Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪಾಕಿಸ್ತಾನದಲ್ಲಿ ಮೊಟ್ಟಮೊದಲ ಹಿಂದೂ ಪೊಲೀಸ್ ಅಧಿಕಾರಿಯಾಗಿ ರಾಜೇಂದರ್ ಮೇಘವಾರ್ ನೇಮಕ

ಇಸ್ಲಾಮಾಬಾದ್: ಹಿಂದೂ ವ್ಯಕ್ತಿಯೊಬ್ಬರು ಪಾಕಿಸ್ತಾನದ ಪೊಲೀಸ್‌ ಅಧಿಕಾರಿಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಬಾಡಿನ್ ಗ್ರಾಮಾಂತರ ಮತ್ತು ಹಿಂದುಳಿದ ಜಿಲ್ಲೆಯವರಾದ ರಾಜೇಂದರ್ ಮೇಘವಾರ್ ಅವರು ದೇಶದ ಮೊದಲ ಹಿಂದೂ ಪೊಲೀಸ್ ಅಧಿಕಾರಿಯಾಗುವ...

ಪುತ್ತೂರು: ಹಣ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ,ಜೀವ ಬೆದರಿಕೆ; ತಲೆಮರೆಸಿಕೊಂಡಿದ್ದ ಆರೋಪಿ...

ಪುತ್ತೂರು: ಹಣ ಹೂಡಿಕೆಯ ಯೋಜನೆಯ ಮೂಲಕ ಬೆಳ್ತಂಗಡಿಯ ಕಲ್ಲುಗುಡ್ಡೆಯ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿ ಜೀವ ಬೆದರಿಕೆಯೊಡ್ಡಿರುವ ಕುರಿತು ವರ್ಷಗಳ ಹಿಂದೆ ನಡೆದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಕಳೆದ 5...

ಪುತ್ತೂರು: ಕೃಷಿ ತೋಟಕ್ಕೆ ಅಕ್ರಮ ಪ್ರವೇಶ ಮಾಡಿ ಪುಂಡರೊಂದಿಗೆ ಬಂದು ಅಡಿಕೆ ಕಳವು; ಎಫ್ಐಆರ್...

ಪುತ್ತೂರು: ಕೃಷಿ ಭೂಮಿಗೆ ಪುಂಡರೊಂದಿಗೆ ಬಂದು ಅಕ್ರಮ ಪ್ರವೇಶ ಮಾಡಿ ಅಡಿಕೆ ತೋಟದಲ್ಲಿದ್ದ ಸುಮಾರು 6 ಗೋಣಿ ಅಡಿಕೆಯನ್ನು ಕಳವು ಮಾಡಿದ ಘಟನೆ ನಿನ್ನೆ ಚಿಕ್ಕಮುಡ್ನೂರು ಗ್ರಾಮದ ಉರಮಾಲು ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಉರಾಮಾಲು...

ಕೇಪು: ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿ, ಮೈರ ವತಿಯಿಂದ ಕೇಪು ಶ್ರೀ ಉಳಾಲ್ತಿ...

ಕೇಪು: ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿ, ಮೈರ ಇದರ ವತಿಯಿಂದ ಕೇಪು ಶ್ರೀ ಉಳಾಲ್ತಿ ದೇವಸ್ಥಾನದಲ್ಲಿ ಶ್ರಮದಾನ ನಡೆಸಲಾಯಿತು. ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಕೇಪು ಶ್ರೀ ಉಳ್ಳಾಲ್ತಿ ಕ್ಷೇತ್ರದಲ್ಲಿ ಜಾತ್ರೋತ್ಸವ ಡಿ....

ಉಳ್ಳಾಲ: ಗ್ಯಾಸ್ ಸೋರಿಕೆಯಿಂದ ಸ್ಫೋಟ; ತಾಯಿ,ಮೂವರು ಮಕ್ಕಳು ಗಂಭೀರ..!

ಉಳ್ಳಾಲ: ಗ್ಯಾಸ್ ಸೋರಿಕೆಯಿಂದ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಉಳ್ಳಾಲ ತಾಲೂಕಿನ ಮಂಜನಾಡಿ ಗ್ರಾಮ ವ್ಯಾಪ್ತಿಯ ಖಂಡಿಕ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡವರನ್ನು ತಾಯಿ...

