Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಆರೋಪಿಗಳ ಜಾಮೀನು ಅರ್ಜಿ ವಜಾ; ಪುತ್ತೂರಿನ ಖ್ಯಾತ ನ್ಯಾಯವಾದಿಗಳ...

ಪುತ್ತೂರು : ನವೆಂಬರ್ 6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 1 ಮತ್ತು 2ನೇ ಆರೋಪಿಗಳಾದ ಚೇತನ್ ಅಲಿಯಾಸ್ ಪುಂಡಿ...

ಮೂಲ್ಕಿ: ಕಲ್ಲಿದ್ದಲು ಸಾಗಾಟದ ಲಾರಿಗೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ..!

ಮೂಲ್ಕಿ: ಕಲ್ಲಿದ್ದಲು ಸಾಗಾಟ ಮಾಡುತ್ತಿದ್ದ ಲಾರಿಗೆ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದ್ದು, ಇಬ್ಬರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಕ್ಷೀರಸಾಗರ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಗಾಯಗೊಂಡವರನ್ನು...

ಕಾಸರಗೋಡು: ಕೊಲೆ ಯತ್ನ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌‌..!

ಕಾಸರಗೋಡು: ಕೊಲೆ ಯತ್ನ ಹಾಗೂ ಇನ್ನಿತರ ಪ್ರಕರಣಗಲ್ಲಿ ಶಾಮೀಲಾಗಿ ಪೊಲೀಸ್ ಕಸ್ಟಡಿಯಿಂದ ತಪ್ಪಿಸಿ ತಲೆಮರೆಸಿಕೊಂಡ ಆರೋಪಿಯೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಉಪ್ಪಳ ಕೈಕಂಬದ ಆದಂ (40) ಎಂದು ಗುರುತಿಸಲಾಗಿದೆ. 2018ರಲ್ಲಿ ಉಪ್ಪಳದಲ್ಲಿ...

ಬೆಂಗಳೂರು: ಟೆಕ್ಕಿ ಅತುಲ್ ಸುಭಾಷ್‌ ಆತ್ಮಹತ್ಯೆ ಕೇಸ್‌: ಇಬ್ಬರ ಬಂಧನ

ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್‌ ಅವರು ಕೇಸ್‌ಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಆಗಿದೆ. ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅತುಲ್ ಸುಭಾಷ್‌ ಅವರು ಈಚೆಗೆ ಆತ್ಮಹತ್ಯೆ ಗೆ ಶರಣಾಗಿದ್ದರು. ಇದರ ಬೆನ್ನಲ್ಲೇ ಅತುಲ್‌...

ಬೆಂಗಳೂರು: ಕಾಂಗ್ರೆಸ್ ಮಾಜಿ ಶಾಸಕ ಆರ್. ನಾರಾಯಣ್ ನಿಧನ

ಬೆಂಗಳೂರು:ಕಾಂಗ್ರೆಸ್'ನಮಾಜಿ ಶಾಸಕ ಆರ್, ನಾರಾಯಣ್ (80) ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಆರ್, ನಾರಾಯಣ್ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು...

ಸೋಡಿಯಂ ಬಳಸಿ ಸ್ಫೋಟ ಕೇಸ್, ಡ್ರೋನ್ ಪ್ರತಾಪ್ ಅರೆಸ್ಟ್

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಮಾಜಿ ಬಿಗ್ ಬಾಸ್ ಸ್ಪರ್ಧಿ ಡೋನ್ ಪ್ರತಾಪನನ್ನು ಅರೆಸ್ಟ್ ಮಾಡಿದ್ದಾರೆ.ಡೋನ್ ಪ್ರತಾಪ್‌ ನೀರಿನೊಳಗೆ ಕೆಮಿಕಲ್‌ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ.ಸೋಡಿಯಂ ನೀರಿನಲ್ಲಿ...

