Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೊಳಂತಿಮೊಗರು: ಜಮೀಯ್ಯತುಲ್ ಫಲಾಹ್ ನಿಂದ ಶೈಕ್ಷಣಿಕ ಮಾಹಿತಿ ಕಾರ್ಯಕ್ರಮ

ಜಮೀಯ್ಯತುಲ್ ಫಲಾಹ್ ಬಂಟ್ವಾಳ ಹಾಗೂ ಡ್ರೀಮ್ ಎಸೋಸಿಯೇಟ್ಸ್ ಮಂಗಳೂರು ಸಹಯೋಗದೊಂದಿಗೆ ವಿಟ್ಲ ಸಮೀಪದ ಬೊಳಂತಿಮೊಗರು ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ (06/12) ಶೈಕ್ಷಣಿಕ ಮಾಹಿತಿ ಕಾರ್ಯಕ್ರಮ ಮತ್ತು ವಿದ್ಯಾರ್ಥಿಗಳಿಗೆ ಕಲಿಕಾ...

ಕುಕ್ಕೆ ಸುಬ್ರಹ್ಮಣ್ಯ: ನಾಳೆ ಪ್ರಾತಃಕಾಲ 6.57ರ ವೃಶ್ಚಿಕ ಲಗ್ನದ ಸುಮೂಹೂರ್ತದಲ್ಲಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ

ಕುಕ್ಕೆ ಸುಬ್ರಹ್ಮಣ್ಯ: ಷಷ್ಠಿಮಹೋತ್ಸವದ ಪ್ರಯುಕ್ತ ನಾಳೆ (ಡಿ.7) ದಿನ ಪ್ರಾತಃಕಾಲ 6:57ರ ವೃಶ್ಚಿಕ ಲಗ್ನದ ಸುಮುಹೂರ್ತದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರ ಬ್ರಹ್ಮರಥಾರೋಹಣ ನಡೆಯಲಿದೆ. ಪ್ರಾತಃಕಾಲ 6:57ಕ್ಕೆ ದೇವರು ರಥಾರೂಢರಾಗಿ ವೈಭವದ ಬ್ರಹ್ಮರಥೋತ್ಸವ...

ಮಹಾರಾಷ್ಟ್ರ: ವಿಧಾನಸಭೆ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಹಿರಿಯ ಶಾಸಕ ಕಾಳಿದಾಸ್ ಪ್ರಮಾಣ ವಚನ...

ಮಹಾರಾಷ್ಟ್ರ: ನೂತನವಾಗಿ ಚುನಾಯಿತವಾದ ಸದನದ ವಿಶೇಷ ಅಧಿವೇಶನಕ್ಕೆ ಒಂದು ದಿನ ಮುಂಚಿತವಾಗಿ ಮಹಾರಾಷ್ಟ್ರ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ ಹಿರಿಯ ಶಾಸಕ ಕಾಳಿದಾಸ್ ಕೊಲಂಬ್ಕರ್ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಒಂಬತ್ತು ಬಾರಿ...

ಶೋಧ ಕಾರ್ಯಾಚರಣೆ ವೇಳೆ ಹೃದಯ ಸ್ತಂಭನದಿಂದ ಯೋಧ ಸಾವು

ಶ್ರೀನಗರ: ಶೋಧ ಕಾರ್ಯಾಚರಣೆಯ ವೇಳೆ ಸೇನಾ ಸಿಬಂದಿಯೊಬ್ಬರು ಶುಕ್ರವಾರ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಚಿಗಾಮ್‌ನಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಎ ಕೆಟಗರಿ ಉಗ್ರ ಜುನೈದ್ ಅಹ್ಮದ್ ಭಟ್ ಹತನಾದ...

ಮಾದಕ ವಸ್ತು ಮಾರಾಟ; ನಾಲ್ವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು..!

ಹಾಸನ: ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರ ಮೇಲೆ ಸ್ಥಳೀಯರೇ ದಾಳಿ ನಡೆಸಿ ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಹಾಸನ ನಗರದ ಬಾಹರ್‌ಪೇಟೆಯಲ್ಲಿ ನಡೆದಿದೆ. ಪ್ರಮುಖ ಆರೋಪಿ ಫಜಲ್ ಹಾಗೂ ಆತನ ಜೊತೆಗಿದ್ದವರು ಮಾದಕ...

ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಡಿ.9ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ರೆಗ್ಯುಲರ್‌ ಬೇಲ್‌ ಸಿಗುವ ವಿಚಾರದಲ್ಲಿ ಮತ್ತೆ ನಿರಾಸೆಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಡಿ.9ಕ್ಕೆ (ಸೋಮವಾರ) ಮುಂದೂಡಿದೆ. ಕೊಲೆ ಆರೋಪಿ ದರ್ಶನ್, ಪವಿತ್ರಾಗೌಡ, ಪ್ರದೋಷ್‌...

ಕಾರ್ಕಳದ ಯುವತಿ ಅತ್ಯಾಚಾರ ಪ್ರಕರಣ; ಪ್ರಮುಖ ಆರೋಪಿ ಅಲ್ತಾಫ್‌ಗೆ ಜಾಮೀನು ಮಂಜೂರು..!

ಉಡುಪಿ: ಕಾರ್ಕಳದ ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಲ್ತಾಫ್‌ಗೆ ಜಾಮೀನು ಮಂಜೂರಾಗಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ನ್ಯಾಯಾಲಯವು ಆರೋಪಿಗೆ ಜಾಮೀನು ನೀಡಿದೆ. ಆಗಸ್ಟ್ 24 ರಂದು ಅತ್ಯಾಚಾರ ಪ್ರಕರಣ ನಡೆದಿತ್ತು. ಪ್ರಕರಣದಲ್ಲಿ...

70 ಸಾವಿರಕ್ಕೆ ವೈದ್ಯಕೀಯ ಪದವಿ: 14 ನಕಲಿ ವೈದ್ಯರ ಬಂಧನ..!

ಅಹ್ಮದಾಬಾದ್‌: ಕೇವಲ ಎಂಟನೇ ತರಗತಿ ಕಲಿತ ವಿದ್ಯಾರ್ಥಿಗೆ ಕೇವಲ 70 ಸಾವಿರ ರೂಪಾಯಿ ಶುಲ್ಕ ವಿಧಿಸಿ ವೈದ್ಯಕೀಯ ಪದವಿ ನೀಡುವ ಜಾಲವನ್ನು ಪತ್ತೆ ಮಾಡಿರುವ ಗುಜರಾತ್ ಪೊಲೀಸರು, ನಕಲಿ ವೈದ್ಯಕೀಯ ಪದವಿ ಖರೀದಿಸಿದ...

ಪುತ್ತೂರು: ತೋಡಿನಲ್ಲಿ ಪತ್ತೆಯಾದ ಮೃತದೇಹದ ಗುರುತು ಪತ್ತೆ..!

ಪುತ್ತೂರು: ರೋಟರಿ ಸಾಮೆತ್ತಡ್ಕ ಸಂಪರ್ಕದ ನಡುವಿನ ತೋಡಿನಲ್ಲಿ ಪತ್ತೆಯಾದ ಅಪರಿಚಿತ ಮೃತದೇಹದ ಗುರುತು ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಪುತ್ತೂರಿನ ಬೊಳ್ವಾರಿನಿಂದ ನಿನ್ನೆ ಕಾಣೆಯಾಗಿದ್ದ ನಂದಕುಮಾರ್‌‌(68) ಎಂದು ಗುರುತಿಸಲಾಗಿದೆ. ಪುತ್ತೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ...

ಆನ್‌ಲೈನ್ ವಿಡಿಯೋ ಗೇಮ್ ಚಟ ಹೊಂದಿದ್ದ ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!

ಕಲಬುರಗಿ: ಆನ್‌ಲೈನ್ ವಿಡಿಯೋ ಗೇಮ್ ಚಟಕ್ಕೆ ಬಿದ್ದಿದ್ದ ನರ್ಸಿಂಗ್ ವಿದ್ಯಾರ್ಥಿಯೋರ್ವ ಅದರಿಂದ ಹೊರ ಬಾರಲಾರದೇ ಮಾನಸಿಕ ಸ್ಥಿಮಿತ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ವೀರಶೈವ ವಸತಿ...
error: Content is protected !!