Wednesday, October 28, 2026
spot_imgspot_img
spot_imgspot_img
Home Tags Vtvvitla

Tag: vtvvitla

ಲಯನ್ಸ್ ಕ್ಲಬ್ ಬಂಟ್ವಾಳದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಬಂಟ್ವಾಳ, ಜುಲೈ 25: ಲಯನ್ಸ್ ಕ್ಲಬ್ ಬಂಟ್ವಾಳದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜುಲೈ 25, 2026ರಂದು ಬಂಟ್ವಾಳದ ಇಂದಿರಾ ವಸಂತ ಬಾಳಿಗ ಸಭಾಭವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಲಯನ್ ಗೋವರ್ಧನ್ ಶೆಟ್ಟಿ...

ಆರ್‌ಟಿಒ ಅಧಿಕಾರಿಗಳ ವಿಶೇಷ ಕಾರ್ಯಾಚರಣೆ – 390 ಖಾಸಗಿ ಶಾಲಾ ವಾಹನಗಳು ಸೀಜ್

ವಿಜಯನಗರ: ಫಿಟ್ನೆಸ್‌, ಇನ್ಶುರೆನ್ಸ್‌ ಇಲ್ಲದೇ ಓಡಾಟ ನಡೆಸುತ್ತಿದ್ದ ಖಾಸಗಿ ಶಾಲಾ ವಾಹನಗಳ ವಿರುದ್ಧ ವಿಜಯನಗರ ಜಿಲ್ಲೆಯ ಆರ್‌ಟಿಒ ಅಧಿಕಾರಿಗಳ ತಂಡ ಸಮರ ಸಾರಿದೆ. ವಿಶೇಷ ಕಾರ್ಯಾಚರಣೆ ನಡೆಸಿದ್ದು, ನೂರಾರು ವಾಹನಗಳನ್ನ ಜಪ್ತಿ ಮಾಡಿದೆ. ಜಿಲ್ಲೆಯಲ್ಲಿ...

ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ದಂಧೆ ಪ್ರಕರಣ: ಬೆಳ್ತಂಗಡಿಯಿಂದ ದುಬೈಗೆ? ಜಲೀಲ್ ಬಾಬಾ ಎಸ್ಕೇಪ್!

ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಐದೂವರೇ ಕೋಟಿ ಮಾದಕ ವಸ್ತು ಪತ್ತೆ ಪ್ರಕರಣ ಸಂಬಂಧ ಮಂಗಳೂರು ಸಿಸಿಬಿ ಪೊಲೀಸರ ತನಿಖೆಯಲ್ಲಿ ನಾಲ್ಕನೇ ಆರೋಪಿಯಾಗಿ ಆ್ಯಂಬುಲೆನ್ಸ್ ನಲ್ಲಿ ಡ್ರಗ್ಸ್ ಪೆಡ್ಲಿಂಗ್ ನಡೆಸುತ್ತಿದ್ದ ಬೆಳ್ತಂಗಡಿಯ ಜಲೀಲ್ @...

ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ನಿರ್ಧಾರ

ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ, ರಾಜ್ಯದ ಎಲ್ಲಾ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ(ಎನ್‌ಎಸಿಒ)...

ಪರಿಸರ ಸ್ನೇಹಿ ಗಣೇಶ ಮೂರ್ತಿ ಬಳಕೆಗೆ ಪ್ರಧಾನಿ ಮೋದಿ ಕರೆ

ನವದೆಹಲಿ: ಈ ಬಾರಿ ಗಣೇಶ ಚತುರ್ಥಿ ಹಬ್ಬದಂದು ಪ್ರತಿಯೊಬ್ಬರು ನಿಮ್ಮ ಮನೆಗಳಲ್ಲಿ ಸ್ಥಳೀಯ ಮಣ್ಣಿನಿಂದಲೇ ತಯಾರಾದ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಇಂದು(ಜು.26)...

