Wednesday, November 18, 2026
spot_imgspot_img
spot_imgspot_img
Home Tags Vtvvitla

Tag: vtvvitla

ಪುತ್ತೂರು: ಸಿಡಿಲು ಬಡಿದು ಗ್ರಾ.ಪಂ ಪಿಡಿಓ ಆಸ್ಪತ್ರೆಗೆ ದಾಖಲು

ಪುತ್ತೂರು: ಸಿಡಿಲು ಬರುತ್ತಿದ್ದ ಸಂದರ್ಭ ಕಂಪ್ಯೂಟರ್ ಸ್ವಿಚ್ ಆಫ್ ಮಾಡಲು ಹೋದ ವೇಳೆ ಸಿಡಿಲು ಬಡಿದ ಘಟನೆ ಬನ್ನೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ನಡೆದಿದೆ. ಬನ್ನೂರು ಗ್ರಾಮ ಪಂಚಾಯತ್ ಪಿಡಿಓ ಚಿತ್ರಾವತಿ ಯವರು ಕಂಪ್ಯೂಟರ್...

ಪುತ್ತೂರು: ಅನ್ಯಮತೀಯನಿಂದ ನೆಲ್ಲಿಕಟ್ಟೆಯ ನಾಗನ ಕಟ್ಟೆಗೆ ಹಾನಿ: ಆರೋಪಿ ಬಂಧನ

ಪುತ್ತೂರು: ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಸಮೀಪದ ನಾಗನ ಕಟ್ಟೆಯ ಬೀಗ ಗೇಟ್ ಗಳನ್ನು ಮುರಿದು ಹಾನಿ ಮಾಡಿದ ಘಟನೆ ನಡೆದಿದೆ. ಹಾನಿ ಮಾಡುವ ಸಂದರ್ಭ ಸ್ಥಳದಲ್ಲಿದ್ದ ಸ್ಥಳೀಯರು ಹಾನಿ ಮಾಡಿದಾತ ಜಿಡೆಕಲ್ಲು ನಿವಾಸಿ...

ಅಲಂಕಾರು: ಜೆಸಿಐ ತರಬೇತುದಾರ, ಮುಖ್ಯಶಿಕ್ಷಕ,ನಿರೂಪಕ ಪ್ರದೀಪ್ ಬಾಕಿಲ ನಿಧನ

ಪುತ್ತೂರು: ಅಲಂಕಾರು ಬಾಕಿಲ ನಿವಾಸಿ ಜೆಸಿಐ ನತರಬೇತುದಾರ ಶಾಂತಿನಗರ ಶಾಲಾ ಪ್ರಭಾರ ಮುಖ್ಯ ಗುರು ಪ್ರದೀಪ್ ಬಾಕಿಲ(42) ನಿಧನರಾದ ಘಟನೆ ನಡೆದಿದೆ. ಪ್ರದೀಪ್ ರವರ ಮೃತದೇಹ ಮನೆಯಂಗಳದ ಶೆಡ್ ನಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಹೃದಯಾಘಾತ...

ಪಾಕ್ ನೆರವಿನೊಂದಿಗೆ ಅಪಾಯದಲ್ಲಿದ್ದ 12 ಭಾರತೀಯರನ್ನ ರಕ್ಷಿಸಿದ ಕರಾವಳಿ ಪಡೆ

ಪೋರ್‌ಬಂದರ್: ಗುಜರಾತಿನ ಪೋರ್‌ಬಂದರ್‌ನಿಂದ ಇರಾನ್ ಬಂದರ್ ಅಬ್ಬಾಸ್ ಬಂದರಿನತ್ತ ಸಾಗುತ್ತಿದ್ದ ವಾಣಿಜ್ಯ ಹಡಗು ಮುಳುಗಿ ಅಪಾಯಕ್ಕೆ ಸಿಲುಕಿದ್ದ 12 ಭಾರತೀಯ ಸಿಬ್ಬಂದಿಯನ್ನು ಭಾರತೀಯ ಕರಾವಳಿ ಪಡೆ (ಐಸಿಜಿ) ರಕ್ಷಣೆ ಮಾಡಿದೆ ಎಂದು ಅಧಿಕಾರಿಗಳು...

ಕಾಸರಗೋಡು: ಮರ ಕಡಿಯುತ್ತಿದ್ದ ವೇಳೆ ಮರ ಬಿದ್ದು ವ್ಯಕ್ತಿ ಸಾವು..!

