Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕುಂದಾಪುರ: ರೈಲಿಗೆ ತಲೆ ಕೊಟ್ಟು ವ್ಯಕ್ತಿ ಆತ್ಮಹತ್ಯೆ..!

ಕುಂದಾಪುರ: ವ್ಯಕ್ತಿಯೋರ್ವರು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಳಾವರ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗುವ ರೈಲ್ವೆ ಮಾರ್ಗದಲ್ಲಿ ಶುಕ್ರವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಪ್ರಭಾಕರ ಶೆಟ್ಟಿ (45)...

ಕುಕ್ಕೆ ಸುಬ್ರಮಣ್ಯಕ್ಕೆ ಡೊನಾಲ್ಡ್ ಟ್ರಂಪ್ ಬಿಸಿನೆಸ್ ಪಾರ್ಟ್ನರ್ ಭೇಟಿ

ಕುಕ್ಕೆಸುಬ್ರಹ್ಮಣ್ಯ: ಚಂಪಾಷಷ್ಠಿ ಹಿನ್ನೆಲೆಯಲ್ಲಿ ಶನಿವಾರ ಕುಕ್ಕೆ ಸುಬ್ರಮಣ್ಯದಲ್ಲಿ ರಥೋತ್ಸವ ನಡೆಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನಲ್ಲಿರುವ ಕುಕ್ಕೆ ಸುಬ್ರಮಣ್ಯಕ್ಕೆ ಅಮೆರಿಕಾದ ಅಧ್ಯಕ್ಷರಾಗಲಿರುವ ಡೊನಾಲ್ಡ್ ಟ್ರಂಪ್​ ಅವರ ಬಿಸಿನೆಸ್ ಪಾರ್ಟ್ನರ್​​...

ವಿಟ್ಲ: (ಡಿ.9) ಪಟ್ಟಣ ಪಂಚಾಯತ್ ನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿಪ್ರಕಾಶ್ ಅಧಿಕಾರ ಸ್ವೀಕಾರ...

ವಿಟ್ಲ: ಪಟ್ಟಣ ಪಂಚಾಯತ್ ನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿಪ್ರಕಾಶ್ ಅಧಿಕಾರ ಸ್ವೀಕಾರ ಕಾರ್ಯಕ್ರಮ ನ.9 ರಂದು ಬೆಳಿಗ್ಗೆ 10 ರಿಂದ 11 ಒಳಗೆ ನಡೆಯಲಿದೆ ಎಂದು ಭಾಜಪ ವಿಟ್ಲ ಮಹಾ ಶಕ್ತಿ...

ಮಂಗಳೂರು: ಕೊಲೆಯತ್ನ ಪ್ರಕರಣ ಬಜರಂಗದಳದ ಸಂಯೋಜಕ ಅರ್ಜುನ್ ಮಾಡೂರು ಬಂಧನ

ಮಂಗಳೂರು: ಹಲ್ಲೆಗೆ ಪ್ರತೀಕಾರಕ್ಕೆ ನಡೆದ ತಲವಾರ ದಾಳಿ ನಡೆಸಿದ್ದರೆನ್ನಲಾದ ಪ್ರಕರಣದಲ್ಲಿ ಬಜರಂಗದಳದ ಸಂಯೋಜಕ ಅರ್ಜುನ್ ಮಾಡೂರುನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ತೊಕ್ಕೊಟ್ಟುವಿನ ಮೇಲ್ಸೇತುವೆಯಲ್ಲಿ ಅ.16ರಂದು ರಾತ್ರಿ ಕುಂಪಲದ ಶರತ್, ಕೇರಳದ ಇಬ್ರಾಹಿಂ ಖಲೀಲ್ ಅವರ...

ಕುಂದಾಪುರ: ಕೋಡಿ ಬೀಚ್‌ನಲ್ಲಿ ಮೂವರು ಸಹೋದರರು ನೀರುಪಾಲು: ಇಬ್ಬರು ಮೃತ್ಯು

ಕುಂದಾಪುರ: ಮನೆಯವರೊಂದಿಗೆ ಬೀಚ್‌ಗೆ ತೆರಳಿದ್ದ ಮೂವರು ಸಹೋದರರ ಪೈಕಿ ಇಬ್ಬರು ನೀರುಪಾಲಾಗಿ, ಓರ್ವನನ್ನು ರಕ್ಷಣೆ ಮಾಡಿರುವ ಘಟನೆ ಶನಿವಾರ ಸಂಜೆ ಕೋಡಿ ಬೀಚ್ ನಲ್ಲಿ ನಡೆದಿದೆ. ಅಂಪಾರು ಗ್ರಾಮದ ಮೂಡುಬಗೆಯ ದಾಮೋದರ ಪ್ರಭು ...

