Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ನೆಟ್ಲಮುಡ್ನೂರು: ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ನೇರಳಕಟ್ಟೆ ನೂತನ ಕೊಠಡಿ ನಿರ್ಮಿಸಲು ಶಂಕುಸ್ಥಾಪನೆ

ನೆಟ್ಲಮುಡ್ನೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ನೆಟ್ಲಮುಡ್ನೂರು ಗ್ರಾಮ ನೇರಳಕಟ್ಟೆ .ಈ ಶಾಲೆಯು ಸುಮಾರು 105 ವರ್ಷಗಳನ್ನು ಪೂರೈಸಿದ ಶಾಲೆಯಾಗಿದ್ದು ಲಕ್ಷಾಂತರ ವಿದ್ಯಾರ್ಥಿಗಳಿಗೆ ಭವಿಷ್ಯವನ್ನು ನೀಡಿದೆ. ಈ...

ಬೆಂಗಳೂರು: ಮಾಜಿ ಸಿಎಂ ಎಸ್‌ಎಂ ಕೃಷ್ಣ ವಿಧಿವಶ

ಬೆಂಗಳೂರು: ಮಾಜಿ ಸಿಎಂ ಎಸ್‌ಎಂ ಕೃಷ್ಣ ಬೆಳಗಿನ ಜಾವ ಸುಮಾರು 2.45ಕ್ಕೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿ ಹಿಂದಿರುಗಿದ್ದರು. ಇಂದು ಸದಾಶಿವನಗರದ ನಿವಾಸದಲ್ಲಿ ಎಸ್‌ಎಂ ಕೃಷ್ಣ...

ಮಂಚಿ: ಬಂಟ್ವಾಳ ತಾಲೂಕು 23 ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆಯ ಬಿಡುಗಡೆ...

ಮಂಚಿ : ಬಂಟ್ವಾಳ ತಾಲೂಕು 23 ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಡಿಸೆಂಬರ್ 08 ನೇ ಆದಿತ್ಯವಾರ ಸಮಯ ಸಂಜೆ 4 ಗಂಟೆಗೆ ಸ. ಪ್ರೌಢ. ಶಾಲೆ...

ಪುತ್ತೂರು: ಭಾರತ್ ವೆಹಿಕಲ್ ಬಜಾರ್ ಸಂಸ್ಥೆ 2ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರು: ಸೆಕೆಂಡ್ ಹ್ಯಾಂಡ್ ಗೂಡ್ಸ್ ವಾಹನಗಳು, ಕಾರು, ದ್ವಿಚಕ್ರ ವಾಹನಗಳ ಮಾರಾಟದಲ್ಲಿ ಪ್ರಸಿದ್ದಿಯನ್ನು ಪಡೆದಿರುವ ಮಿತ್ತೂರಿನಲ್ಲಿ ಕಾರ್ಯಾಚರಿಸುತ್ತಿರುವ ಎಚ್.ಎಂ.ಎಸ್ ಗ್ರೂಪ್‌ನವರ ಭಾರತ್ ವೆಹಿಕಲ್ ಬಜಾರ್ ಸ್ಥಳಾಂತರಗೊಂಡು ನೇರಳಕಟ್ಟೆ ಜನಪ್ರಿಯ ಗಾರ್ಡನ್ ಬಳಿ ಶುಭಾರಂಭ...

ಸೈಬ‌ರ್ ಹಾಗೂ ಇನ್ನಿತರ ಅಪರಾಧ ತಡೆಗೆ ಪೊಲೀಸ್‌ ಇಲಾಖೆಯಿಂದ ನೂತನ ತಂತ್ರಜ್ಞಾನ ಬಳಕೆ

ಸೈಬ‌ರ್ ಹಾಗೂ ಇನ್ನಿತರ ಅಪರಾಧಗಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ನೂತನ ತಂತ್ರಜ್ಞಾನ ಬಳಸುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗ ಅಪರಾಧಗಳ ಸ್ವರೂಪ ಬದಲಾಗಿದೆ....

ಭೀಕರ ಅಪಘಾತ – 7 ಮಂದಿ ಮೃತ್ಯು

ಗುಜರಾತ್‌: ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಮತ್ತೊಂದು ವಾಹನಕ್ಕೆ ಅಪ್ಪಳಿಸಿದ ಪರಿಣಾಮ ಐವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ ಭೀಕರ ಅವಘಡ ಸೋಮವಾರ ನಡೆದಿದೆ.ವೇಗವಾಗಿ ಬಂದ ವಿದ್ಯಾರ್ಥಿಗಳಿದ್ದ ಕಾರು ಡಿವೈಡರ್‌ಗೆ ಢಿಕ್ಕಿ...

ಸುಳ್ಯ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ

ಸುಳ್ಯ: ಜೂನಿಯ‌ರ್ ಕಾಲೇಜು ರಸ್ತೆಯ ರಿಕ್ಷಾ ಪಾರ್ಕಿಂಗ್ ನ ರಿಕ್ಷಾ ಚಾಲಕ, ತೊಡಿಕಾನ ನಿವಾಸಿ ಜಗದೀಶ ಎಂಬವರು ಸುಳ್ಯದ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಅವರಿಗೆ ಸುಮಾರು 50 ವರ್ಷ ವಯಸ್ಸಾಗಿತ್ತು....

ಕೋಟ: ಇಸ್ಪೀಟು ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ; ಇಬ್ಬರ ಬಂಧನ..!

ಕೋಟ: ರಾತ್ರಿ ವೇಳೆ ಇಸ್ಪೀಟು ಜುಗಾರಿ ಅಡ್ಡೆಗೆ ಕೋಟ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ ಘಟನೆ ಶಿರಿಯಾರ ಗ್ರಾಮದ ಪಡುಮುಂಡು ಎಂಬಲ್ಲಿ ನಡೆದಿದೆ. ಬಂಧಿತರನ್ನು ಜಯಪ್ರಕಾಶ್, ಗಣೇಶ್ ಎಂದು ಗುರುತಿಸಲಾಗಿದೆ. ಉಳಿದಂತೆ ಸಂತೋಷ, ವಿಶ್ವನಾಥ,...

ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು..!

ರಾಯಚೂರು: ಕೆರೆಗೆ ಬಿದ್ದ ಮಗನನ್ನು ರಕ್ಷಿಸಲು ಹೋಗಿ ಕಾಲು ಜಾರಿ ಬಿದ್ದು ತಾಯಿ, ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಲಿಯಾಬಾದ್ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಲಿಯಾಬಾದ್ ಗ್ರಾಮದ ನಿವಾಸಿ ತಾಯಿ ರಾಧಮ್ಮ...

ಉಡುಪಿ: ಮರವಂತೆ ಬೀಚ್‌ನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!

ಉಡುಪಿ: ಸಮುದ್ರದಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದ ಘಟನೆ ಉಡುಪಿ ಜಿಲ್ಲೆಯಲ್ಲಿ ಬೈಂದೂರು ತಾಲೂಕಿನ ಮರವಂತೆ ಬೀಚ್‌ನಲ್ಲಿ ನಡೆದಿದೆ. ಸ್ಥಳೀಯರ ಸಹಾಯದಿಂದ ಶವವನ್ನು ಪೊಲೀಸರು ಶವಗಾರದಲ್ಲಿ ಇರಿಸಲಾಗಿದ್ದು, ಸಂಬಂಧಿಸಿದ ವ್ಯಕ್ತಿಗಳು ಗಂಗೊಳ್ಳಿ ಠಾಣೆಯನ್ನು...
error: Content is protected !!