ಬೆಳ್ಳಾರೆ: ಮಾದಕ ವಸ್ತು ಸೇವಿಸಿ ಅನುಚಿತ ವರ್ತನೆ; ಪ್ರಕರಣ ದಾಖಲು..!

ಬೆಳ್ಳಾರೆ: ಮಾದಕವಸ್ತು ಸೇವನೆ ಮಾಡಿ ವ್ಯಕ್ತಿಯೋರ್ವ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಗ್ರಾಮದ ಶಾಂತಿನಗರ ಮೆಸ್ಕಾಂ ಸಬ್ ಸ್ಟೇಷನ್ ಬಳಿ ನಡೆದಿದೆ. ಆರೋಪಿಯನ್ನು ಸವಣೂರು ಗ್ರಾಮ,...

ಪುತ್ತೂರು:ಆಟೋ ಚಾಲಕನಿಂದ ಮಹಿಳೆಗೆ ಜೀವ ಬೆದರಿಕೆ; ಪ್ರಕರಣ ದಾಖಲು..!

ಪುತ್ತೂರು: ಆಟೋ ರಿಕ್ಷಾದಲ್ಲಿ ಮನೆಗೆ ಹೋಗುತ್ತಿದ್ದ ಮಹಿಳೆಗೆ ಪರಿಚಿತ ಆಟೋ ಚಾಲಕನೊಬ್ಬ ಅವ್ಯಾಚವಾಗಿ ಬೈದು, ಜೀವ ಬೆದರಿಕೆ ಒಡ್ಡಿದ ಘಟನೆ ಈಶ್ವರಮಂಗಲ ಸಮೀಪದ ಮೇನಾಲ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ...

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಪಂಪ್ ಹೌಸ್‌ಗೆ ಡಿಕ್ಕಿ ಹೊಡೆದ ಕಾರು..!

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಂಪ್ ಹೌಸ್‌ಗೆ ಡಿಕ್ಕಿ ಹೊಡೆದ ಘಟನೆ ಮಣಿಪಾಲದ ಈಶ್ವರ ನಗರದಲ್ಲಿ ನಡೆದಿದೆ. ಮಣಿಪಾಲದಿಂದ ಶಿವಮೊಗ್ಗ ಕಡೆಗೆ ಹೊರಟ ಮಾರುತಿ ಬೋಲೆನೋ ಕಾರಿನಲ್ಲಿ ಐವರು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ...

ಮಡಿಕೇರಿ: ಮಂಗಳೂರಿನಲ್ಲಿ ಕಲಿಯುತ್ತಿದ್ದ ಗೋಣಿಕೊಪ್ಪದ ಯುವಕ ನಾಪತ್ತೆ..!

ಮಡಿಕೇರಿ: ಮಂಗಳೂರಿನ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ಯುವಕನೋರ್ವರ ಒಂದು ತಿಂಗಳಿಂದ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ನಾಪತ್ತೆಯಾದ ಯುವಕ ಮಂಗಳೂರಿನ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ಮಡಿಕೇರಿಯ ದೀಕ್ಷಿತ್ (17) ಎಂದು ಗುರುತಿಸಲಾಗಿದೆ. ದೀಪಾವಳಿ ಹಬ್ಬದ ರಜೆಯಲ್ಲಿ ಮನೆಗೆ...

ಬೆಳ್ಳಾರೆ: ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ; ಪ್ರಕರಣ ದಾಖಲು..!

ಬೆಳ್ಳಾರೆ : ಮಾದಕವಸ್ತು ಸೇವಿಸಿ ವ್ಯಕ್ತಿಯೋರ್ವ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಸವಣೂರು ಗ್ರಾಮದ ಮಾಂತೂರು ಎಂಬಲ್ಲಿ ನಡೆದಿದೆ. ಆರೋಪಿಯನ್ನು ಸವಣೂರು ಗ್ರಾಮ ಕಡಬ...
error: Content is protected !!