ಪುತ್ತೂರು: ಮೊಬೈಲ್ ಟವರ್ ಬ್ಯಾಟರಿಗಳನ್ನು ಕಳವು ಮಾಡಿದ ಆರೋಪಿ ಬಂಧನ

ಪುತ್ತೂರು: ಬಲ್ನಾಡು ಗ್ರಾಮದ ಬುಲೇರಿಕಟ್ಟೆ ಸಾಜರೋಡ್ ಮಾಪಲೆಕೊಚ್ಚಿ ಎಂಬಲ್ಲಿ ನ.19 ರಂದು ನಡೆದ ಮೊಬೈಲ್ ಟವರ್ ಬ್ಯಾಟರಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ,ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ...

ವಿಟ್ಲ: ಸರಕಾರಿ ಕೈಗಾರಿಕಾ ತರಭೇತಿ ಸಂಸ್ಥೆಯಲ್ಲಿ ಗುದ್ದಲಿ ಪೂಜೆ ಕಾರ್ಯಕ್ರಮ

ವಿಟ್ಲ: ಸರಕಾರಿ ಕೈಗಾರಿಕಾ ತರಭೇತಿ ಸಂಸ್ಥೆಯ ಟಾಟಾ ವರ್ಕ್‌‌ಶಾಪ್‌ ಕಟ್ಟಡದ ಮುಂಭಾಗ ತಡೆಗೋಡೆ ಮತ್ತು ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮ ನಡೆಯಿತು. ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರು, ಅಶೋಕ್‌...

ವಿಟ್ಲ: ಸ್ಕೂಟರ್- ಕಾರು ಅಪಘಾತ

ವಿಟ್ಲ: ಮಾಣಿ ಕಡೆಯಿ೦ದ ಬರುತ್ತಿದ್ದ ದ್ವಿಚಕ್ರ ವಾಹನ ಕ್ಕೆ ಕೊಡಾಜೆ ಕಡೆಯಿಂದ ಮಾಣಿ ಮಠಕ್ಕೆ ತೆರಳುತ್ತಿದ್ದ ಕಾರು ಮಾಣಿ ಗಡಿಸ್ಥಳದಲ್ಲಿ ಡಿಕ್ಕಿಯಾಗಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಸಣ್ಣ ಮಕ್ಕಳಿದ್ದು...

ಸುಳ್ಯ: ನಿಲ್ಲಿಸಿದ್ದ ಲಾರಿಯ ಟಯರ್ ಕಳ್ಳತನ

ಸುಳ್ಯ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಯ ಟಯ‌ರ್ ಕಳ್ಳತನ ಆದ ಘಟನೆ ಸುಳ್ಯದ ಪೆರಾಜೆಯಲ್ಲಿ ಶುಕ್ರವಾರ ನಡೆದಿದೆ.ಲಾರಿಯಲ್ಲಿ ರಬ್ಬರ್ ಮರಗಳನ್ನು ಸಾಗಾಟ ಮಾಡಲಾಗುತ್ತಿತ್ತು. ನಾಲ್ಕು ದಿನಗಳ ಹಿಂದೆ ಲಾರಿಯನ್ನು ಪೆರಾಜೆಯ ರಸ್ತೆ ಬದಿಯಲ್ಲಿ...

ಶಬರಿಮಲೆಯಲ್ಲಿ ಮಲಯಾಳಂ ನಟ ದಿಲೀಪ್‌ಗೆ ವಿಶೇಷ ಸೌಲಭ್ಯ

ಕೊಚ್ಚಿ : ಶಬರಿಮಲೆಯಲ್ಲಿ ಮಲಯಾಳಂ ನಟ ದಿಲೀಪ್‌ಗೆ ವಿಶೇಷ ಸೌಲಭ್ಯಕ್ಕೆ ಒದಗಿಸಿರುವ ವಿಚಾರ ಬೆಳಕಿಗೆ ಬಂದಿದ್ದು, ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್ ಪೊಲೀಸ್ ಇಲಾಖೆ ಮತ್ತು ತಿರುವಾಂಕೂರು ದೇವಸ್ವಂ ಬೋರ್ಡನ್ನು ತೀಕ್ಷ್ಮವಾಗಿ...
error: Content is protected !!