ: ರೈಲ್ವೆ ಹಳಿಯ ಬದಿಯ ಪೊದೆಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆಯಾದ ಘಟನೆ ಬಂಟ್ವಾಳ ತಾಲೂಕಿನ ಪುದು ಗ್ರಾಮದ ನೆತ್ತರಕೆರೆ ಸಮೀಪ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬಿಳಿನೆಲೆ ಗ್ರಾಮದ ನೆಟ್ಟಣ ನಿವಾಸಿ ದಿ. ಚಂದನ್ ಎಂಬವರ...

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ..!

ಬೆಂಗಳೂರು: ಕರ್ನಾಟಕದಲ್ಲಿ ಭಾರಿ ಸದ್ದು ಮಾಡಿದ್ದ ಮುಡಾ ಹಗರಣದ ಪ್ರಮುಖ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವುದು ತಿಳಿದುಬಂದಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ...

ಉಡುಪಿ: ತೆಂಗಿನಕಾಯಿ ನಾರು ಸಾಗಿಸುತ್ತಿದ್ದ ವಾಹನ ಬೆಂಕಿಗಾಹುತಿ..!

ಉಡುಪಿ: ತೆಂಗಿನ ಕಾಯಿ ನಾರು ಸಾಗಿಸುತ್ತಿದ್ದ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಲಾರಿ ಸಂಪೂರ್ಣ ಸುಟ್ಟುಹೋದ ಘಟನೆ ಕೆನರಾ ಬ್ಯಾಂಕ್ ಬಳಿ ನಡೆದಿದೆ. ವಿದ್ಯುತ್ ತಂತಿ ತಗುಲಿ ಶಾರ್ಟ್ ಸರ್ಕ್ಯೂಟ್ ಆದ ಕಾರಣ...

ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ಬಿಡುಗಡೆ..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ...

ಚಾರ್ಮಾಡಿ ಘಾಟ್​​​ನಲ್ಲಿ ಆತ್ಮಹತ್ಯೆಗೆ ಯತ್ನ; ಯುವಕನನ್ನು ರಕ್ಷಿಸಿದ ಪೊಲೀಸರು..!

ಚಿಕ್ಕಮಗಳೂರು : ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚಾರ್ಮಾಡಿ ಘಾಟಿಯ ಏಕಲವ್ಯ ಶಾಲೆಯ ಸಮೀಪ ಹಾಸನ ಮೂಲದ ವ್ಯಕ್ತಿಯೋರ್ವ ಹರಿತವಾದ ಆಯುಧದಿಂದ ಕುತ್ತಿಗೆ ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವಕ...
error: Content is protected !!