ಇಡ್ಕಿದು ಗ್ರಾಮದಲ್ಲಿ ದರೋಡೆ, ಕಳ್ಳತನ

ವಿಟ್ಲ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲು… ಬಂಟ್ವಾಳ: ಇಡ್ಕಿದು ಗ್ರಾಮದಲ್ಲಿ ಮನೆಯೊಳಗೆ ನುಗ್ಗಿದ ಕಳ್ಳರು ವೃದ್ಧನ ಕುತ್ತಿಗೆಯಿಂದ ₹2.60 ಲಕ್ಷ ಮೌಲ್ಯದ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿರುವುದಲ್ಲದೆ, ಮತ್ತೊಂದು ಮನೆಯ ಅಂಗಳದಲ್ಲಿದ್ದ ದ್ವಿಚಕ್ರ...

ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಆಚರಣೆ – ನಿವೃತ್ತ ಯೋಧ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮವನ್ನು ಕ್ಲಬ್ ಅಧ್ಯಕ್ಷೆ ಶ್ವೇತಾ ರವಿಕುಮಾರ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಯೋಧ ಕ್ಲಬ್ ನ ಸ್ಥಾಪಕ ಸದಸ್ಯ...

ಅಶೋಕ್ ರೈಗಳೇ, ನಮ್ಮ ತೆರಿಗೆ ಹಣದಲ್ಲಿ ನಿಮ್ಮನ್ನು ನಮ್ಮ ಕೆಲಸ ಮಾಡಲು ನಾವಿಟ್ಟಿರುವ ಆಫ್ಟರಾಲ್...

ಪುತ್ತೂರಿನ ರಾಜನೂ ಅಲ್ಲ, ಕ್ಷೇತ್ರದ ಸರ್ವಾಧಿಕಾರಿಯೂ ಅಲ್ಲ; ನಿಮ್ಮ ದರ್ಪ ದುಮ್ಮಾನ ಎಲ್ಲಾ ನಿಮ್ಮ ಮನೆಯಲ್ಲಿ ಇಟ್ಟು ಬನ್ನಿ ಶಾಸಕ ಅಶೋಕ್ ರೈ ವಿರುದ್ಧ ಅರುಣ್ ಪುತ್ತಿಲ ಬೆಂಬಲಿಗರ ಆಕ್ರೋಶ…! ಪುತ್ತೂರು: ಪುರುಷರಕಟ್ಟೆ-ಆನಡ್ಕ ರಸ್ತೆ ಸಂಚಾರಕ್ಕೆ...

ಖೋಟಾ ನೋಟು ಪತ್ತೆ ಪ್ರಕರಣ: ಉಪ್ಪಿನಂಗಡಿ ದಾಳಿ ಬಳಿಕ ಬೆಳ್ತಂಗಡಿ ಅಪಾರ್ಟೆಂಟ್ ಮೇಲೆ ಪೊಲೀಸ್...

ಬೆಳ್ತಂಗಡಿ : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಣಿಯೂರು ಗ್ರಾಮದ ಅಡೆಂಜ ನಿವಾಸಿ ಮಹಮ್ಮದ್ ಇದ್ರೀಸ್ ಎಂಬವರ ನೂತನ ಕಟ್ಟಡದ ಮೇಲೆ ಜು.15 ರಂದು ರಾತ್ರಿ ಖೋಟಾನೋಟು ತಯಾರಿಸುತ್ತಿದ್ದ ಕೇಂದ್ರಕ್ಕೆ ದಾಳಿ ಮಾಡಿ...

ಐದೂವರೆ ಕೋಟಿ ರೂ. ಮೌಲ್ಯದ ಮಾದಕ ವಸ್ತು ಪ್ರಕರಣ; ಬೆಳ್ತಂಗಡಿಯ ಹೀರೋ, ಆಂಬುಲೆನ್ಸ್ ಚಾಲಕ...

ಬೆಳ್ತಂಗಡಿ : ಬಾಗಲಕೋಟೆಯಲ್ಲಿ ಇತ್ತೀಚೆಗೆ ಪತ್ತೆಯಾದ ಐದೂವರೆ ಕೋಟಿ ರೂ. ಮೌಲ್ಯದ ಮಾದಕ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದಲ್ಲಿ ಈಗಾಗಲೇ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬೆಳ್ತಂಗಡಿಯ ಅಂಬುಲೆನ್ಸ್‌ ಚಾಲಕ ಜಲೀಲ್ ಬಾಬಾ...
error: Content is protected !!