ಮಡಿಕೇರಿ: ಮೊಬೈಲ್ ವಿಚಾರಕ್ಕೆ ಜಗಳ; ಯುವತಿ ಆತ್ಮಹತ್ಯೆ

ಮಡಿಕೇರಿ: ಮೊಬೈಲ್ ವಿಚಾರದಲ್ಲಿಸಹೋದರನೊಂದಿಗೆ ಜಗಳವಾಡಿಕೊಂಡು ಮನೆ ಬಿಟ್ಟು ತೆರಳಿದ್ದ ಯುವತಿಯ ಮೃತದೇಹ ಎರಡು ದಿನಗಳ ನಂತರ ಕಾವೇರಿ ನದಿಯಲ್ಲಿ ಪತ್ತೆಯಾದ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಆದಿಶಂಕರಾಚಾರ್ಯ ಬಡಾವಣೆ ನಿವಾಸಿ...

ವಿಟ್ಲದಲ್ಲಿ ಪ್ರಥಮ ಬಾರಿಗೆ ನಾಳೆಯಿಂದ ಐಡಿಯಲ್ ಫ್ಯೂಯೆಲ್ಸ್ ಪೆಟ್ರೋಲ್ ಪಂಪ್ ನಲ್ಲಿ ಸಿಎನ್ ಜಿ...

ವಿಟ್ಲ: ಕೆಲವು ವರ್ಷಗಳ ಹಿಂದೆ ವಿಟ್ಲ-ಮಂಗಳೂರು ರಸ್ತೆಯ ಮಂಗಳಪದವು ಜಂಕ್ಷನ್ ಬಳಿ ಐಡಿಯಲ್ ಫ್ಯೂಯಲ್ ಪೆಟ್ರೋಲ್ (Indianoil) ಪಂಪ್ ಉದ್ಘಾಟನೆಗೊಂಡಿದ್ದು, ಇಲ್ಲಿ ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಮೂಲಕ ಜನಪ್ರಿಯತೆ ಪಡೆದಿದೆ. ವಿಟ್ಲ...

ಬಾಯಾರು: (ಡಿ.15) ನೂತನ ಗಣೇಶ ಮಂದಿರ ನಿರ್ಮಾಣ ಬಗ್ಗೆ ನಿಧಿ ಸಂಚಯನ ಕಾರ್ಯಕ್ರಮ

ಬಾಯಾರು:ನೂತನ ಗಣೇಶ ಮಂದಿರ ನಿರ್ಮಾಣ ಬಗ್ಗೆ ನಿಧಿ ಸಂಚಯನ ಕಾರ್ಯಕ್ರಮ ಡಿ. 15ರಂದು ಬೆಳಿಗ್ಗೆ 9:00 ಘಂಟೆಗೆ ಮುಳಿಗದ್ದೆ ಗಣೇಶ ಗಿರಿ ಬಾಯಾರು ಸಭಾ ನಡೆಯಲಿದೆ. ಆಶೀರ್ವಚನ ಪರಮಪೂಜ್ಯ ಶ್ರೀ ಶ್ರೀ...

ಗಾಂಜಾ ಸರಬರಾಜು ಆರೋಪ; ಇಬ್ಬರ ಬಂಧನ..!

ಮಡಿಕೇರಿ: ಗಾಂಜಾ ಸರಬರಾಜು ಮಾಡುತ್ತಿದ್ದ ಆರೋಪದಡಿ ಇಬ್ಬರು ಬೆಡ್‌‌ ಶೀಟ್‌‌ ಮಾರಾಟಗಾರರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉತ್ತರಪ್ರದೇಶ ರಾಜ್ಯದ ಬುಲಂದಶಾರ್ಹ ಜಿಲ್ಲೆಯ ಬೆಡ್ ಶೀಟ್ ಮಾರಾಟಗಾರರಾದ ಮೊಹಮ್ಮದ್ ಆಲಂ (32) ಹಾಗೂ...
error: Content is protected !!