ಕಾಸರಗೋಡು: ಮರ ಕಡಿಯುತ್ತಿದ್ದ ಸಂದರ್ಭದಲ್ಲಿ ಮರ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಾಸರಗೋಡಿನ ಮಂಜೇಶ್ವರ ಸಮೀಪದ ಕಡಂಬಾರ್ ಇಡಿಯ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಕಡಂಬಾರ್ ಗಾಂಧಿ ನಗರದ ಅಬ್ದುಲ್ ಸತ್ತಾರ್ (44) ಎಂದು ಗುರುತಿಸಲಾಗಿದೆ. ಗಂಭೀರ...

‘ಪುಷ್ಪಾ 2’ ಚಿತ್ರದ ಪ್ರಥಮ ಪ್ರದರ್ಶನದ ವೇಳೆ ಕಾಲ್ತುಳಿತ – ಓರ್ವ ಮಹಿಳೆ ಸಾವು

ಹೈದರಾಬಾದ್: ಬುಧವಾರ ಸಂಜೆ ಹೈದರಾಬಾದ್‌ನ ಥಿಯೇಟರ್‌ನಲ್ಲಿ 'ಪುಷ್ಪಾ 2 - ದಿ ರೂಲ್' ಚಿತ್ರದ ಪ್ರಥಮ ಪ್ರದರ್ಶನದ ವೇಳೆ 35 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಅವರ ಒಂಬತ್ತು ವರ್ಷದ ಮಗ ಗಂಭೀರವಾಗಿ...

ಪುತ್ತೂರು: ವಿದ್ಯಾರ್ಥಿನಿಗೆ ಕಿರುಕುಳ, ಜಾತಿ ನಿಂದನೆ; ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು..!

ಪುತ್ತೂರು: ವಿದ್ಯಾರ್ಥಿನಿಯೋರ್ವಳಿಗೆ ಕಿರುಕುಳ ನೀಡಿ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಕಿರುಕುಳ ನೀಡಿದ ಆರೋಪಿಯನ್ನು ಶಾಂತಿಗೋಡು ಗ್ರಾಮದ ರೋಶನ್ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿ ನೀಡಿದ...

ಮಂಗಳೂರು: ಮುಮ್ತಾಝ್ ಅಲಿ ಸಾವು ಪ್ರಕರಣ; ಮೂವರು ಆರೋಪಿಗಳ ಪೊಲೀಸ್ ಕಸ್ಟಡಿ ಅರ್ಜಿ ತಿರಸೃತ..!

ಮಂಗಳೂರು: ಉದ್ಯಮಿ, ಶೈಕ್ಷಣಿಕ ಮುಂದಾಳು ಬಿಎಂ ಮುಮ್ತಾಝ್ ಅಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮೂವರು ಆರೋಪಿಗಳ ಪೊಲೀಸ್ ಕಸ್ಟಡಿಯ ಅರ್ಜಿಯನ್ನು ಮಂಗಳೂರು 3ನೇ ಜೆಎಂಎಫ್ ಸಿ ನ್ಯಾಯಾಲಯ ತಿರಸ್ಕಾರ ಮಾಡಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ...

ದಕ್ಷಿಣ ಕೊರಿಯಾದ ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ರಾಜೀನಾಮೆ

ಸಿಯೊಲ್: ದಕ್ಷಿಣ ಕೊರಿಯಾದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ರಕ್ಷಣಾ ಸಚಿವ ಕಿಮ್ ಯೋಂಗ್-ಹ್ಯುನ್ ರಾಜೀನಾಮೆ ನೀಡಿದ್ದಾರೆ. ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಡಿ.4ರ ರಾತ್ರಿ 11 ಗಂಟೆಗೆ ದಿಢೀರ್ ಎಂದು...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ನಾಪತ್ತೆಯಾಗಿರುವ ಬೆಳ್ತಂಗಡಿಯ ನೌಷದ್ ಮನೆ ಮೇಲೆ ಎನ್‌ಐಎ ದಾಳಿ..!

ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ನೌಷದ್ ಮನೆ ಮೇಲೆ ಎನ್‌ಐಎ ತಂಡ ಇಂದು ಮುಂಜಾನೆ ದಾಳಿ ನಡೆಸಿದೆ. ಬೆಂಗಳೂರಿನಿಂದ ಆಗಮಿಸಿದ 5 ಜನರ ಎನ್‌ಐಎ ತಂಡ...
error: Content is protected !!